ಆಮಿಷಗಳಿಗೆ ಬಲಿಯಾಗದೆ ಮತ ಚಲಾಯಿಸಿ

Team Udayavani, May 7, 2018, 2:49 PM IST

m6-aamisha.jpg

ಹುಣಸೂರು: ಮತದಾನ ಜಾಗೃತಿಗಾಗಿ ಸ್ವೀಪ್‌ ಸಮಿತಿ ಪ್ರಜಾಪ್ರಭುತ್ವ ಸಬಲೀಕರಣ ಅಭಿಯಾನದಡಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು.

ಹುಣಸೂರು ತಾಪಂ ಕಚೇರಿ ಹೊರಾವರಣದಲ್ಲಿ ದಿಶಾ ಫೌಂಡೇಶನ್‌ ಸಹಯೋಗದಲ್ಲಿ ಆಯೋಜಿದ್ದ ಸ್ಪರ್ಧೆಯಲ್ಲಿ  42 ಮಹಿಳೆಯರು ಭಾಗವಹಿಸಿ ಬಣ್ಣ-ಬಣ್ಣದ ರಂಗೋಲಿ ಬಿಡಿಸಿದರು. ಉತ್ತಮ ರಂಗೋಲಿ ಬಿಡಿಸಿದ ಮಹಿಳೆಯರಿಗೆ ಬಹುಮಾನ ಹಾಗೂ ಭಾಗವಹಿಸಿದ್ದ ಎಲ್ಲರಿಗೂ ಸಮಾಧಾನಕರ ಬಹುಮಾನ ವಿತರಿಸಲಾಯಿತು.

ಪ್ರಮಾಣ ಸ್ವೀಕಾರ: ಇದೇ ಸಂದರ್ಭದಲ್ಲಿ ಸೇವಾ ಮನೋಭಾವವಿರುವ, ಸರ್ವರ ಕ್ಷೇಮಾಭಿವೃದ್ಧಿ ಅಭ್ಯರ್ಥಿಗೆ ಆಸೆ ಆಮಿಷಗಳಿಗೆ ಬಲಿಯಾಗದೆ ಕಡ್ಡಾಯವಾಗಿ ಮತ ಚಲಾಯಿಸುತ್ತೇವೆಂದು ಮಹಿಳೆಯರು ಹಾಗೂ ತಾಪಂ ಇಒ ಕಷ್ಣಕುಮಾರ್‌, ಸಂಜೀವಿನಿ ಯೋಜನೆಯ ಮುಖ್ಯಸ್ಥೆ ಮಂಜುಳಾ ಸೇರಿದಂತೆ ಇತರರು ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಮತದಾನ ಹೆಚ್ಚಲಿ: ಚುನಾವಣಾ ಆಯೋಗದ ಸೂಚನೆಯಂತೆ ಸ್ವೀಪ್‌ ಸಮಿತಿ ವತಿಯಿಂದ ಈಗಾಗಲೇ ಹಳ್ಳಿಗಳಲ್ಲಿ ಸೈಕಲ್‌-ಬೈಕ್‌, ಜಾಗೃತಿ ಜಾಥಾಗಳು ನಡೆದಿವೆ. ಮತದಾನವನ್ನು ಹಬ್ಬದಂತೆ ಆಚರಿಸಲು ವಿಶೇಷ ಕಾರ್ಯಕ್ರಮ ರೂಪಿಸುವ ಮೂಲಕ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ಎಲ್ಲರೂ ಕೈಜೋಡಿಸಬೇಕೆಂದರು. ಈ ಸಂದರ್ಭದಲ್ಲಿ ದಿಶಾ ಫೌಂಡೇಶನ್‌ನ ಬೋರಪ್ಪ, ನಾಗೇಂದ್ರ, ಪಿಡಿಒ ನರಹರಿ, ಸಂಜೀವಿನಿ ಯೋಜನೆಯ ಪ್ರವೀಣ್‌ ಇತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

virat-sachin-Dhoni

Brand Value: ಬಾಲಿವುಡ್‌ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್‌ ಮೌಲ್ಯ!

Panth–Iyer

IPL Auction: 27 ಕೋ. ರೂ. ಒಡೆಯ ರಿಷಭ್‌ ಪಂತ್‌ಗೆ ಸಿಗುವುದು 18.90 ಕೋಟಿ ಮಾತ್ರ!

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

1

Udupi: ಪೊಲೀಸ್‌ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.