ನಾಳೆ ಶ್ರೀಕಂಠನ ಪಂಚ ಮಹಾರಥೋತ್ಸವ

Team Udayavani, Mar 18, 2019, 7:15 AM IST

m5-naale.jpg

ನಂಜನಗೂಡು: ರಾಜ್ಯದಲ್ಲೇ ಅತಿ ದೊಡ್ಡ ದೇವಾಲಯ ಎಂಬ ಖ್ಯಾತಿ ಪಡೆದಿರುವ ನಂಜನಗೂಡು ಶ್ರೀಕಂಠೇಶ್ವರನ ಪಂಚ ಮಹಾರಥೋತ್ಸವ ಪ್ರಯುಕ್ತ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು.

ಮಂಗಳವಾರ ಬೆಳಗ್ಗೆ 6.40 ರಿಂದ 7.00 ರೊಳಗೆ ಸಲ್ಲುವ ಶುಭ  ಮೀನ ಲಗ್ನದಲ್ಲಿ ಪಂಚ ಮಹಾರಥೋತ್ಸವ ನಡೆಯಲಿದ್ದು, ದೇಗುಲದ ಅರ್ಚಕ ವೃಂದ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿ, ನಂಜುಂಡೇಶ್ವರ ದಂಪತಿಗಳ ಉತ್ಸವ ಮೂರ್ತಿಗಳ ರಥಾರೋಹಣ ನಡೆಸಿ ಗಣಪತಿ ರಥಕ್ಕೆ ಮಹಾಮಂಗಳಾರತಿ ಮಾಡಿದ ನಂತರ ರಥಗಳು ಒಂದೊಂದಾಗಿ ಚಲಿಸಲಿವೆ.

ಮೊದಲಿಗೆ ಗಣಪತಿ ರಥ, ನಂತರ ಶ್ರೀಕಂಠೇಶ್ವರ, ಪಾರ್ವತಿ ಅಮ್ಮನವರ ರಥ, ಸುಬ್ರಹ್ಮಣ್ಯ ರಥ, ಕೊನೆಯದಾಗಿ ಚಂಡಿಕೇಶ್ವರ ರಥಗಳು ಹೊರಡಲಿವೆ. ಇದಕ್ಕಾಗಿ ಈಗಾಗಲೇ ಐದು ರಥಗಳನ್ನು ಸಿದ್ಧಪಡಿಸಿ, ಬಣ್ಣ ಬಳಿದು, ಬಂಟಿಂಗ್ಸ್‌ ಹಾಗೂ ತಳಿರು ತೋರಣಗಳಿಂದ ಸಿಂಗರಿಸಲಾಗಿದೆ.

ಹೊಸದಾಗಿ ಕಾಂಕ್ರೀಟ್‌ ರಸ್ತೆಯಾಗಿ ಮಾರ್ಪಾಡಾಗಿರುವ ರಥ ಬೀದಿಯಲ್ಲಿ ಅಲಂಕೃತಗೊಂಡ  ತೇರುಗಳಲ್ಲಿ ಸಾಗುವ ಪಂಚಮಹಾರಥೋತ್ಸವದ ವೈಭವನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಭಕ್ತರು ಆಗಮಿಸಲಿದ್ದಾರೆ. ಜಾತ್ರೆಗೆ ಸುಮಾರು 2 ಲಕ್ಷ ಮಂದಿ ಸೇರಿಸುವ ನಿರೀಕ್ಷೆ ಇದೆ. 

ಸಿದ್ಧತೆ: ದೇಗುಲದ ಪ್ರಮುಖ ಸ್ಥಳ ಹಾಗೂ ಕಪಿಲಾ ನದಿ ದಡದಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಅನೇಕ ಸಂಘ ಸಂಸ್ಥೆಗಳು ಜಾತ್ರೆಗೆ ಬರುವ ಭಕ್ತಾದಿಗಳಿಗೆ ಬೃಹತ್‌ ಅನ್ನ ಸಂತರ್ಪಣೆ, ನೀರು, ಮಜ್ಜಿಗೆ ಹಣ್ಣು ಹಂಪಲು, ಪಾನಕ ವಿತರಿಸಲು ಸಿದ್ಧತೆ ಮಾಡಿಕೊಂಡಿವೆ.

ಯಾವುದೇ ರೀತಿಯ ಲೋಪ ಹಾಕದಂತೆ ನೋಡಿಕೊಳ್ಳಲು ಕೆಲ ನಿಬಂಧನೆಗಳನ್ನು ವಿಧಿಸಿ, ಕಟ್ಟೆಚ್ಚರ ವಹಿಸಲಾಗಿದೆ. ಭಕ್ತರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಬಸ್‌ ವ್ಯವಸ್ಥೆ ಹಾಗೂ ರೈಲ್ವೆ ಇಲಾಖೆಯಿಂದ ಹೆಚ್ಚುವರಿ ಬೋಗಿ ಅಳವಡಿಸಿ ವಿಶೇಷ ರೈಲು ವ್ಯವಸ್ಥೆ ಕಲ್ಪಿಸಲಾಗಿದೆ.

ಟಾಪ್ ನ್ಯೂಸ್

ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

puttige-6-

Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.