ಸಾಲ ಮನ್ನಾ ಮಾಡಲು ಸಿದ್ದುಗೇಕೆ ಸಾಧ್ಯವಿಲ್ಲ?


Team Udayavani, Jun 12, 2017, 11:32 AM IST

BSY-12.jpg

ಮೈಸೂರು: ಈ ಹಿಂದೆ ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಯಾರಿಗೂ ಕೈ ಮುಗಿಯದೆ ಎರಡು ಬಾರಿ ರೈತರ ಸಾಲ ಮನ್ನಾ ಮಾಡಿದ್ದೆ ಎಂದು ಪ್ರತಿಪಾದಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಉತ್ತರ ಪ್ರದೇಶ, ಮಹಾರಾಷ್ಟ್ರದಲ್ಲಿ ಕೇಂದ್ರದ ಸಹಕಾರವಿಲ್ಲದೆ ಸಹಕಾರಿ ಬ್ಯಾಂಕುಗಳ ಸಾಲಮನ್ನಾ ಮಾಡಬಹುದಾದರೆ ಸಿಎಂ ಸಿದ್ದರಾಮಯ್ಯನವರಿಗೆ ಏಕೆ ಸಾಧ್ಯವಿಲ್ಲ ಎಂದು ಪ್ರಶ್ನಿಸಿದ್ದಾರೆ. 

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಾಲ ಮನ್ನಾ ವಿಷಯದಲ್ಲಿ ಯಾವ ಪ್ರತಿಷ್ಠೆಯೂ ಇಲ್ಲ. ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಜುಲೈ 10ರಂದು ಬೃಹತ್‌ ಪ್ರತಿಭಟನೆ ನಡೆಸಲಾಗುವುದು. ಒಂದು ವೇಳೆ, ರೈತರ ಸಾಲ ಮನ್ನಾ ಮಾಡಿದರೆ ಹೋರಾಟ ಕೈಬಿಟ್ಟು ಸಿದ್ದರಾಮಯ್ಯನವರನ್ನು ಅಭಿನಂದಿಸುವುದಾಗಿ ತಿಳಿಸಿದರು. ಅಲ್ಲದೆ, ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲ ಮನ್ನಾ ಮಾಡುವ ಬಗ್ಗೆ ಸೂಕ್ತ ಸ್ಥಳದಲ್ಲಿ ಮಾತನಾಡುತ್ತೇನೆ ಎಂದರು. ಬಳಿಕ, ನಗರದ ಕುರಿಮಂಡಿಯಲ್ಲಿ ದಲಿತರೊಂದಿಗೆ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿ, ಜನ ಸಂಪರ್ಕ ಯಾತ್ರೆ ವೇಳೆ ನಿತ್ಯ ದಲಿತರ ಮನೆಯಲ್ಲಿ ಊಟ-ತಿಂಡಿ ಮಾಡುತ್ತಿರುವುದನ್ನು ಸಹಿಸದ ಸಿದ್ದರಾಮಯ್ಯ ಈ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ ಎಂದಾದರೂ ದಲಿತರ ಮನೆಯಲ್ಲಿ ಊಟ ತಿಂಡಿ ಮಾಡಿದ್ದಾರಾ? ದಲಿತರ ಕಾಲೋನಿಗೆ ಹೋಗಿ ಅವರ ಕಷ್ಟ ಸುಖ ವಿಚಾರಿಸಿದ್ದಾರಾ ಎಂದು ತರಾಟೆಗೆ
ತೆಗದುಕೊಂಡರು.

ಟಾಪ್ ನ್ಯೂಸ್

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

1-chenna

ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು

1-knna

87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.