ಮನೆಯಿಂದಲೇ ಶ್ರಮದಾನ ಮಾಡಿ


Team Udayavani, Oct 3, 2017, 1:35 PM IST

ms4.jpg

ಎಚ್‌.ಡಿ.ಕೋಟೆ: ಸರ್ಕಾರಿ ಕಚೇರಿ ಮತ್ತು ನ್ಯಾಯಾಲಯಗಳಲ್ಲೇ ಸ್ವತ್ಛತೆ ಕಾಪಾಡಿಕೊಳ್ಳಲಿಲ್ಲ ಎಂದರೆ ನಾವು ಬೇರೆಯವರಿಗೆ ಸ್ವತ್ಛತೆ ಕಾಪಾಡಿ ಎಂದು ಹೇಳುವುದು ಸೂಕ್ತವಲ್ಲ, ಹೀಗಾಗಿ ಗಾಂಧೀಜಿ ನುಡಿಯಂತೆ ಮೊದಲು ನಮ್ಮ ಮನೆಯಿಂದಲೇ ಶ್ರಮದಾನ  ಮಾಡಬೇಕೆಂದು ಪಟ್ಟಣ ನ್ಯಾಯಾಲಯದ ಸಿವಿಲ್‌ ನ್ಯಾಯಾಧೀಶ ಸರ್ಪರಾಜ್‌ ಹುಸೇನ್‌ ಕಿತ್ತೂರು ಹೇಳಿದರು. ಗಾಂಧಿ ಜಯಂತಿ ಅಂಗವಾಗಿ ನಡೆದ ಶ್ರಮದಾನ ಕಾರ್ಯಕ್ರಮದಲ್ಲಿ ಮಾತನಾಡಿದರು. 

ನ್ಯಾಯಾಲಯ ಸೇರಿದಂತೆ ಸರ್ಕಾರಿ ಕಚೇರಿ ಆವರಣಗಳು ಸ್ವತ್ಛವಾಗಿದ್ದರೇ ಮಾತ್ರ ಪರಿಸರ ಸ್ವತ್ಛವಾಗಿರುತ್ತೆ. ಸರ್ಕಾರಿ ಕಚೇರಿಗೆ ಜನರು ಶುದ್ಧ ಮನಸ್ಸಿನಿಂದ ಬರುತ್ತಾರೆ, ಇಲ್ಲಿ ಪರಿಸರ ಉತ್ತಮವಾಗಿದ್ದರೆ ಕಚೇರಿಗಳಿಗೆ ಬರಲು ಉತ್ಸಾಹ ಬರುತ್ತದೆ ಎಂದು ಹೇಳಿದರು.

ನ್ಯಾಯಾಲಯ ಸೇರಿದಂತೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ಕಚೇರಿ ಮತ್ತು ನ್ಯಾಯಾಲಯ ಆವರಣ ಹಾಗೂ ಸುತ್ತಮುತ್ತ ಸ್ವತ್ಛತೆ ಕಾಪಾಡಿಕೊಳ್ಳಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಅದರಂತೆ ಜಿಲ್ಲಾ ನ್ಯಾಯಧೀಶರು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸ್ವತ್ಛತೆ ಕೈಗೊಳ್ಳಬೇಕು ಎಂದು ಆದೇಶಿಸಿದ್ದಾರೆಂದರು.

 ಇಂದು ಪಟ್ಟಣ ನ್ಯಾಯಾಲಯದ ಆವರಣದಲ್ಲಿ ನ್ಯಾಯಾಧೀಶರು ಸೇರಿದಂತೆ ನ್ಯಾಯಾಲಯದ ಸಿಬ್ಬಂದಿ ಶ್ರಮದಾನ ಕೈಗೊಂಡಿದ್ದು ಈ ಮಹತ್ವದ ಬೆಳವಣಿಗೆಯಿಂದಾಗಿ ನ್ಯಾಯಾಲಯ ಸೇರಿದಂತೆ ಸರ್ಕಾರಿ ಕಚೇರಿ ಸುತ್ತಮುತ್ತ  ಪರಿಸರ ಸ್ವತ್ಛತೆ ಕಾಣಲು ಅನುಕೂಲ ಆಗಲಿದೆ ಎಂದು ಅಭಿಪ್ರಾಯಪಟ್ಟರು. ಈ ಎಲ್ಲಾ ಕಾರಣದಿಂದ ಶ್ರಮದಾನದಲ್ಲಿ ಉತ್ಸಾಹದಿಂದ ಭಾಗವಹಿಸಿದ್ದಾರೆ. ತಾನು ಸಾಂಕೇತಿಕವಾಗಿ ಸ್ವತ್ಛತೆ ಕೈಗೊಂಡಿದ್ದು ಮುಂದೆಯೂ ತಿಂಗಳಲ್ಲಿ ಒಂದು ದಿನ ಶ್ರಮದಾನ ಕೈಗೊಳ್ಳಲಾಗುವುದು ಎಂದರು.

ಗಾಂಧಿ ಜಯಂತಿ ಅಂಗವಾಗಿ ನ್ಯಾಯಾಲಯ ಆವರಣದಲ್ಲಿ ಸಂಕೇತಿಕವಾಗಿ ನಡೆದ ಶ್ರಮದಾನದಲ್ಲಿ ಪಟ್ಟಣ ನ್ಯಾಯಾಲಯದ ಸಿವಿಲ್‌ ನ್ಯಾಯಾಧೀಶರಾದ ಸರ್ಪರಾಜ್‌ ಹುಸೇನ್‌ ಕಿತ್ತೂರು, ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರಾದ ಕೇಶವ, ಮತ್ತು ನ್ಯಾಯಾಲಯದ ಸಿಬ್ಬಂದಿ ಹಾಗೂ ವಕೀಲ ಡಿ.ಆರ್‌.ಮಹೇಶ್‌ ಮತ್ತಿತರರಿದ್ದರು.
  
ಶ್ರಮದಾನದಿಂದ ಆರೋಗ್ಯ, ನೆಮ್ಮದಿ
ಸ್ವತ್ಛತೆ ಅಂದರೆ ನಮ್ಮ ಅಂಗಳ ಶುದ್ಧ ಮಾಡಿಕೊಂಡು ಅಕ್ಕಪಕ್ಕದವರ ಅಂಗಳ ಕೇಡಿಸುವುದಲ್ಲ. ನಮ್ಮ ಅಂಗಳವೂ ಸ್ವತ್ಛ ಆಗಬೇಕು. ಬೇರೆಯವರ ಅಂಗಳವೂ ಸ್ವತ್ಛ ಆಗಬೇಕು. ಹೀಗಾದರೆ ಉತ್ತಮ ಪರಿಸರ ನಿರ್ಮಾಣವಾಗುವುದರ ಜತೆಗೆ ಶ್ರಮದಾನ ಮಾಡಿದ್ದರಿಂದ ನೆಮ್ಮದಿ ಸಿಗುತ್ತದೆ.
-ಸರ್ಪರಾಜ್‌ ಹುಸೇನ್‌ ಕಿತ್ತೂರು, ಸಿವಿಲ್‌ ನ್ಯಾಯಾಧೀಶರು 

ಟಾಪ್ ನ್ಯೂಸ್

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

1-qeqwewq

Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.