ಹಿಂದೂ ದೇವಸ್ಥಾನಗಳು ಮಾತ್ರ ಟಾರ್ಗೇಟ್ ಮಾಡುತ್ತಿರುವುದು ಯಾಕೆ..!? : ಪ್ರತಾಪ್ ಸಿಂಹ  


Team Udayavani, Sep 12, 2021, 12:03 PM IST

Why are only Hindu temples targeted ..!? : BJP MP Pratap Simha

ಮೈಸೂರು : ಮೈಸೂರಿನ ಸುಮಾರು 90 ರಷ್ಟು ದೇವಸ್ಥಾನ ನೆಲಸಮ ಮಾಡುತ್ತಾರಂತೆ, ಬರೀ ಹಿಂದೂ ದೇವಸ್ಥಾನ ಮಾತ್ರ ಟಾರ್ಗೆಟ್ ಮಾಡುತ್ತಿರುವುದು ಯಾಕೆ ಎಂದು ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ 101 ಗಣಪತಿ ದೇವಸ್ಥಾನದಲ್ಲಿ ಸುದ್ದಿ ಗೋಷ್ಠಿ ನಡೆದಿ ಮಾತನಾಡಿದ ಅವರು,  ಜಿಲ್ಲಾಡಳಿತ ಯಾಕೆ ದೇವಸ್ಥಾನಗಳನ್ನು ಮಾತ್ರ ತೆರವು ಮಾಡುತ್ತಿದೆ. ಚರ್ಚ್ ಮತ್ತು ಮಸೀದಿ ಇಲ್ಲವೆ ಎಂದು ಪ್ರಶ್ನಿಸಿದರು.

ಇದನ್ನೂ ಓದಿ : ಅಡುಗೆ ಎಣ್ಣೆ ಸುಂಕ ಇಳಿಕೆ:4ರೂಪಾಯಿ ಇಳಿಸಿದ್ದೇ ಕೇಂದ್ರದ ಮಹಾನ್ ಸಾಧನೆ: ಗುಂಡೂರಾವ್ ವ್ಯಂಗ್ಯ

101 ಗಣಪತಿ ದೇಗುಲವನ್ನು ಈ ತಿಂಗಳ 21 ರಂದು ನೆಲಸಮ ಮಾಡುತ್ತೇವೆ ಅಂತ ನೋಟಿಸ್ ನೀಡಿದ್ದಾರೆ. 1955 ರಲ್ಲಿ ಈ ದೇವಸ್ಥಾನ ನಿರ್ಮಾಣವಾಗಿದೆ.

ಮಾತೆತ್ತಿದ್ದರೆ ಸುಪ್ರೀಂ ಕೋರ್ಟ್ ಆರ್ಡರ್ ಅಂತಾರೆ. ನಮ್ಮ ಹತ್ತಿರನೂ ಸುಪ್ರೀಂ ಕೋರ್ಟ್ ಆರ್ಡರ್ ಇದೆ.  ಸುಪ್ರೀಂ ಕೋರ್ಟ್ 2009 ರಲ್ಲಿ ಮಧ್ಯಂತರ ಆದೇಶ ನೀಡಿದೆ. ಎಂಟು ವಾರದೊಳಗೆ ತೀರ್ಪು ಅನುಷ್ಠಾನದ ವರದಿ ನೀಡುವಂತೆ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದೆ. 2009 ಕ್ಕೆ ದೇವಸ್ಥಾನ, ಮಸೀದಿ ಮತ್ತು ಚರ್ಚ್ ಗಳನ್ನು ತಲೆ ಎತ್ತಲು ಬಿಡಬೇಡಿ ಅಂತ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಹೀಗಿದ್ದರೂ ಮೈಸೂರಿನ ಕ್ಯಾತಮಾರನ ಹಳ್ಳಿಯಲ್ಲಿ ಮಸೀದಿ ತಲೆ ಎತ್ತಲು ಹೇಗೆ ಬಿಟ್ಡಿದ್ದೀರಾ, ಇದರಿಂದ ರಾಜು ಮರ್ಡರ್ ಆಯಿತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : 70ವರ್ಷಗಳಲ್ಲಿ ಕಾಂಗ್ರೆಸ್ ಕಟ್ಟಿದ ದೇಶವನ್ನು,ಬಿಜೆಪಿ 7ವರ್ಷಗಳಲ್ಲಿ ಮಾರಾಟ ಮಾಡಿದೆ: ರಾಹುಲ್

ಟಾಪ್ ನ್ಯೂಸ್

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?

canada

Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ

ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

tirupati

Supreme Court; ಧರ್ಮಕ್ಕೊಂದು ರಾಜ್ಯ ಕೂಡದು: ತಿರುಪತಿ ಕುರಿತ ಅರ್ಜಿ ತಿರಸ್ಕೃತ

Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್‌ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ

Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್‌ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಡಾ ನಿವೇಶನ 50:50 ಹಂಚಿಕೆ ರದ್ದು ತೀರ್ಮಾನ

MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್‌

Loka-SP-Udesh–CM

MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್‌

CM-siddu

MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ

2-hunsur

Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?

canada

Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ

ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.