ತಂಬಾಕು ಮಾರಣಾಂತಿಕ ಕಾಯಿಲೆಗೆ ದಾರಿ


Team Udayavani, Jun 1, 2018, 2:15 PM IST

m2-hun-tamb.jpg

ಹುಣಸೂರು: ತಂಬಾಕಿನಲ್ಲಿ ಸುಮಾರು ನಾಲ್ಕು ಸಾವಿರದಷ್ಟು ಅಪಾಯಕಾರಿ ರಾಸಾಯನಿಕ ಆಂಶಗಳಿದ್ದು, ಇದರಿಂದಲೇ ಭಾರತದಲ್ಲಿ ನಿತ್ಯ 2500 ಮಂದಿ ಸಾವನ್ನಪ್ಪುತ್ತಿದ್ದರೆ, ವಿಶ್ವದ ಹತ್ತು ಸಾವಿನಲ್ಲಿ ಒಂದು ಸಾವು ತಂಬಾಕಿನಿಂದ ಉಂಟಾಗುತ್ತಿದೆ ಎಂದು  ತಾಲೂಕು ಆರೋಗ್ಯಾಕಾರಿ ಡಾ.ದೇವತಾಲಕ್ಷ್ಮೀ ತಿಳಿಸಿದರು.

ನಗರದಲ್ಲಿ ತಾಲೂಕು ಆರೋಗ್ಯಾಕಾರಿಗಳ ಕಚೇರಿ ಮತ್ತು ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಸರ್ವೇಕ್ಷಣ ಘಟಕಗಳ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ತಂಬಾಕು ಸೇವನೆ ವಿರೋಧಿ ದಿನದ ಪ್ರಯುಕ್ತ ಅರಿವು ಜಾಥಾ ಬಳಿಕ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿಶ್ವ ಆರೋಗ್ಯ ಸಂಸ್ಥೆಯು ನಡೆಸಿರುವ ವಿವಿಧ ಸಂಶೋಧನೆಗಳಲ್ಲಿ ತಂಬಾಕಿನಲ್ಲಿ 4 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯ ರಾಸಾಯನಿಕಗಳು ಇದ್ದು, ಅನೇಕ ರೋಗಗಳಿಗೆ ಕಾರಣವಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ ಪ್ರತಿ ಸಿಗರೆಟ್‌-ಬೀಡಿ ಸೇವನೆಯಿಂದ 7 ನಿಮಿಷ ಆಯಸ್ಸು ಮೊಟಕುಗೊಳ್ಳುತ್ತದೆ. ಅಲ್ಲದೆ ಕೂದಲು ಉದುರುವಿಕೆ, ಕಣ್ಣಿನ ಪೊರೆ, ನರದೌರ್ಬಲ್ಯ, ಶ್ವಾಸಕೋಶದ ಕ್ಯಾನ್ಸರ್‌, ಹದಯ ತೊಂದರೆ ಸೇರಿದಂತೆ ಅನೇಕ ಕಾಯಿಲೆಗಳು ಬರಲಿದೆ ಎಂದರು. 

ಪ್ರಪಂಚದಲ್ಲಿ ನಿತ್ಯ 70 ಸಾವಿರಕ್ಕೂ ಹೆಚ್ಚು ಹಾಗೂ ಭಾರತದಲ್ಲಿ 2500ಕ್ಕೂ ಹೆಚ್ಚು ಮಂದಿ ಪ್ರತಿದಿನ ತಂಬಾಕು ಸೇವನೆ ಸಂಬಂಧಿತ ಕಾಯಿಲೆಗಳಿಂದ ಮೃತಪಡುತ್ತಿದ್ದಾರೆ. ಸರ್ಕಾರ ಸಾಕಷ್ಟು ಕಾರ್ಯಕ್ರಮ, ಕಠಿಣ ಕಾಯ್ದೆಗಳನ್ನು ಜಾರಿಗೊಳಿಸಿದ್ದರೂ ನಿಯಂತ್ರಣಗೊಂಡಿಲ್ಲ. ಇದಕ್ಕೆ ಸ್ವಯಂ ನಿರ್ಬಂಧವೇ ಪರಿಣಾಮಕಾರಿ ಸಾಧನ ಎಂದರು. 

ನಗರದ ಪ್ರಮುಖ ಬೀದಿಗಳಲ್ಲಿ ಜಾಥಾದಲ್ಲಿ ಅನಾಹುತಗಳ ಬಗ್ಗೆ ಘೋಷಣೆ ಕೂಗಿದರು. ಜಾಥಾದಲ್ಲಿ ಹಿರಿಯ ಆರೋಗ್ಯ ನಿರೀಕ್ಷಕ ಶಿವನಂಜು, ಕ್ಷೇತ್ರ ಆರೋಗ್ಯ ಶಿಕ್ಷಣಾಕಾರಿ ಮಹದೇವ್‌, ಆರೋಗ್ಯ ಮತ್ತು ಆಶಾ ಕಾರ್ಯಕರ್ತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

3

Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ

2

Kadalekai Parishe: ಇಂದಿನಿಂದ ಬಸವನಗುಡಿ ಕಡಲೆಕಾಯಿ ಪರಿಷೆ

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.