ಇಲವಾಲದಲ್ಲಿ ಆರತಿ ಎತ್ತಿ ಮಹಿಳೆಯರ ಸ್ವಾಗತ…

Team Udayavani, Dec 10, 2017, 2:10 PM IST

m3-mahamangala.jpg

ಮೈಸೂರು: ಇಲವಾಲಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರನ್ನು ಮಹಿಳೆಯರು ಆರತಿ ಎತ್ತಿ ಸ್ವಾಗತಿಸಿದರು. ಬಳಿಕ ಅವರು ಎಪಿಎಂಸಿ ಸದಸ್ಯೆ ವೈ.ಆರ್‌.ರೇಖಾ ಸುರೇಶ್‌ರವರ ನಿವಾಸದ ಆವರಣದಲ್ಲಿ ನವ ವಧು-ವರರಾದ ವೈ.ಎಸ್‌.ಸುಪ್ರಿಯ ಹಾಗೂ ಎನ್‌.ಎಸ್‌. ಮಂಜು ಅವರನ್ನು ಆಶೀರ್ವದಿಸಿದರು.

ಈ ವೇಳೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿ, ಕಳೆದ ನಾಲ್ಕೂವರೆ ವರ್ಷಗಳಲ್ಲಿ ರಾಜ್ಯದಲ್ಲಿ ಹಿಂದೆಂದೂ ಆಗದ ಅಭಿವೃದ್ಧಿ ಕಾರ್ಯಗಳು ಆಗಿದ್ದು, ಅಭಿವೃದ್ಧಿಯಲ್ಲಿ ಕರ್ನಾಟಕ ರಾಜ್ಯ-ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದರು.

ಕೆಆರ್‌ಎಸ್‌ ಮತ್ತು ಕಬಿನಿ ನದಿಯಿಂದ ಚಾಮುಂಡೇಶ್ವರಿ ಕ್ಷೇತ್ರದ ಗ್ರಾಮಗಳಿಗೆ ಕುಡಿಯುವ ನೀರು ಒದಗಿಸಿದ್ದೇವೆ. ಸಮುದಾಯ ಭವನಗಳು, ರಸ್ತೆಗಳ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಲಾಗಿದೆ. 1983ರಿಂದಲೂ ಚಾಮುಂಡೇಶ್ವರಿ ಕ್ಷೇತ್ರದ ಮೂಲಭೂತ ಸಮಸ್ಯೆ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆಂದರು.

ಇದು ನನ್ನ ಕೊನೆಯ ಚುನಾವಣೆಯಾಗಿದ್ದು, ಚಾಮುಂಡೇಶ್ವರಿ ಕ್ಷೇತ್ರದಿಂದ ಗೆದ್ದು ಈ ಕ್ಷೇತ್ರದ ಜನರ ಋಣ ತೀರಿಸುತ್ತೇನೆ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವರುಣಾ ಕ್ಷೇತ್ರದ ವಸತಿ ಜಾಗೃತಿ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ, ಮಾಜಿ ಶಾಸಕ ಎಂ.ಸತ್ಯನಾರಾಯಣ, ಜಿಪಂ ಮಾಜಿ ಅಧ್ಯಕ್ಷ ಕೆ.ಮರೀಗೌಡ, ಕೂರ್ಗಳ್ಳಿ ಮಹದೇವ್‌, ಜಿಲ್ಲಾ ಕಾಂಗ್ರೆಸ್‌ ಸೇವಾದಳದ ಮಾಜಿ ಅಧ್ಯಕ್ಷ ಜಯರಾಮೇಗೌಡ, ಜಿಪಂ ಸದಸ್ಯ ರಾಕೇಶ್‌ ಪಾಪಣ್ಣ, ಅರುಣ್‌ಕುಮಾರ್‌, ಗ್ರಾಪಂ ಅಧ್ಯಕ್ಷೆ ಶಿವಮ್ಮ, ಮಾಲತಿ ಶೀಲ, ಲಕ್ಷ್ಮಮ್ಮ ಇದ್ದರು. 

ಟಾಪ್ ನ್ಯೂಸ್

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.