ಮೈಸೂರು: ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಬಿದ್ದ ಮರ; ರಿಕ್ಷಾ ಚಾಲಕ ಸ್ಥಳದಲ್ಲೇ ಸಾವು


Team Udayavani, Sep 30, 2021, 9:43 PM IST

ಮೈಸೂರು: ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಮರ ಬಿದ್ದ  ರಿಕ್ಷಾ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮೈಸೂರು-ಬೆಂಗಳೂರು ರಸ್ತೆಯ  ಫೈವ್‌ಲೈಟ್ ವೃತ್ತದ ಬಳಿ ಘಟನೆ ನಡೆದಿದೆ.

ಬನ್ನಿಮಂಪಟದ ಹಲೀಂ ನಗರದ ನಿವಾಸಿ ಏಜಾಜ್ ಪಾಷ(42) ಮೃತ ಆಟೋ ರಿಕ್ಷಾ ಚಾಲಕ. ರಿಕ್ಷಾದಲ್ಲಿದ್ದ ಪ್ರಯಾಣಿಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಗರದಲ್ಲಿ ಧಾರಕಾರ ಮಳೆ ಸುರಿಯುತ್ತಿದ್ದು, ಚರ್ಚ್ ಕಡೆಯಿಂದ ಪೈವ್‌ಲೈಟ್ ವೃತ್ತದ ಕಡೆ ಪ್ರಯಾಣಿಕರೊಂದಿಗೆ ಏಜಾಜ್ ಪಾಷ ಆಟೋ ರಿಕ್ಷಾದಲ್ಲಿ ಬರುತ್ತಿದ್ದಾಗ ಭಾರೀ ಗಾತ್ರದ ಮರವೊಂದು ಬುಡ ಸಮೇತ ರಿಕ್ಷಾದ ಮೇಲೆ ಬಿದ್ದಿದೆ. ಇದರಿಂದ ರಿಕ್ಷಾದಲ್ಲಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಪ್ರಯಾಣಿಕನಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಚಿಕಿತ್ಸೆ ಕೊಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

FRAUD-1

ಹೊಸ ವರ್ಷದ ಶುಭಾಶಯ ನೆಪದಲ್ಲಿ ವಂಚನೆ ಸಾಧ್ಯತೆ “ಎಪಿಕೆ ಫೈಲ್‌’ ತೆರೆಯದಂತೆ ಪೊಲೀಸರ ಸೂಚನೆ

1-sun

Goa; ಸನ್ ಬರ್ನ್ ಫೆಸ್ಟಿವಲ್ ನಲ್ಲಿ ಕುಸಿದು ಬಿದ್ದು ಯುವಕ ಸಾ*ವು!

Jagdish-Shetter

Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್

1-ewewq

Malayalam; ಹೋಟೆಲ್ ರೂಂನಲ್ಲಿ ಶ*ವವಾಗಿ ಪತ್ತೆಯಾದ ಖ್ಯಾತ ನಟ ದಿಲೀಪ್ ಶಂಕರ್

bsf

2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು

Basavarj-horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-snehamayi

Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

FRAUD-1

ಹೊಸ ವರ್ಷದ ಶುಭಾಶಯ ನೆಪದಲ್ಲಿ ವಂಚನೆ ಸಾಧ್ಯತೆ “ಎಪಿಕೆ ಫೈಲ್‌’ ತೆರೆಯದಂತೆ ಪೊಲೀಸರ ಸೂಚನೆ

de

Malpe: ತೆಂಕನಿಡಿಯೂರು; ತೀವ್ರ ಅಸ್ವಸ್ಥಗೊಂಡ ವ್ಯಕ್ತಿ ಸಾವು

4

Udupi: ಗಾಂಜಾ ಮಾರಾಟ; ಮೂವರ ಬಂಧನ

2

Kundapura: ವ್ಯಕ್ತಿ ನಾಪತ್ತೆ; 25 ದಿನ ಕಳೆದರೂ ಸಿಗದ ಸುಳಿವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.