ಪ್ರವಾಸಿಗರು ಸಿಂಹಾಸನ ನೋಡಬಹುದು: ಸೆಲ್ಫಿ ತೆಗಿಯಂಗಿಲ್ಲ
Team Udayavani, Sep 26, 2017, 12:09 PM IST
ಮೈಸೂರು: ಮೈಸೂರು ಅರಮನೆಗೆ ಭೇಟಿ ನೀಡುವ ಪ್ರವಾಸಿಗರಿಗೆ ರತ್ನ ಖಚಿತ ಸಿಂಹಾಸನ ವೀಕ್ಷಣೆ ಭಾಗ್ಯ ದೊರೆತಿದೆ. 2 ವರ್ಷಗಳ ಬಳಿಕ ಸಿಂಹಾಸನ ವೀಕ್ಷಣೆಗೆ ರಾಜವಂಶಸ್ಥರು ಅವಕಾಶ ಮಾಡಿಕೊಟ್ಟಿದ್ದರು.
ಇದಕ್ಕಾಗಿ ಮೈಸೂರು ಅರಮನೆ ಹಿಂಭಾಗದಲ್ಲಿರುವ ಒಡೆಯರ್ರ ಖಾಸಗಿ ಮ್ಯೂಸಿಯಂನ ಟಿಕೆಟ್ ಕೌಂಟರ್ನಲ್ಲಿ 50 ರೂ. ನೀಡಿ ಟಿಕೆಟ್ ಖರೀದಿಸಿ ಸಿಂಹಾಸನ ನೋಡಬಹುದಾಗಿದೆ. ಸಿಂಹಾಸನ ವೀಕ್ಷಣೆಗೆ ಅವಕಾಶ ಕೊಟ್ಟ ಬೆನ್ನಲ್ಲೇ ನೂರಾರು ಪ್ರವಾಸಿಗರು ಸಿಂಹಾಸನದ ಮುಂದೆ ನಿಂತು ಫೋಟೋ, ಸೆಲ್ಫಿ ತೆಗೆದುಕೊಳ್ಳುತ್ತಿದ್ದದರಿಂದ ಛಾಯಾಚಿತ್ರ ತೆಗೆಯುವುದನ್ನು ನಿಷೇಧಿಸಲಾಗಿದೆ.
ಎರಡು ವರ್ಷಗಳ ಹಿಂದೆ ಸರ್ಕಾರ ಹೊಸದಾಗಿ ಅರಮನೆ ಮಂಡಳಿಗೆ ನಿರ್ದೇಶಕರ ಹುದ್ದೆಯನ್ನು ಸೃಜಿಸಿ ಇಂದಿರಮ್ಮ ಅವರನ್ನು ನೇಮಕಮಾಡಿತ್ತು.
ಈ ಹುದ್ದೆ ಸೃಷ್ಟಿ ಅರಮನೆ ಮಂಡಳಿಯಲ್ಲಿ ತಿಕ್ಕಾಟಕ್ಕೆ ಕಾರಣವಾಗಿತ್ತಲ್ಲದೆ.
ಸಿಂಹಾಸನ ಜೋಡಣೆ ನಂತರ ಪ್ರಮೋದಾದೇವಿ ಒಡೆಯರ್ ಅವರು ಹೊದಿಸಿದ್ದ ಪರದೆಯನ್ನು ಅರಮನೆ ಮಂಡಳಿ ನಿರ್ದೇಶಕರು ಸರಿಸಿದ ಸಂಬಂಧ ಸಾಕಷ್ಟು ವಿವಾದ ಉಂಟಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.