ದಲೈಲಾಮರಿಗೆ ಅದ್ಧೂರಿ ಸ್ವಾಗತ: ಭದ್ರತೆ


Team Udayavani, Dec 20, 2017, 12:38 PM IST

m3-dalilama.jpg

ಪಿರಿಯಾಪಟ್ಟಣ: ಚೀನಿಯರು ನಾವು ಏನೇ ಮಾಡಿದರೂ ತಪ್ಪು ಎನ್ನುತ್ತಾರೆ. ಹೀಗಿರುವಾಗ ತನ್ನ ಆ್ಯಪ್‌ ನಿಷೇಧಿಸಿರುವುದು ಅತಿಶಯೋಕ್ತಿಯಲ್ಲ ಎಂದು ಟಿಬೇಟಿಯನ್‌ ಧರ್ಮಗುರು ದಲೈಲಾಮಾ ತಿಳಿಸಿದರು. ತಾಲೂಕಿನ ಬೈಲುಕುಪ್ಪೆ ಟಿಬೇಟಿಯನ್‌ ನಿರಾಶ್ರಿತರ ಪ್ರದೇಶ ಸೆರಲಾಚಿ ಧರ್ಮಶಾಲೆಗೆ ಭೇಟಿ ನೀಡಿ ಮಾತನಾಡಿದರು.

ಚೀನಾದ ಮಾರುಕಟ್ಟೆಯಲ್ಲಿ ದಲೈಲಾಮಾ ಆ್ಯಪ್‌ ನಿಷೇಧಿಸಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ, ಈ ಹಿಂದಿನಿಂದಲೂ ನಾವು ಏನೇ ಮಾಡಿದರೂ ಚೀನಾ ತಪ್ಪು$ ಎಂದೇ ಬಿಂಬಿಸುತ್ತಿದೆ. ಆ್ಯಪ್‌ ನಿಷೇಧಿಸಿರುವುದು ಅಂತಹ ವಿಶೇಷ ಎನಿಸುತ್ತಿಲ್ಲ ಬಿಡಿ ಎಂದರು.

ದೇಶದಲ್ಲಿ ಜಾರಿಯಾಗಿರುವ ಜಿಎಸ್‌ಟಿ ಕರ ಪದ್ಧತಿಯಿಂದ ಟಿಬೇಟಿಯನ್‌ ರ ಪ್ರಮುಖ ವ್ಯಾಪಾರವಾದ ಸ್ಪೆಟರ್‌ ವ್ಯಾಪಾರಕ್ಕೆ ತೊಂದರೆ ಬಗ್ಗೆ ಕೇಳಿದ ಪ್ರಶ್ನೆಗೆ, ಜಿಎಸ್‌ಟಿ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. ನಿಗಧಿಯಾದ ದಿನಕ್ಕಿಂತ ಒಂದು ದಿನ ತಡವಾಗಿ 2 ವರ್ಷಗಳ ನಂತರ ಬೈಲುಕುಪ್ಪೆಗೆ ಆಗಮಿಸಿದ್ದಾರೆ. ಇಷ್ಟು ದಿನ ಹೆಲಿಕಾಪ್ಟರ್‌ನಲ್ಲಿ ಆಗಮಿಸುತಿದ್ದರು. ಈ ಬಾರಿ ಶಿವಮೊಗ್ಗದಿಂದ ಕಾರಿನ ಮೂಲಕ ಆಗಮಿಸಿದರು.

ಅದ್ಧೂರಿ ಸ್ವಾಗತ: ಕೊಡಗು ಮತ್ತು ಮೈಸೂರು ಜಿಲ್ಲೆಯನ್ನು ಬೇರ್ಪಡಿಸುವ ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಕುಶಾಲನಗರ ಮತ್ತು ಕೊಪ್ಪ ಸೇತುವೆಯುದ್ದಕ್ಕು ನೂರಾರು ಟಿಬೇಟಿಯನ್ನರು ದಲೈಲಾಮಾರಿಗೆ ಅದ್ಧೂರಿ ಸ್ವಾಗತ ಕೋರಿದರು. ಸಾಂಪ್ರದಾಯದಂತೆ ಉಪವಿಭಾಗಾಧಿಕಾರಿ ಕೆ.ನಿತೀಶ್‌, ತಹಶೀಲ್ದಾರ್‌ ಜೆ.ಮಹೇಶ್‌ ಸ್ವಾಗತಕೋರಲು ಕಾದಿದ್ದರು.  

ಸೇರಾಲಾಚಿಯಲ್ಲಿ ಪೂಜೆ: ಸೆರಲಾರ್ಚಿ ದೇವಾಲಯ ಪ್ರವೇಶ ಮಾಡಿದ ದಲೈಲಾಮ, ಅಲ್ಲಿಯ ಹಯಗ್ರೀವ ದೇವರಿಗೆ ಆರಂಭವಾದ ವಿಶೇಷ ಪೂಜೆಯಲ್ಲಿ ಭಾಗವಹಿಸಿದ್ದರು. ಐಪಿಎಸ್‌ ಅಧಿಕಾರಿಗಳಾದ ಎಂ.ಎಸ್‌.ಮೊಹಮ್ಮದ್‌ಸುಜೀತ್‌, ಅರುಣಾಕ್ಷಿಗಿರಿ, ಡಿಸಿಪಿ ಮಲ್ಲಿಕ್‌ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿತ್ತು. ಇಂಡೋ ಟಿಬೇಟಿಯನ್‌ ಫ್ರೆಂಡ್‌ಶಿಫ್ ಸೊಸೈಟಿ ಅಧ್ಯಕ್ಷ ಬಿ.ವಿ.ಜವರೇಗೌಡ, ಜೆ.ಪಿ.ಅರಸ್‌, ಸತೀಶ್‌, ಸಾಹಿತಿ ಬಸವೇಗೌಡ ಇದ್ದರು.

ಟಾಪ್ ನ್ಯೂಸ್

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Kinnigoli: ಘನ ವಾಹನ ನಿರ್ಬಂಧ; ಜನ ಪರದಾಟ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

3

Mangaluru: ಕೊಕ್ಕಡದ ʼಸಾಂತಾ ಕ್ಲಾಸ್‌ʼ ವಿನ್ಸೆಂಟ್‌ ಕ್ರಿಸ್ಮಸ್‌ ತಿರುಗಾಟಕ್ಕೆ 25 ವರ್ಷ!

2

Bantwal: ಪುರಸಭೆ ಆಸ್ತಿ ರಕ್ಷಣೆಗೆ ಸದಸ್ಯರ ಆಗ್ರಹ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.