ನೀತಿ ಸಂಹಿತೆ ಇಡೀ ಜಿಲ್ಲೆಗೆ ಅನ್ವಯ


Team Udayavani, Mar 15, 2017, 12:35 PM IST

mys4.jpg

ನಂಜನಗೂಡು: ಏ.9ರಂದು ನಡೆಯಲಿರುವ ನಂಜನಗೂಡು ಕ್ಷೆÒàತ್ರದ ಉಪ ಚುನಾವಣೆ ನ್ಯಾಯಯುತ ಹಾಗೂ ಮುಕ್ತ ವಾತಾವರಣದಲ್ಲಿ ನಡೆಯು ವಂತಾಗಲು ಸಹಕರಿಸಿ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ನಂಜನಗೂಡು ಉಪ ಚುನಾವಣೆಯ ಚುನಾವಣಾಧಿಕಾರಿ ಜಿ. ಜಗದೀಶ್‌ ಮನವಿ ಮಾಡಿದರು.

ಮಂಗಳವಾರ ಸಂಜೆ ನಂಜನಗೂಡಿನ ತಹಶೀಲ್ದಾರ್‌ ಕಚೇರಿಯಲ್ಲಿ ವಿವಿಧ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡುತ್ತಿದ್ದ ಅವರು, ಉಪ ಚುನಾವಣೆಯ ನೀತಿ ಸಂಹಿತೆ ಮಾ.12 ರಿಂದಲೇ ಜಾರಿಯಾಗಿದ್ದು, ನೀತಿ ಸಂಹಿತೆಯು ಚುನಾವಣೆ ನಡೆಯುವ ಕ್ಷೇತ್ರಕ್ಕೆ ಮಾತ್ರ ಅನ್ವಯವಾಗದೆ ಇಡೀ ಜಿಲ್ಲೆಗೆ ಅನ್ವಯವಾಗಲಿದೆ ಎಂದರು.

ಚುನಾವಣಾಧಿಕಾರಿಗಳ ಅನುಮತಿ ಪಡೆಯದೆ ಯಾವ ವಾಹನಗಳೂ ಪ್ರಚಾರ ನಡೆಸುವಂತಿಲ್ಲ. ಧಾರ್ಮಿಕ ಸ್ಥಳಗಳು, ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳ ಆವರಣ ಗಳಲ್ಲಿ ಚುನಾವಣಾ ಸಭೆ ನಡೆಸು ವಂತಿಲ್ಲ. ಜಾತಿ, ಮತ, ಪಂಥಗಳ ಹೆಸರಿನಲ್ಲಿ ಮತಯಾಚನೆ ಮಾಡು ವಂತಿಲ್ಲ. ವೈಯಕ್ತಿಕ ನಿಂದನೆ ಮಾಡು ವಂತಿಲ್ಲ, ಜನಸಮೂಹವನ್ನು ಪ್ರಚೋದಿ ಸುವಂತಹ, ಜಾತಿ, ಕೋಮು ಗಳನ್ನು ಕೆಣಕುವ, ಉದ್ರೇಕಿಸುವ, ಒತ್ತಡಗಳನ್ನು ಹೇರುವಂತಿಲ್ಲ ಎಂದು ತಿಳಿಸಿದರು.

ಅಭ್ಯರ್ಥಿಯ ಒಟ್ಟು ಚುನಾವಣಾ ವೆಚ್ಚವನ್ನು 28 ಲಕ್ಷಕ್ಕೆ ನಿಗದಿಪಡಿಸ ಲಾಗಿದ್ದು, ಅಭ್ಯರ್ಥಿ ಜೇಬಿನಲ್ಲಿ 50 ಸಾವಿರ ರೂ. ಗಿಂತ ಹೆಚ್ಚು ಹಣ ಇರು ವಂತಿಲ್ಲ. ಆಯಾದಿನದ ಲೆಕ್ಕಪತ್ರಗಳನ್ನು ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು. ಇಲ್ಲವಾದರೆ ಅಂದೇ ನೋಟಿಸ್‌ ಜಾರಿ ಮಾಡಲಾಗುವುದು. ಚುನಾವಣಾ ಕಾನೂನು ಮೀರಿದರೆ ಪ್ರಕರಣ ದಾಖಲಿಸಲಾಗುವುದು ಎಂದರು.ಜೆಡಿಎಸ್‌ ತಾಲೂಕು ಅಧ್ಯಕ್ಷ ಆರ್‌. ವಿ. ಮಹದೇವಸ್ವಾಮಿ, ಬಿಜೆಪಿಯಿಂದ ಸಿದ್ದರಾಜು ಹಾಗೂ ಕಾಂಗ್ರೆಸ್‌ ಪಕ್ಷದ ಅಕºರ್‌ ಅಲಿ ಭಾಗವಹಿಸಿದ್ದರು.

ನಂಬಿಕೆ ಇರಬಹುದು: ಸಾಮಾನ್ಯವಾಗಿ ಉಪವಿಭಾಗಾಧಿಕಾರಿಗಳು ಚುನಾ ವಣಾಧಿಕಾರಿಯಾಗಿರುತ್ತಿದ್ದರು. ಈ ಬಾರಿ ಹೊಸ ಸಂಪ್ರದಾಯ ಹುಟ್ಟು ಹಾಕಿರುವುದರ ಬಗ್ಗೆ ಪ್ರಶ್ನಿಸಿ ದಾಗ, ಅಧಿಕಾರಿ ಬದಲಾವಣೆ ಚುನಾವಣಾ ಆಯೋಗದ ನಿರ್ಧಾರ. ಅವರ ನಂಬಿಕೆಯಂತೆ ನ್ಯಾಯಯುತವಾದ ಚುನಾ ವಣಾ ನಿರ್ವಹಣೆ ಜವಾಬ್ದಾರಿಯನ್ನು ಕಾರ್ಯ ನಿರ್ವಹಿಸುವುದಾಗಿ ತಿಳಿಸಿದರು. 

ಟಾಪ್ ನ್ಯೂಸ್

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

4-uv-fusion

Childhood Times: ಕಳೆದು ಹೋದ ಸಮಯ

Ekanath Shindhe

Maharashtra;ಏಕನಾಥ್ ಶಿಂಧೆ ಡಿಸಿಎಂ ಹುದ್ದೆ ಸ್ವೀಕರಿಸುವುದಿಲ್ಲ ಎಂದ ಶಿವಸೇನೆ!

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

8

Keerthy Suresh: ಮದುವೆ ಸುದ್ದಿ ಬೆನ್ನಲ್ಲೇ ಆಂಟೋನಿ ಜತೆ ಫೋಟೋ ಹಂಚಿಕೊಂಡ ಕೀರ್ತಿ ಸುರೇಶ್

arrested

Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

6-

Sagara: ಮಿಡಿ ಮಾವು, ವಿಶ್ವವಿದ್ಯಾಲಯದ ನಡೆದಾಡುವ ವಿಶ್ವಕೋಶ ಬಿ.ವಿ.ಸುಬ್ಬರಾವ್ ಇನ್ನಿಲ್ಲ

4

Perla: ರಸ್ತೆ ವಿಸ್ತರಣೆ, ನೇತ್ರಾವತಿ ನದಿ ತಡೆಗೋಡೆ ದುರಸ್ತಿಗೆ ಆಗ್ರಹ

5-uv-fusion

Childhood: ಬಾಲ್ಯವೆಂಬ ನೆನೆದಷ್ಟು ಮುಗಿಯದ ಪಯಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.