ಕಷ್ಟಕ್ಕೆ ಸ್ಪಂದಿಸುವವರಿಗೆ ಮತ ನೀಡಿ

Team Udayavani, Apr 15, 2019, 3:00 AM IST

kashtakke

ಕೆ.ಆರ್‌.ನಗರ: ಚುನಾವಣೆ ಸಮಯದಲ್ಲಿ ಹಾಜರಾಗಿ ಮತ ಕೇಳಿ ಕಾಣೆಯಾಗುವವರನ್ನು ಬೆಂಬಲಿಸುವ ಬದಲು ಸದಾ ಜನರ ಸಂಕಷ್ಟಕ್ಕೆ ಸ್ಪಂದಿಸುವ ನಮಗೆ ಮತ ನೀಡಿ ಎಂದು ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ತಾಲೂಕಿನ ಬಸವರಾಜಪುರ ಗ್ರಾಮದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಕೂಟದ ಅಭ್ಯರ್ಥಿ ನಿಖಿಲ್‌ ಪರವಾಗಿ ಮತ ಯಾಚಿಸಿ ಮಾತನಾಡಿದ ಅವರು ಬಜೆಟ್‌ನಲ್ಲಿ ಘೋಷಿಸಿರುವಂತೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲು ಸರ್ಕಾರ ಬದ್ಧ ಎಂದರು.

ಸಚಿವರಿಗೆ ಬೇಸರ: ಕೆ.ಆರ್‌.ನಗರ ಕ್ಷೇತ್ರದ ಶಾಸಕರಾಗಿ 3 ಬಾರಿ ಆಯ್ಕೆಯಾಗಿ ಈಗ ಸಚಿವರಾಗಿರುವ ಸಾ.ರಾ.ಮಹೇಶ್‌ರಿಗೆ ಕೊಂಚ ಬೇಸರವಿದೆ. ಇದಕ್ಕೆ ಕಾರಣ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಾವಿರ ಮತಗಳ ಅಂತರದಿಂದ ಜನರು ಅವರನ್ನು ಆಯ್ಕೆ ಮಾಡಿರುವುದು ಎಂದ ಎಚ್‌.ಡಿ.ಕುಮಾರಸ್ವಾಮಿ, ಏ.18ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ನೀವೆಲ್ಲರೂ ನಿಖಿಲ್‌ಕುಮಾರಸ್ವಾಮಿಗೆ ಅತಿ ಹೆಚ್ಚು ಮತ ನೀಡಬೇಕು ಎಂದು ವಿನಂತಿಸಿದರು.

ರೇಷ್ಮೆ ಮತ್ತು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌, ನವ ನಗರ ಅರ್ಬನ್‌ ಬ್ಯಾಂಕ್‌ ಅಧ್ಯಕ್ಷ ಕೆ.ಎನ್‌.ಬಸಂತ್‌, ಮೈಮುಲ್‌ ಮಾಜಿ ಅಧ್ಯಕ್ಷ ಎ.ಟಿ.ಸೋಮಶೇಖರ್‌, ಎಪಿಎಂಸಿ ಅಧ್ಯಕ್ಷ ಕುಪ್ಪಳ್ಳಿಸೋಮು, ತಾಲೂಕು ಜೆಡಿಎಸ್‌ ಅಧ್ಯಕ್ಷ ಚಂದ್ರಶೇಖರ್‌, ವಕ್ತಾರ ಕೆ.ಎಲ್‌.ರಮೇಶ್‌, ಜಿಪಂ ಮಾಜಿ ಅಧ್ಯಕ್ಷ ಸಿದ್ದಪ್ಪ ಮತ್ತಿತರರಿದ್ದರು.

ಆನಂತರ ಲಾಳನಹಳ್ಳಿ, ಸಾತಿಗ್ರಾಮ, ನಾರಾಯಣಪುರ, ಕಗ್ಗೆರೆ, ತಿಪ್ಪೂರು, ಹಂಪಾಪುರ, ಮಂಚನಹಳ್ಳಿ, ಬಾಲೂರು, ಗಂಧನಹಳ್ಳಿ, ಮಿರ್ಲೆ, ಚಾಮಲಾಪುರ, ಬೀಚನಹಳ್ಳಿ, ಬೀಚನಹಳ್ಳಿಕೊಪ್ಪಲು, ಶ್ಯಾಬಾಳು, ಅಂಕನಹಳ್ಳಿ, ಸಾಲಿಗ್ರಾಮ, ನಾಟನಹಳ್ಳಿ, ಹರದನಹಳ್ಳಿ, ಭೇರ್ಯ ಮತ್ತು ಮುಂಜನಹಳ್ಳಿ ಸೇರಿ ಇತರೆ ಗ್ರಾಮಗಳಲ್ಲಿ ರೋಡ್‌ಶೋ ನಡೆಸಿ ಮತ ಯಾಚಿಸಿದರು.

ಟಾಪ್ ನ್ಯೂಸ್

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.