BJP-JDS ನಾಯಕರ ವಾಕ್ಸಮರದ ವೀಡಿಯೋ ಪ್ರದರ್ಶನ

Team Udayavani, Aug 9, 2024, 11:51 PM IST

BJP-JDS ನಾಯಕರ ವಾಕ್ಸಮರದ ವೀಡಿಯೋ ಪ್ರದರ್ಶನ

ಮೈಸೂರು: ಜನಾಂದೋಲನ ಸಮಾವೇಶದಲ್ಲಿ ಡಿ.ಕೆ. ಶಿವಕುಮಾರ್‌ ಭಾಷಣದ ವೇಳೆ 30ಕ್ಕೂ ಹೆಚ್ಚು ಎಲ್‌ಇಡಿ ಪರದೆಗಳಲ್ಲಿ ಬಿಜೆಪಿ-ಜೆಡಿಎಸ್‌ ನಾಯಕರ ಈ ಹಿಂದಿನ ಪರಸ್ಪರ ವಾಕ್ಸಮರದ ದೃಶ್ಯಗಳನ್ನು “ದೋಸ್ತಿ ರಾಂಗ್‌ ಟರ್ನ್’ ಶೀರ್ಷಿಕೆಯಡಿ ಪ್ರದರ್ಶಿಸಲಾಯಿತು.

ಎಚ್‌.ಡಿ. ಕುಮಾರಸ್ವಾಮಿ ಪಾದಯಾತ್ರೆ ಉದ್ಘಾಟನೆಗೆ ಪ್ರೀತಂ ಗೌಡರನ್ನು ಆಹ್ವಾನಿಸಿದ್ದಕ್ಕೆ ಸಿಡಿಮಿಡಿಗೊಂಡದ್ದು, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಬಿ.ಎಸ್‌. ಯಡಿಯೂರಪ್ಪ ಅವರಿಗೆ ಈ ಹಿಂದೆ ಬೈದಿರುವ ವೀಡಿಯೋ, ಯಡಿಯೂರಪ್ಪ ಸದನದಲ್ಲಿ ಜೆಡಿಎಸ್‌ ವಿರುದ್ಧ ಮಾತನಾಡಿರುವುದು, ಬಿಎಸ್‌ವೈ ಮತ್ತು ವಿಜಯೇಂದ್ರ ಬಗ್ಗೆ ಬಿಜೆಪಿ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿರುವ ದೃಶ್ಯ, ಸಿ.ಪಿ. ಯೋಗೇಶ್ವರ್‌-ಕುಮಾರಸ್ವಾಮಿ ನಡುವಿನ ವಾಗ್ಧಾಳಿ, ಎಚ್‌ಡಿಕೆ ಮತ್ತು ಮಾಜಿ ಸಚಿವ ಅಶ್ವತ್ಥ ನಾರಾಯಣ ಪರಸ್ಪರ ಆರೋಪದ ವೀಡಿಯೋ ಪ್ರದರ್ಶಿಸಲಾಯಿತು.

ಟಾಪ್ ನ್ಯೂಸ್

ಅಧಿಕೃತವಾಗಿ ಅನೌನ್ಸ್‌ ಆಯಿತು ʼಜೈಲರ್‌ -2ʼ; Tiger Ka Hukum.. ಎನ್ನುತ್ತಲೇ ಮಿಂಚಿದ ತಲೈವಾ

ಅಧಿಕೃತವಾಗಿ ಅನೌನ್ಸ್‌ ಆಯಿತು ʼಜೈಲರ್‌ -2ʼ; Tiger Ka Hukum.. ಎನ್ನುತ್ತಲೇ ಮಿಂಚಿದ ತಲೈವಾ

Share Market: ಷೇರುಪೇಟೆ ಸೂಚ್ಯಂಕ 300 ಅಂಕ ಜಿಗಿತ: ಲಾಭಗಳಿಸಿದ ಷೇರು ಯಾವುದು?

Share Market: ಷೇರುಪೇಟೆ ಸೂಚ್ಯಂಕ 300 ಅಂಕ ಜಿಗಿತ: ಲಾಭಗಳಿಸಿದ ಷೇರು ಯಾವುದು?

Meta Lay off: ಟೆಕ್‌ ದೈತ್ಯ ಮೆಟಾ ಸಂಸ್ಥೆಯಿಂದ 3,600 ಉದ್ಯೋಗಿಗಳ ವಜಾ: ಜುಗರ್‌ ಬರ್ಗ್‌

Meta Lay off: ಟೆಕ್‌ ದೈತ್ಯ ಮೆಟಾ ಸಂಸ್ಥೆಯಿಂದ 3,600 ಉದ್ಯೋಗಿಗಳ ವಜಾ: ಜುಗರ್‌ ಬರ್ಗ್‌

Sarigama Viji: ಚಂದನವನದ ಹಿರಿಯ ನಟ ಸರಿಗಮ ವಿಜಿ ವಿಧಿವಶ

Sarigama Viji: ಚಂದನವನದ ಹಿರಿಯ ನಟ ಸರಿಗಮ ವಿಜಿ ವಿಧಿವಶ

Army Day 2025:ಜನವರಿ 15ರಂದು ಯಾಕೆ ಸೇನಾ ದಿನ?: ಭಾರತೀಯ ಸೇನೆಯ 77 ವರ್ಷಗಳ ಹಾದಿ

Army Day 2025: ಜನವರಿ 15ರಂದು ಯಾಕೆ ಸೇನಾ ದಿನ?: ಭಾರತೀಯ ಸೇನೆಯ 77 ವರ್ಷಗಳ ಹಾದಿ

Sandalwood: ಛೂ ಮಂತರ್‌ ಮ್ಯಾಜಿಕ್‌; ಚಿತ್ರತಂಡದ ಸಂತಸ

Sandalwood: ಛೂ ಮಂತರ್‌ ಮ್ಯಾಜಿಕ್‌; ಚಿತ್ರತಂಡದ ಸಂತಸ

1-vijayapura

Vijayapura: ಕಾಲುವೆಗೆ ಮಕ್ಕಳೊಂದಿಗೆ ತಾಯಿ ಹಾರಿದ ಪ್ರಕರಣ; ನಾಲ್ಕನೇ ಮಗುವಿನ ಶವ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Mysuru: ಮೈಸೂರಲ್ಲಿ ಚಳಿ ತಡೆಯಲಾಗದೆ ರಾತ್ರಿ ಮಲಗಿದ್ದಲ್ಲೇ ವ್ಯಕ್ತಿ ಸಾವು?

Snaehamayi-krishna-GTD

MUDA: ಮಗಳ-ಅಳಿಯಗೆ ಮುಡಾ ಸೈಟ್‌: ಜಿ.ಟಿ.ದೇವೇಗೌಡ ವಿರುದ್ದ ಲೋಕಾಯುಕ್ತಗೆ ದೂರು

Actor Darshan: ನಟ ದರ್ಶನ್‌ ಮೈಸೂರಿಗೆ ಇಂದು ಆಗಮನ

Actor Darshan: ಇಂದು ನಟ ದರ್ಶನ್‌ ಮೈಸೂರಿಗೆ ಆಗಮನ

GTD

JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್‌

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

5-balalri

ಆಕಳುಗಳ ಕೆಚ್ಚಲು ಕೊಯ್ದ ಪ್ರಕರಣ; ಶಾಸಕ,ಉಸ್ತುವಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

ಅಧಿಕೃತವಾಗಿ ಅನೌನ್ಸ್‌ ಆಯಿತು ʼಜೈಲರ್‌ -2ʼ; Tiger Ka Hukum.. ಎನ್ನುತ್ತಲೇ ಮಿಂಚಿದ ತಲೈವಾ

ಅಧಿಕೃತವಾಗಿ ಅನೌನ್ಸ್‌ ಆಯಿತು ʼಜೈಲರ್‌ -2ʼ; Tiger Ka Hukum.. ಎನ್ನುತ್ತಲೇ ಮಿಂಚಿದ ತಲೈವಾ

4-ramanagara

Ramanagara: ಬಸ್ ಪ್ರಯಾಣ ದರ ಹೆಚ್ಚಳ‌ ಖಂಡಿಸಿ ಗ್ರಾಮಸ್ಥರಿಂದ ಪ್ರತಿಭಟನೆ

Share Market: ಷೇರುಪೇಟೆ ಸೂಚ್ಯಂಕ 300 ಅಂಕ ಜಿಗಿತ: ಲಾಭಗಳಿಸಿದ ಷೇರು ಯಾವುದು?

Share Market: ಷೇರುಪೇಟೆ ಸೂಚ್ಯಂಕ 300 ಅಂಕ ಜಿಗಿತ: ಲಾಭಗಳಿಸಿದ ಷೇರು ಯಾವುದು?

3-bhalki

Bhalki: ಬಸವೇಶ್ವರ ಪುತ್ತಳಿ ಕಿಡಿಗೇಡಿಗಳಿಂದ ವಿರೂಪ; ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.