CM Siddaramaiah: ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ಬಂದರೂ ಸ್ವಾಗತ
Team Udayavani, Oct 22, 2024, 11:50 PM IST
ಮೈಸೂರು: ಕಾಂಗ್ರೆಸ್ಸಿನ ಸಿದ್ಧಾಂತ ಮತ್ತು ಸಂವಿಧಾನದ ಮೌಲ್ಯಗಳನ್ನು ಒಪ್ಪಿ ಬರುವ ಎಲ್ಲರಿಗೂ ಪಕ್ಷಕ್ಕೆ ಸ್ವಾಗತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವ ಮೂಲಕ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯ ಮುನ್ಸೂಚನೆ ನೀಡಿದರು.
ನಗರದಲ್ಲಿನ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಅವರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಪ್ರತಿಕ್ರಿಯಿಸಿ, ಪಕ್ಷದ ಸಿದ್ಧಾಂತವನ್ನು ಯಾರೇ ಒಪ್ಪಿಕೊಂಡು ಬಂದರೂ ಸ್ವಾಗತಿಸಲಾಗುವುದು. ಚನ್ನಪಟ್ಟಣ ಕ್ಷೇತ್ರಕ್ಕೆ ಡಿ.ಕೆ. ಸುರೇಶ್ ಹೆಸರು ಕೇಳಿ ಬಂದಿದೆ. ಪಕ್ಷದ ಅಧ್ಯಕ್ಷರೇ ಅಲ್ಲಿರುವ ಕಾರಣ, ಅವರೇ ಸೂಕ್ತ ಅಭ್ಯರ್ಥಿ ಆಯ್ಕೆಯ ಬಗ್ಗೆ ತೀರ್ಮಾನ ಮಾಡುತ್ತಾರೆ. ಒಟ್ಟಾರೆ ಒಳ್ಳೆಯ ಅಭ್ಯರ್ಥಿ ಹಾಕುವಂತೆ ಹೇಳಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Organaisation: ಅಮೆರಿಕದಲ್ಲಿ ಆರೆಸ್ಸೆಸ್ ಸಂಘಟನೆಗೆ ಉತ್ತಮ ಸ್ಪಂದನೆ: ವಿಪುಲ್ ರೈ
Costal: ಡ್ರಗ್ಸ್ ಮಟ್ಟ ಹಾಕಲು ಕಾನೂನು ಬದಲಾವಣೆ ಚರ್ಚೆ: ಎಂಎಲ್ಸಿ ಮಂಜುನಾಥ ಭಂಡಾರಿ
Mangaluru: ಸರಕಾರಿ ಕಾಲೇಜಿನ ಎಂಎಸ್ಡಬ್ಲ್ಯು ವಿದ್ಯಾರ್ಥಿಗಳಿಗೆ ಸಂಕಷ್ಟ
Madikeri: ಹಣ ನೀಡದೆ ವಂಚನೆ: ಖಾಸಗಿ ಸಂಸ್ಥೆ ವಿರುದ್ಧ ದೂರು
Putturu: ವಾಹನದಲ್ಲಿ ದೋಷ: ನಷ್ಟ ಪರಿಹಾರ ನೀಡಲು ಗ್ರಾಹಕ ನ್ಯಾಯಾಲಯ ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.