ಖಾಸಗಿ ಕ್ಲಿನಿಕ್ ವೈದ್ಯರಿಗೆ ಕಾರ್ಯಾಗಾರ
Team Udayavani, Apr 11, 2020, 5:21 PM IST
ಪಿರಿಯಾಪಟ್ಟಣ: ತಾಲೂಕು ಆಡಳಿತ ಭವನದಲ್ಲಿ ಶುಕ್ರವಾರ ಸಾರ್ವಜನಿಕ ಆರೋಗ್ಯ ಇಲಾಖೆಯಿಂದ ಖಾಸಗಿ ವೈದ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಕೋವಿಡ್ 19 ಕುರಿತ ಕಾರ್ಯಾಗಾರ ನಡೆಯಿತು.
ವೈದ್ಯಾಧಿಕಾರಿ ಡಾ.ರವಿಕುಮಾರ್, ಕೋವಿಡ್ 19 ಹರಡದಂತೆ ಸಾರ್ವಜನಿಕರು ಮುಂಜಾಗ್ರತೆ ಕ್ರಮ ವಹಿಸಬೇಕು. ಆಸ್ಪತ್ರೆಗೆ ಬರುವ ರೋಗಿಗಳಿಗೆ ಕೊರೊನಾ ಲಕ್ಷಣಗಳು, ಅನುಸರಿಸಬೇಕಾದ ಮಾರ್ಗಗಳ ಮಾಹಿತಿ ನೀಡಬೇಕು ಎಂದರು. ಶಾಸಕ ಕೆ.ಮಹದೇವ್, ತಹಶೀಲ್ದಾರ್ ಶ್ವೇತಾ ಎನ್ ರವೀಂದ್ರ, ತಾಲೂಕು ಆರೋಗ್ಯಾಧಿಕಾರಿ ಡಾ.ನಾಗೇಶ್, ಹಿರಿಯ ಆರೋಗ್ಯ ನಿರೀಕ್ಷಕ ಕೆ.ಆರ್.ಪ್ರಕಾಶ್, ಆರೋಗ್ಯ ಶಿಕ್ಷಣಾಧಿಕಾರಿ ಪಿ.ಪಿ.ಲತಾ, ವೈದ್ಯ ರಾದ ಡಾ.ಪ್ರಕಾಶ್ ಬಾಬುರಾವ್, ಡಾ.ಚಂದ್ರ ಶೇಖರ್, ಡಾ.ಮಹದೇವಸ್ವಾಮಿ, ಡಾ.ಬಸವರಾಜು, ಡಾ.ಜಾಧವ್, ಸುಬ್ರಹ್ಮಣ್ಯ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.