ಪಿರಿಯಾಪಟ್ಟಣ: ದೃಷ್ಟಿ ವಿಶೇಷ ಚೇತನ ಯುವತಿ ಯುಪಿಎಸ್‍ಸಿಯಲ್ಲಿ 425 ನೇ ರ‍್ಯಾಂಕ್‌ ಸಾಧನೆ

Team Udayavani, May 31, 2022, 2:33 PM IST

ಪಿರಿಯಾಪಟ್ಟಣ: ದೃಷ್ಟಿ ವಿಶೇಷ ಚೇತನ ಯುವತಿ ಯುಪಿಎಸ್‍ಸಿಯಲ್ಲಿ 425 ನೇ ರ‍್ಯಾಂಕ್‌ ಸಾಧನೆ

ಪಿರಿಯಾಪಟ್ಟಣ: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‍ಸಿ) ದೇಶದ ಅತ್ಯುನ್ನತ ನಾಗರಿಕ ಸೇವೆಗಳ ನೇಮಕಕ್ಕೆ ಪ್ರಸ್ತುತ ಸಾಲಿನಲ್ಲಿ ನಡೆಸಿದ ಪರೀಕ್ಷೆಯಲ್ಲಿ ತಾಲೂಕಿನ ಕುಡುಕೂರು ಗ್ರಾಮದ  ಕೆ.ಟಿ. ಮೇಘನಾ ಅವರು 425 ನೇ ರ‍್ಯಾಂಕ್‌ ಪಡೆದಿದ್ದಾರೆ.

ಪಿರಿಯಾಪಟ್ಟಣ ತಾಲೂಕಿನ ಕುಡುಕೂರು ಮೂಲದವರಾದ ಇವರು ಹಾಲಿ ಬೆಂಗಳೂರಿನ ಕೆಂಗೇರಿಯಲ್ಲಿ ವಾಸವಾಗಿದ್ದಾರೆ. ತಾಂಡವಮೂರ್ತಿ ಹಾಗೂ ನವನೀತ ದಂಪತಿ ಪುತ್ರಿ.

ಮೇಘನಾ ಅವರು ಪೂರ್ಣ ಪ್ರಮಾಣದಲ್ಲಿ ದೃಷ್ಟಿ ಸಮಸ್ಯೆ ಎದುರಿಸುತ್ತಿದ್ದಾರೆ. 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವೇಳೆ ರೆಟಿನಾ ಸಮಸ್ಯೆ ಎದುರಾಗಿ ಶೇ.70 ರಷ್ಟು ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದರು. ಆದರೆ ತಮಗಿರುವ ಈ ವೈಕಲ್ಯವನ್ನು ಮೆಟ್ಟಿನಿಂತು ಯುಪಿಎಸ್ ‍ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಸಾಧನೆ ಮಾಡಿದ್ದಾರೆ.

2020 ನೇ ಸಾಲಿನಲ್ಲೂ ಮೇಘನ 465ನೇ ರ‍್ಯಾಂಕ್‌ ಪಡೆದಿದ್ದರು. ಶಾಲಾ ಕಾಲೇಜು ಶಿಕ್ಷಣವನ್ನು ಬೆಂಗಳೂರಿನಲ್ಲಿ ಮುಗಿಸಿದ್ದ ಮೇಘನಾ, 2015ನೇ ಬ್ಯಾಚ್ ನಲ್ಲಿ ಕೆಎಎಸ್ ಪರೀಕ್ಷೆಯಲ್ಲಿ 11ನೇ ರ‍್ಯಾಂಕ್‌ ಪಡೆದು ಪಾಸಾಗಿದ್ದರು. ಮಗಳ ಸಾಧನೆ ಬಗ್ಗೆ ಪೋಷಕರು, ಕುಟುಂಬಸ್ಥರು ಸೇರಿದಂತೆ ಪಿರಿಯಾಪಟ್ಟಣ ತಾಲೂಕಿನ ಜನತೆ ಸಂತಸ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ: ದಿಲ್ಲಿ ಸರಕಾರ

Delhi Government: ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.