ಒಡೆಯರ್ ಪ್ರತಿಮೆಗೆ ಪುಷ್ಪ ನಮನ
Team Udayavani, Jul 19, 2020, 9:48 AM IST
ಮೈಸೂರು: ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಮೈಸೂರು ಸಂಸ್ಥಾನದ 25ನೇ ಮಹಾರಾಜ ಶ್ರೀ ಜಯ ಚಾಮರಾಜೇಂದ್ರ ಒಡೆಯರ್ 101ನೇ ಜಯಂತಿ ಅಂಗವಾಗಿ ಚಾಮರಾಜೇಂದ್ರ ವೃತ್ತದಲ್ಲಿ ರುವ ಒಡೆಯರ್ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಪ್ರತಿಮೆ ಕೆತ್ತಿದ ಶಿಲ್ಪಿ ಅರುಣ್‌ರನ್ನು ಸನ್ಮಾನಿಸಲಾಯಿತು.
ಬಿಜೆಪಿ ಮಹಿಳಾ ಮುಖಂಡೆ ಲಕ್ಷ್ಮೀದೇವಿ ಮಾತನಾಡಿ, ಸರ್ಧಾರ್ ವಲ್ಲಭಭಾಯಿ ಪಟೇಲರು 565 ರಾಜರ ಸಂಸ್ಥಾನಗಳನ್ನು ಏಕೀಕರಣ ಮಾಡಲು ಮನವಿ ಮಾಡಿದಾಗ ಮೊದಲು ಪ್ರಜಾಪ್ರಭುತ್ವಕ್ಕೆ ಸಹಕಾರ ಕೊಟ್ಟು ಬೆಂಬಲ ನೀಡಿದವರೇ ನಮ್ಮ ಜಯಚಾಮರಾಜೇಂದ್ರ ಒಡೆಯರ್ ಎಂಬುದು ಕನ್ನಡಿಗರಾದ ನಮಗೆ ಹೆಮ್ಮೆಯ ವಿಚಾರ. ಮೈಸೂರು ರಾಜ್ಯದ ಮೊದಲ ರಾಜ್ಯಪಾಲರಾಗಿ, ವಿಶ್ವಹಿಂದೂ ಪರಿಷತ್ ಪ್ರಥಮ ಅಧ್ಯಕ್ಷರಾಗಿದ್ದರು. ಭಾರತದಲ್ಲಿ ಮೈಸೂರು ಸಾಂಸ್ಕೃತಿಕ ಹಿರಿಮೆಯಾಗಿ ಗುರುತಿಸಿಕೊಂಡಿದೆ ಎಂದರೇ ಜಯ ಚಾಮ ರಾಜೇಂದ್ರ ಒಡೆಯರ್ ಮುಖ್ಯ ಕಾರಣ ಎಂದರು.
ಈ ವೇಳೆ ಪಾಲಿಕೆ ಮಾಜಿ ಸದಸ್ಯ ಪಾರ್ಥಸಾರಥಿ, ವಕೀಲರಾದ ಗೋಕುಲ್ ಗೋವರ್ಧನ್, ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಯುವ ಮುಖಂಡ ಅಜಯ್ ಶಾಸ್ತ್ರಿ, ಪ್ರಶಾಂತ್ ಭಾರ ದ್ವಾಜ್, ಗಗನ್, ಚಕ್ರಪಾಣಿ, ಮಧು, ಮೋಹನ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.