ಮೈಸೂರು ಬಂದ್‌ಗೆ ನೀರಸ ಪ್ರತಿಕ್ರಿಯೆ
Team Udayavani, Nov 23, 2017, 7:45 AM IST
ಮೈಸೂರು: ಸಂವಿಧಾನದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ವಿಧಾನಪರಿಷತ್ ಮಾಜಿ ಸದಸ್ಯ ಗೋ.
ಮಧುಸೂದನ್ ಬಂಧನಕ್ಕೆ ಆಗ್ರಹಿಸಿ ಪೊಲೀಸರ ಅನುಮತಿ ನಿರಾಕರಣೆ ನಡುವೆಯೂ ಸಂವಿಧಾನ ಸಂರಕ್ಷಣಾ ಸಮಿತಿ, ದಲಿತ ಸಂಘಟನೆಗಳ ಒಕ್ಕೂಟ ಕರೆ ನೀಡಿದ್ದ ಮೈಸೂರು ಬಂದ್ ನಗರದ ದೇವರಾಜ ಅರಸು ರಸ್ತೆಗೆ ಸೀಮಿತವಾಗಿತ್ತು.
ಮೈಸೂರು ಬಂದ್ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ, ಗ್ರಾಮಾಂತರ ಬಸ್‌ನಿಲ್ದಾಣ ಸೇರಿದಂತೆ ನಗರದ ಪ್ರಮುಖ ವೃತ್ತಗಳಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿ ಗೋ.ಮಧುಸೂದನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸಂಘಟನೆಗಳು. ಮೈಸೂರು- ಹುಣಸೂರು ಮುಖ್ಯರಸ್ತೆಯಲ್ಲಿ ಗಂಟೆಗೂ ಹೆಚ್ಚು ಕಾಲ ರಸ್ತೆತಡೆ ನಡೆಸಿದರು, ಪರಿಣಾಮ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡು, ಸಾರ್ವಜನಿಕರು ಪರದಾಡಿದರು.
ಪ್ರತಿಭಟನಾ ಮೆರವಣಿಗೆ ವೇಳೆ ಉರಿಲಿಂಗಿ ಪೆದ್ದಿಮಠದ ಜ್ಞಾನ ಪ್ರಕಾಶ ಸ್ವಾಮೀಜಿ ಅವರನ್ನು ಪೊಲೀಸ್ ಅಧಿಕಾರಿಯೊಬ್ಬರು ತಳ್ಳಿದರು ಎಂದು ಆಕ್ಷೇಪ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಪೊಲೀಸರೊಂದಿಗೆ ಮಾತಿನ
ಚಕಮಕಿ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು. ಇದರಿಂದಾಗಿ ಸ್ಥಳದಲ್ಲಿ ಗೊಂದಲ ವಾತಾವರಣ ನಿರ್ಮಾಣವಾಗಿತ್ತು, ಆದರೆ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದ ಪೊಲೀಸರು ಪ್ರತಿಭಟನಾಕಾರರನ್ನು ಸುಮ್ಮನಿರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Madikeri: ರಾಜ್ಯದಲ್ಲೇ ಮೊಟ್ಟಮೊದಲ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.