24 ಗಂಟೆಯಲ್ಲೇ ಬಾಲಕಿಯರ ಹಾಸ್ಟೆಲ್‌ಗೆ ನೀರು ಪೂರೈಕೆ

Team Udayavani, Jan 27, 2023, 11:53 AM IST

tdy-9

ಎಚ್‌.ಡಿ.ಕೋಟೆ: ಕಳೆದ 6 ದಿನಗಳ ಬಳಿಕ ಬೋರ್‌ವೆಲ್‌ಗೆ ಮೋಟಾರ್‌ ಅಳವಡಿಸಿದ್ದು ಬಾಲಕಿಯರ ಹಾಸ್ಟೆಲ್‌ಗೆ ನೀರು ಪೂರೈಕೆ ಆಗುತ್ತಿದೆ.

 ಸ್ವಗ್ರಾಮಗಳಿಗೆ ತೆರಳಿದ್ದರು: ಪಟ್ಟಣದ ಹೌಸಿಂಗ್‌ ಬಡಾವಣೆಯಲ್ಲಿ ಸರ್ಕಾರಿ ಮೆಟ್ರಿಕ್‌ ಪೂರ್ವ ಮತ್ತು ಮೆಟ್ರಿಕ್‌ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಒಂದೇ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದುನೀರಿಲ್ಲದೇ ವಿದ್ಯಾರ್ಥಿನಿಯರು ಪರದಾಡುತ್ತಿದ್ದರು. ಅಲ್ಲದೇ, 110 ಮಂದಿಯಲ್ಲಿ ಕೇವಲ 11 ಮಂದಿ ವಿದ್ಯಾರ್ಥಿನಿಯರು ಮಾತ್ರ ಹಾಸ್ಟೆಲ್‌ನಲ್ಲಿ ವಾಸ್ತವ್ಯ ಹೂಡಿ ಉಳಿದವರು ಸ್ವ ಗ್ರಾಮಗಳಿಗೆ ತೆರಳಿದ್ದರು.

ಉದಯವಾಣಿ ವಿಶೇಷ ವರದಿ ಪ್ರಕಟಿಸಿತ್ತು: ಈ ಸಂಬಂಧ ಜ.26ರಂದು “ಉದಯವಾಣಿ’ಯಲ್ಲಿ “ಹಾಸ್ಟೆಲ್‌ನಲ್ಲಿ ನೀರಿಲ್ಲದೆ ಮನೆಗಳತ್ತ ಹೊರಟರು !’ ಶೀರ್ಷಿಕೆಯಡಿ ವಿದ್ಯಾರ್ಥಿನಿಯರ ಸಮಸ್ಯೆಯನ್ನು ಸವಿವರವಾಗಿ ಪ್ರಕಟಿಸಿತ್ತು. ಎಚ್ಚೆತ್ತ ಸಮಾಜ ಕಲ್ಯಾಣ ಇಲಾಖೆಅಧಿಕಾರಿಗಳು, ನಿಲಯ ಪಾಲಕರು ಒಂದೇ ದಿನದಲ್ಲಿ ಬೋರ್‌ವೆಲ್‌ಮೋಟಾರ್‌ ದುರಸ್ಥಿಗೊಳಿಸಿ ಸಮಸ್ಯೆ ನೀಗಿಸಿದ್ದಾರೆ. ಈ ಮೂಲಕ ಉದಯವಾಣಿಗೆ ವಿದ್ಯಾರ್ಥಿನಿಯರು ಧನ್ಯವಾದ ತಿಳಿಸಿದ್ದಾರೆ.

ಟಾಪ್ ನ್ಯೂಸ್

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

HD-Kote

H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!

court

Mysuru: ಕ್ಷುಲ್ಲಕ ಕಾರಣಕ್ಕೆ ಜೋಡಿ ಕೊ*ಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ

Hun-Deid

Hunasur: ನಗರಸಭಾ ಸದಸ್ಯ ಪುತ್ರಿ, ಪದವಿ ವಿದ್ಯಾರ್ಥಿನಿ ಅನಾರೋಗ್ಯದಿಂದ ಮೃತ್ಯು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Brahmavar

Aranthodu: ಅಸೌಖ್ಯ; ಆಟೋ ಚಾಲಕ ಸಾವು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.