ತಂಬಾಕು ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸುವೆ

Team Udayavani, Sep 29, 2018, 11:31 AM IST

m4-tambaku.jpg

ಹುಣಸೂರು: ತಾಲೂಕಿನ ಕಟ್ಟೆಮಳಲವಾಡಿ ಹಾಗೂ ಚಿಲ್ಕುಂದ ಹರಾಜು ಮಾರುಕಟ್ಟೆಗಳಿಗೆ ಭೇಟಿ ನೀಡಿ ಅಗತ್ಯ ಮೂಲ ಸೌಕರ್ಯ ಕಲ್ಪಿಸುವುದಾಗಿ ತಂಬಾಕು ಮಂಡಳಿ ಕಾರ್ಯನಿರ್ವಾಹಕ ನಿರ್ದೇಶಕಿ ಹಾಗೂ ಪ್ರಭಾರ ಅಧ್ಯಕ್ಷೆ ಕೆ.ಸುನೀತಾ ಭರವಸೆ ನೀಡಿದರು. 

ಮಾರುಕಟ್ಟೆ ವ್ಯವಸ್ಥೆ ಪರಿಶೀಲಿಸಿ ತಂಬಾಕು ಬೆಳೆಗಾರರ ಅಹವಾಲು ಆಲಿಸಿದ ಬಳಿಕ ಮಾತನಾಡಿದ ಅವರು, ಮಾರುಕಟ್ಟೆ ಪ್ರಾಂಗಣದಲ್ಲಿ ಮೂಲಸೌಕರ್ಯ ಕಲ್ಪಿಸಲು ಕೂಡಲೇ ಇಲ್ಲಿನ ಅಧಿಕಾರಿಗಳಿಗೆ ನಿರ್ದೇಶಿಸುತ್ತೇನೆ. ಮಾರುಕಟ್ಟೆಯಲ್ಲಿ ಪಾರದರ್ಶಕತೆ ಅನುಸರಿಸಲಾಗುತ್ತಿದೆ. ಖರೀದಿದಾರ ಕಂಪನಿಗಳಿಗೂ ಎಚ್ಚರಿಕೆಯಿಂದ ನಡೆದುಕೊಳ್ಳುವಂತೆ ಸೂಚಿಸಿದ್ದೇನೆ. ತಂಬಾಕು ಉತ್ಪಾದನಾ ಪ್ರಮಾಣ 90-95 ಮಿಲಿಯನ್‌ ಇರುವುದರಿಂದ ಉತ್ತಮ ದರ ಸಿಗಬಹುದೆಂಬ ಆಶಾಭಾವನೆ ಇದೆ ಎಂದರು. 

ಬೆಳೆಗಾರರು ಹರಾಜು ಮಾರುಕಟ್ಟೆಯಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರು. ಮನವಿಗೆ ಸ್ಪಂದಿಸಿದ ಸುನೀತಾ ಅಧಿಕಾರ ವಹಿಸಿಕೊಂಡು ಕೇವಲ ಮೂರು ದಿನಗಳಾಗಿದೆ. ಎಲ್ಲಾ ಮಾಹಿತಿ ಪಡೆದು ನಿಮ್ಮ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು. 

ಪರವಾನಗಿ ರದ್ದು: ಕೆಲ ಬೆಳೆಗಾರರು ಖರೀದಿ ಬೈಯರ್ ತಮಗೆ ಉತ್ತಮ ಬೆಲೆ ನೀಡಲು ನಿರಾಕರಿಸುತ್ತಾರೆಂಬ ದೂರಿಗೆ ಸ್ಥಳದಲ್ಲಿದ್ದ ಬೈಯರ್ಗೆ ನೀವು ಉತ್ತಮ ತಂಬಾಕಿಗೆ ಉತ್ತಮ ಬೆಲೆ ನೀಡಬೇಕು, ತಾರತಮ್ಯ ಮಾಡಿದಲ್ಲಿ ಪರವಾನಗಿ ರದ್ದುಪಡಿಸುವುದಾಗಿ ಎಚ್ಚರಿಸಿದರು.

ಇವರೊಂದಿಗೆ ತಂಬಾಕು ಮಂಡಳಿ ಸದಸ್ಯ ಕಿರಣ್‌ಕುಮಾರ್‌, ನಿರ್ದೇಶಕ ಬಿಪಿನ್‌ ಚೌಧುರಿ, ಪ್ರಾದೇಶಿಕ ವ್ಯವಸ್ಥಾಪಕರಾದ ರತ್ನಸಾಗರ್‌, ಮಂಜುರಾಜ್‌, ಹರಾಜು ಅಧೀಕ್ಷಕ ಮಂಜುನಾಥ್‌, ರೈತರಾದ ವಿಷಕಂಠಯ್ಯ, ತಮ್ಮೇಗೌಡ, ವಿಶ್ವನಾಥ್‌, ಕರುಣಾಕರ್‌, ಜೆ.ಕೆ.ಶಿವಣ್ಣ ಇತರರಿದ್ದರು. 

ಟಾಪ್ ನ್ಯೂಸ್

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

15-uv-fusion

Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.