ವಿಶ್ವನಾಥ್ರ ರಿಯಲ್ ಎಸ್ಟೇಟ್ ವ್ಯವಹಾರದ ದಾಖಲೆ ಬಿಡುಗಡೆ ಮಾಡುವೆ: ಸಾ.ರಾ.ಮಹೇಶ್
Team Udayavani, Nov 30, 2019, 9:21 PM IST
ಮೈಸೂರು: “ನಾನು ಮಾತ್ರ ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದೇನೆ ಎನ್ನುವ ರೀತಿ ಮಾತನಾಡುತ್ತಿರುವ ಎಚ್.ವಿಶ್ವನಾಥ್ ಕೂಡ ಅದೇ ವ್ಯವಹಾರ ಮಾಡುತ್ತಿದ್ದಾರೆ. ಚುನಾವಣೆಗೂ ಮುನ್ನವೇ ಇದರ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ’ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ವಿಶ್ವನಾಥ್ ಅವರು ನನ್ನಿಂದಾಗಿ ಪಕ್ಷ ಬಿಟ್ಟೆ ಎಂದು ಹೇಳುತ್ತಿದ್ದಾರೆ. ಜೆಡಿಎಸ್ ಪಕ್ಷವೇನು ನನ್ನದಾ? ಪಕ್ಷಕ್ಕೆ ಲಕ್ಷಾಂತರ ಕಾರ್ಯಕರ್ತರು, ರಾಷ್ಟ್ರೀಯ ಅಧ್ಯಕ್ಷರು ಇದ್ದಾರೆ. ಪಕ್ಷ ಬಿಡುವಾಗ ಅವರನ್ನು ಕೇಳಿದ್ದೀರಾ? ಹುಣಸೂರಿನಲ್ಲಿ ಪ್ರವಾಹ ಬಂದು ಜನ ಸಂಕಷ್ಟದಲ್ಲಿ ಸಿಲುಕಿದ್ದಾಗ ನೀವು ಮುಂಬೈಗೆ ಹೋಗಿ ಐಷಾರಾಮಿ ಹೋಟೆಲ್ನಲ್ಲಿ ಕುಳಿತಿದ್ದೀರಿ. ನೀವು ಮಾಡಿದ ಪಾಪದ ಫಲವನ್ನು ಈಗ ಅನುಭವಿಸುತ್ತಿದ್ದೀರಿ ಎಂದು ಹರಿಹಾಯ್ದರು.
ಸಾ.ರಾ.ಮಹೇಶ್ಗೆ ಮಾಡಲು ಕೆಲಸವಿಲ್ಲ. ಉಪ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ನನಗೆ ಕೆಲಸವಿದೆ. ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂಧಿಸಿದ ದಾಖಲೆಗಳನ್ನು 6ನೇ ತಾರೀಖೀನ ನಂತರ ತರಲಿ, ಕುಳಿತು ಮಾತಾಡೋಣ.
– ಎಚ್.ವಿಶ್ವನಾಥ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.