MUDA Scam: ನನ್ನ ಹೋರಾಟಕ್ಕೆ ಸಂದ ಜಯ: ಸ್ನೇಹಮಯಿ ಕೃಷ್ಣ
Team Udayavani, Oct 19, 2024, 12:30 AM IST
ಮೈಸೂರು: ಮುಡಾ ಮೇಲೆ ಇಡಿ ದಾಳಿಯಾಗಿ ರುವುದು ನನ್ನ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ದೂರು ದಾರ ಸ್ನೇಹ ಮಯಿ ಕೃಷ್ಣ ಸುದ್ದಿಗಾರರ ಬಳಿ ಹೇಳಿದರು.
ಕೇವಲ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿಯನ್ನು ಗುರಿಯಾಗಿಸಿಕೊಂಡು ನಾನು ದೂರು ನೀಡಿಲ್ಲ. ಮುಡಾ ಭ್ರಷ್ಟಾಚಾರ ಬಯಲಿಗೆಳೆಯಲು ದೂರು ನೀಡಿದ್ದೇವೆ.
ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವವರೆಗೂ ಹೋರಾಟ ನಿಲ್ಲದು ಎಂದರು. ಸಂಬಂಧಪಟ್ಟವರು ಅಗತ್ಯ ದಾಖಲೆ ನೀಡದಿದ್ದರೆ ಇಡಿ ಅಧಿಕಾರಿಗಳು ವಶಕ್ಕೆ ಪಡೆಯುತ್ತಾರೆ. ಮುಡಾ 50:50 ಹಗರಣ ಪ್ರಕರಣ ಸಂಬಂಧ ಇಡಿಗೆ ಹಲವು ದಾಖಲೆ ನೀಡಿದ್ದೆ . ಅದಕ್ಕೆ ಪೂರಕ ದಾಖಲೆಗಳ ಸಂಗ್ರಹಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ನನ್ನ ಹೋರಾಟಕ್ಕೆ ಗೆಲುವು ನಿಶ್ಚಿತ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.