![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 8, 2022, 10:54 AM IST
ಹುಣಸೂರು: ಸರಕಾರವೇನೋ ಕೊರೋನಾ ದಿಂದ ಜನರನ್ನು ರಕ್ಷಿಸಲು ವೀಕ್ ಎಂಡ್ ಕರ್ಫ್ಯೂ ಜಾರಿಗೊಳಿಸಿ,ಪ್ರಕಟಣೆ ಹೊರಡಿಸಿದೆ. ಆದರೆ ಹುಣಸೂರಲ್ಲಿ ಮಾತ್ರ ಇದ್ಯಾವುದನ್ನೂ ಲೆಕ್ಕಿಸದ ಜನರು ಎಂದಿನಂತೆ ದೇವಸ್ಥಾನಗಳಲ್ಲಿ ನಡೆಯುವ ಧನುರ್ಮಾಸದ ಪೂಜೆಯಲ್ಲಿ ನಿರತರಾಗಿದ್ದಾರೆ.
ನಗರದ ಎಲ್ಲಾ ರಾಮ ಮಂದಿರಗಳಲ್ಲಿ ಧನುರ್ಮಾಸದ ಭಜನೆ ಆಯೋಜನೆ ಮಂದಿರದೊಳಗೆ ಎಂದಿನಂತೆ ನಡೆದಿದ್ದು.ಪ್ರಸಾದ ವಿನಿಯೋಗದ ವೇಳೆ ನಾಮುಂದು ತಾ ಮುಂದು ಎಂದು ಪ್ರಸಾದ ಪಡೆಯುತ್ತಿರುವುದು ಕಾಣ ಸಿಗುತ್ತಿದೆ.
ಇನ್ನು ಫುಟ್ ಬಾತ್ ವ್ಯಾಪಾರಿಗಳು. ಫಾಸ್ಟ್ ಪುಡ್ ಗಳು ಮಾತ್ರ ತಮ್ಮ ವ್ಯಾಪಾರ ಸ್ಥಗಿತಗೊಳಿಸಿದ್ದು. ಹೋಟೆಲ್ ಗಳಲ್ಲಿ ಪಾರ್ಸೆಲ್ ವ್ಯವಸ್ಥೆ ಜಾರಿಯಲ್ಲಿದೆ. ಇನ್ನು ಸಾರಿಗೆ ಬಸ್ ಸಂಚಾರ ಪ್ರಯಾಣಿಕರಿಲ್ಲದೆ. ರಸ್ತೆಗಳಲ್ಲೂ ಜನರ ಓಡಾಟ ವಿರಳವಾಗಿದೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.