ತಮಿಳುನಾಡಿಗೆ ನೀರು ಬೀಡಲು ನಮಗೇನು ಹುಚ್ಚಾ: ಸಿದ್ದರಾಮಯ್ಯ


Team Udayavani, Jul 15, 2017, 11:29 AM IST

mys2.jpg

ನಂಜನಗೂಡು: ರಾಜ್ಯದ ರೈತರಿಗೆ ನೀರಿಲ್ಲದಿದ್ದರೂ ತಮಿಳು ನಾಡಿಗೆ ನೀರು ಬೀಡಲು ನಮಗೇನು ಹುಚ್ಚು ಹಿಡಿದಿಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಂಜನಗೂಡು ತಾಲೂಕಿನ ಹೊಸಕೋಟೆಯಲ್ಲಿ ನೂತನ ಆಸ್ಪತ್ರೆ ಕಟ್ಟಡಕ್ಕೆ ಶಂಕುಸ್ಥಾಪನೆ ನೇರವೇರಿಸಿ ಮಾತನಾಡಿದರು.

ಮೂರು ವರ್ಷದಿಂದ ಲೂ ಬರಗಾಲ ಎದುರಿಸಿದ ನಮಗೆ ಈ ಬಾರಿಯೂ ಮಳೆ ಕೈ ಕೊಟ್ಟಿದೆ. ಆದರೂ ತಮಿಳುನಾಡಿಗೆ ನೀàರು ಬಿಡುತ್ತಿದ್ದಾರೆ ಎಂದು ಕೆಲವರು ಆರೋಪಿಸುತ್ತಿದ್ದಾರೆ. ಆದರೆ ನೀವೇ ಯೋಚಿಸಿ ನೀರು ಬಿಡಲಿಲ್ಲ ಎಂದರೆ ಅವರು ಕೋರ್ಟ್‌ಗೆ ಹೋಗುತ್ತಾರೆ. ಅದಕ್ಕೆ ಮೊದಲು ನಾವೇ ಒಂದಿಷ್ಟು ನೀರು ಬಿಟ್ಟರೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ ಎಂದರು.

ಬಿಜೆಪಿಗೆ ತಾಕತ್ತಿದ್ದರೆ ಲೋಕಸಭೆಗೆ ಮುತ್ತಿಗೆ ಹಾಕಲಿ: ರೈತರ ಸಾಲ ಮನ್ನಾ ಮಾಡದಿದ್ದರೆ ವಿಧಾನ  ಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎನ್ನುತ್ತಿದ್ದ ಬಿಜೆಪಿ ನಾಯಕರು ತಾಕತ್ತಿದ್ದರೆ ಲೋಕಸಭೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಿ. ರೈತರ ಸಾಲ ಮನ್ನಾ ಮಾಡುವ ಸ್ಥಿತಿಯಲ್ಲಿ ನಾವಿಲ್ಲದಿದ್ದರೂ ಬರಗಾಲಕ್ಕೆ ಸಿಲುಕಿ ಬಸವಳಿದ ರೈತರ ಸಂಕಷ್ಟಕ್ಕೆ ನೆರವಾಗಬೇಕೆಂಬ ಸದುದ್ದೇಶದಿಂದ ತಾವು ಸಾಲ ಮನ್ನಾ ಮಾಡಿರುವುದಾಗಿ ಹೇಳಿದರು.

ಕಳೆದ ಬಾರಿ ಚುನಾವಣೆಯಲ್ಲಿ ಆಶ್ವಾಸನೆ ನೀಡಿದ ಶೇ.95ರಷ್ಟು ಭರವಸೆಗಳನ್ನು ಈಡೇರಿಸಿದ ತೃಪ್ತಿ ತಮಗಿದೆ. ನೀವು ಆಶೀರ್ವದಿಸಿ ನೀಡಿದ ಅಧಿಕಾರದ ಬಲದಿಂದ ಇವೆಲ್ಲವನ್ನೂ ಮಾಡಲು ಸಾಧ್ಯವಾಯಿತು. ರಾಜ್ಯದ ಎಸ್ಸಿ ಹಾಗೂ ಎಸ್ಟಿ ಜನರ ಅಭಿವೃದ್ಧಿಗಾಗಿ ಪಣತೊಟ್ಟ ತಮ್ಮ ಸರ್ಕಾರ ಅವರ ಪಾಲಿನ ಹಣದಲ್ಲಿ ಅವರ ಬೀದಿಗಳ ರಸ್ತೆ ಚರಂಡಿ ಅಭಿವೃದ್ಧಿ ಪಡಿಸಿ ಉಳಿದ ಹಣದಲ್ಲಿ ಉಚಿತ ಬಸ್‌ ಪಾಸ್‌ ನೀಡಿರುವುದಾಗಿ ತಿಳಿಸಿದರು.

ಸಂಸದ ಆರ್‌.ಧ್ರುವನಾರಾಯಣ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ ಮಹದೇವಪ್ಪ, ನೀರಾವರಿ ಸಚಿವ ಎಂ.ಬಿ.ಪಾಟೀಲ್‌, ಶಾಸಕ ಕಳಲೆ ಕೇಶವ ಮೂರ್ತಿ, ತಾಪಂ ಅಧ್ಯಕ್ಷ ಬಿ.ಎಸ್‌.ಮಹದೇವಪ್ಪ, ಉಪಾಧ್ಯಕ್ಷ ಗೋವೀಂದರಾಜು, ತಗಡೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಂಗಸ್ವಾಮಿ, ಗುರುಪಾದಸ್ವಾಮಿ ನಿಗಮ ಮಂಡಳಿಗಳ ಅಧ್ಯಕ್ಷ ನಂದಕುಮಾರ, ವೆಂಕಟೇಶ, ನಂಜನಗೂಡು ಎಪಿಎಂಸಿ ಅಧ್ಯಕ್ಷ ಕಾಗಲವಾಡಿ ಮಾದಪ್ಪ, ಎಸ್‌.ಸಿ.ಬಸವರಾಜು, ಜಿಪಂ ಮಾಜಿ ಅಧ್ಯಕ್ಷ ಧಮೇಂದ್ರ, ಗ್ರಾಪಂ ಅಧ್ಯಕ್ಷ ನಂಜೇಶಕುಮಾರ, ಉಪಾಧ್ಯಕ್ಷೆ ಇಂದ್ರಾಣಿ, ಕುಮಾರ ಇತರರು ಇದ್ದರು.

ಟಾಪ್ ನ್ಯೂಸ್

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.