ಹುಣಸೂರು: ರೈಲ್ವೆ ಹಳಿ ಗೇಟ್ ಬಿದ್ದು ತೀವ್ರ ಗಾಯಗೊಂಡಿದ್ದ ವಾಚರ್ ಸಾವು

Team Udayavani, Feb 10, 2022, 2:29 PM IST

Untitled-1

ಹುಣಸೂರು: ರೈಲ್ವೆ ಹಳಿ ಗೇಟ್ ಬಿದ್ದು ತೀವ್ರ ಗಾಯಗೊಂಡಿದ್ದ ವಾಚರ್ ವೊಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಕೊಳವಿಗೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಕಲ್ಲಹಳ್ಳ ಅರಣ್ಯ ವಲಯದ ವನ್ಯಜೀವಿ ಪರಿಪಾಲಕ ಮಹಾದೇವಪ್ಪ ( 58) ಮೃತಪಟ್ಟ ದುರ್ದೈವಿ.

ಮಹದೇವಪ್ಪನವರು ಬುಧವಾರ ಸಂಜೆ  ಅರಣ್ಯದೊಳಗೆ ಬೆಂಕಿ ತಡೆ ಲೈನ್ ಮಾಡಲು ಬಂದಿದ್ದ ಕೊಳವಿಗೆ ಹಾಡಿಯ ಕಾರ್ಮಿಕರನ್ನು ವಾಪಸ್ ಬಿಡಲು ಅರಣ್ಯ ಇಲಾಖೆ ಸಿಬ್ಬಂದಿ ಜೊತೆಯಲ್ಲಿ ಇಲಾಖೆ ವಾಹನದಲ್ಲಿ ಬಂದು ಕೊಳವಿಗೆ ಕ್ಯಾಂಪಿನ ಹತ್ತಿರ ಆನೆ ತಡೆಗೆ  ಅಳವಡಿಸಿರುವ ರೈಲ್ವೆ ಬ್ಯಾರಿಕೇಡ್ ಗೇಟ್ ಅನ್ನು ತೆಗೆದು ಕಾರ್ಮಿಕರು ಇದ್ದ ಅರಣ್ಯ ಇಲಾಖೆಯ ವಾಹನವನ್ನು ಅರಣ್ಯದಿಂದ ಹೊರ  ಬಿಡುವ  ವೇಳೆ  ಗೇಟ್ ಅವರ ಮೇಲೆ ಆಯತಪ್ಪಿ ಬಿದ್ದು . ಗಾಯಗೊಂಡಿದ್ದ ವಾಚರ್ ಮಹದೇವಪ್ಪರನ್ನು  ಚಿಕಿತ್ಸೆಗಾಗಿ ಹನಗೋಡಿನ ಸರ್ಕಾರಿ ಆಸ್ಪತ್ರೆಗೆ ತರುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ .

ಮೃತದೇಹವನ್ನು ಹುಣಸೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ  ಸ್ವಗ್ರಾಮ ಹೆಚ್ ಡಿ ಕೋಟೆ ತಾಲೂಕಿನ ಹೊಮ್ಮರಗಳ್ಳಿ ಗ್ರಾಮಕ್ಕೆ ಕಳುಹಿಸಿಕೊಡಲಾಗಿದೆ.

ಟಾಪ್ ನ್ಯೂಸ್

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Price-Hike

Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್‌ ದರ ಏರಿಕೆ ಶಾಕ್‌?

JPC-Pal–BJP

Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್‌ ರಾಜ್ಯ ಭೇಟಿ: ಕಾಂಗ್ರೆಸ್‌ ಕೆಂಡ

School-Chikki

Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಡಾ ನಿವೇಶನ 50:50 ಹಂಚಿಕೆ ರದ್ದು ತೀರ್ಮಾನ

MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್‌

Loka-SP-Udesh–CM

MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್‌

CM-siddu

MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ

2-hunsur

Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Price-Hike

Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್‌ ದರ ಏರಿಕೆ ಶಾಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.