ಉಂಡುವಾಡಿ ನೀರಿನ ಯೋಜನೆ ಜಾರಿಯಾಗಲಿ

Team Udayavani, Aug 29, 2017, 12:13 PM IST

mys1.jpg

ಮೈಸೂರು: ಉಂಡುವಾಡಿ ಕುಡಿಯುವ ನೀರಿನ ಯೋಜನೆ ಜಾರಿಯಾದರೆ ಮೈಸೂರು ನಗರ ಹಾಗೂ ತಾಲೂಕಿಗೆ ಮುಂದಿನ 50 ವರ್ಷಗಳವರೆಗೆ ಕುಡಿಯುವ ನೀರಿನ ಸಮಸ್ಯೆ ಇರುವುದಿಲ್ಲ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು.

ವಿಜಯನಗರ 3ನೇ ಹಂತದ ಜಿ ಬ್ಲಾಕ್‌ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಡೆದ ಗಣೇಶೋತ್ಸವದಲ್ಲಿ ಮಾತನಾಡಿದ ಅವರು, ಚಾಮುಂಡೇಶ್ವರಿ ಕ್ಷೇತ್ರದ ನೀರಿನ ಸಮಸ್ಯೆ ತನಗೆ ಗೊತ್ತಿದೆ. ಕಬಿನಿಯಿಂದ ವಿಜಯನಗರ 4ನೇ ಹಂತಕ್ಕೆ ಕುಡಿಯುವ ನೀರು ಸರಬರಾಜು ಮಾಡಲು ಕಾಮಗಾರಿ ನಡೆಯುತ್ತಿದೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿರುವುದರಿಂದ ಉಂಡುವಾಡಿ ಯೋಜನೆ ಜಾರಿಯ ಅಗತ್ಯತೆಯನ್ನು ಮುಖ್ಯಮಂತ್ರಿಯವರ ಗಮನಕ್ಕೆ ತಂದಿದ್ದೇನೆ. ಅವರಿಗೂ ನೀರಿನ ಸಮಸ್ಯೆಯ ಅರಿವಿದೆ. ಅಲ್ಲಿಯವರೆಗೆ ಜಿ ಬ್ಲಾಕ್‌ಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಪ್ರಯತ್ನಿಸುತ್ತೇನೆಂದರು.

ಸಂಘದ ಅಧ್ಯಕ್ಷ ರಂಗೇಗೌಡ, ಜಿ ಬ್ಲಾಕ್‌ ವಿಜಯನಗರ 3ನೇ ಹಂತಕ್ಕೆ ಸೇರಿದ್ದರೂ ವರ್ತುಲ ರಸ್ತೆಯಿಂದ ಆಚೆ ಇದೆ ಎಂದು ನಗರಪಾಲಿಕೆ ಕೆಲಸ ಮಾಡುತ್ತಿಲ್ಲ. ಮುಡಾದವರು ಸ್ಪಂದಿಸುತ್ತಿಲ್ಲ ಎಂದು ದೂರಿದರು. ಕುಡಿಯುವ ನೀರಿನ ಬೋರ್‌ವೆಲ್‌ಗ‌ಳು ನೀರಿಲ್ಲದೆ ಬತ್ತಿಹೋಗಿ ಟ್ಯಾಂಕರ್‌ ಮೂಲಕ ನೀರು ಹಾಕಿಸಿಕೊಂಡೆವು.

ನಂತರ ನಾವೇ ಹಣ ಹಾಕಿ ಒಂದು ಬೋರ್‌ವೆಲ್‌ ಕೊರೆಸಿಕೊಂಡೆವು. ಈಗ ನೀರು ಬರುತ್ತಿದೆ. ನಮಗೆ ಒಂದು ಓವರ್‌ಹೆಡ್‌ ಟ್ಯಾಂಕ್‌ ನಿರ್ಮಿಸಿ, ನೀರು ಸರಬರಾಜು ಮಾಡಬೇಕು. ಇಲ್ಲವೇ ಕಬಿನಿ ನೀರನ್ನು ಕೊಡಿಸಬೇಕೆಂದು ಮನವಿ ಮಾಡಿದರು. ಇದೇ ವೇಳೆ ವಿವಿಧ ವೇಷಭೂಷಣ, ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸಂಘದ ಕಾರ್ಯದರ್ಶಿ ರೇವಣ್ಣ ಮತ್ತಿತರರಿದ್ದರು.

ಟಾಪ್ ನ್ಯೂಸ್

ICC-Champ

Champions Trophy: ಕೊನೆಗೂ ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಬಿಡುಗಡೆಗೊಳಿಸಿದ ಐಸಿಸಿ

Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ

Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ICC-Champ

Champions Trophy: ಕೊನೆಗೂ ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಬಿಡುಗಡೆಗೊಳಿಸಿದ ಐಸಿಸಿ

Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ

Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.