ಆರಂಭದಲ್ಲಿ ಕ್ಷಯರೋಗಕ್ಕೆ ಚಿಕಿತ್ಸೆ ಸುಲಭ


Team Udayavani, Mar 26, 2021, 3:44 PM IST

ಆರಂಭದಲ್ಲಿ ಕ್ಷಯರೋಗಕ್ಕೆ ಚಿಕಿತ್ಸೆ ಸುಲಭ

ಎಚ್‌.ಡಿ.ಕೋಟೆ: ವಿಶ್ವದಲ್ಲಿ ಕ್ಷಯರೋಗ ಪೀಡಿತರು ಪ್ರತಿ 3ನಿಮಿಷಕ್ಕೆ ಒಬ್ಬರು ಮೃತರಾಗು ತ್ತಿದ್ದು ಆರಂಭದಲ್ಲಿಯೇ ಚಿಕಿತ್ಸೆ ಪ‌ಡೆದರೆ ಗುಣಪಡಿಸಬಹುದು ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಮಹಮ್ಮದ್‌ ಸಿರಾಜ್‌ ತಿಳಿಸಿದರು.

ವಿಶ್ವ ಕ್ಷಯರೋಗ ದಿನದ ಅಂಗವಾಗಿ ತಾಲೂಕು ಕೇಂದ್ರ ಸ್ಥಾನದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಅರಿವು ಜಾಥಾಕ್ಕೆ ಹಸಿರುನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು. ತಾಲೂಕಿನಲ್ಲಿ ಬಹುಸಂಖ್ಯೆ ಯಲ್ಲಿ ಆದಿವಾಸಿಗಳಿದ್ದು ಹೆಚ್ಚೆಚ್ಚು ಅರಿವುಮೂಡಿಸಬೇಕೆಂಬ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ.

ಲಕ್ಷಣಗಳು: ವಾರಕ್ಕಿಂತ ಹೆಚ್ಚಿನ ದಿನ ಕೆಮ್ಮು, ಕಫದಲ್ಲಿ ರಕ್ತ ಕಂಡು ಬಂದರೆ ಕೂಡಲೇ ವೈದ್ಯ ರಬಳಿ ತಪಾಸಣೆಗೆ ಒಳಗಾಗಬೇಕು. ಕೋವಿಡ್ ಮಾರಿಯಷ್ಟೇ ಕ್ಷಯರೋಗ ಕೂಡ ಮಾರಕವಾದಕಾಯಿಲೆಯಾಗಿದೆ. ಅಸಡ್ಡೆ ತೋರದೇ ಆರಂಭದಲ್ಲಿಯೇ ತಪಾಸಣೆ ನಡೆಸಿಕೊಂಡುಉಚಿತ ಚಿಕಿತ್ಸೆ ಪಡೆದುಕೊಂಡರೆ 6ತಿಂಗಳಲ್ಲಿಕಾಯಿಲೆ ಗುಣಪಡಿಸಿ ಕೊಳ್ಳಬಹುದು, ಕ್ಷಯರೋಗ ಪೀಡಿತರಿಗೆ ಸರ್ಕಾರದ ವತಿಯಿಂದ6ತಿಂಗಳ ತನಕ 500ರೂ. ಧನಸಹಾಯ ಕೂಡಸರ್ಕಾರ ಮಂಜೂರು ಮಾಡುತ್ತದೆ ಎಂದರು.

ಸಹಕಾರ ನೀಡಿ: ಕ್ಷಯ ಕುರಿತು ಅರಿವು ಮೂಡಿಸಲು ಸರ್ಕಾರಿ-ಖಾಸಗಿ ವೈದ್ಯರು ಮತ್ತುಆಶಾ ಕಾರ್ಯಕರ್ತೆಯರಿಗೆ ತರಬೇತಿ ನೀಡಿಮನೆಮನೆಗಳಿಗೆ ಭೇಟಿ ನೀಡಿ ಸಮಗ್ರ ಮಾಹಿತಿನೀಡಲಾಗುತ್ತಿದೆ. ಈ ಮೂಲಕ ಕ್ಷಯ ಮುಕ್ತ ರಾಷ್ಟ್ರನಿರ್ಮಾಣಕ್ಕೆ ಸಮುದಾಯ ಸಹಕಾರ ನೀಡಬೇಕೆಂದರು.

ತಾಲೂಕು ಆರೋಗ್ಯಾಧಿಕಾರಿ ಡಾ.ರವಿ ಕುಮಾರ್‌, ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಭಾಸ್ಕರ್‌, ನೋಡಲ್‌ ಅಧಿಕಾರಿ ಉಮೇಶ್‌, ಸ್ವಾಮಿ ವಿವೇಕಾನಂದ ಯೂತ್‌ ಮೂವ್‌ಮೆಂಟ್‌ ಆಸ್ಪತ್ರೆ ಡಾ.ಡೆನ್ನಿಸ್‌, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಉದಯಕುಮಾರ್‌, ನಾಗೇಂದ್ರಸ್ವಾಮಿ, ನಾಗರಾಜು, ಸರಳ, ಆಶಾ ಕಾರ್ಯಕರ್ತೆಯರು ಇದ್ದರು.

ಟಾಪ್ ನ್ಯೂಸ್

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

CM Siddaramaiah: ಬಂಡೀಪುರದಲ್ಲಿ ರಾತ್ರಿ ಸಂಚಾರದ ಬಗ್ಗೆ ಚರ್ಚೆಯಾಗಿಲ್ಲ

CM Siddaramaiah: ಬಂಡೀಪುರದಲ್ಲಿ ರಾತ್ರಿ ಸಂಚಾರದ ಬಗ್ಗೆ ಚರ್ಚೆಯಾಗಿಲ್ಲ

“ಎಕ್ಸ್‌ ಖಾತೆಯಲ್ಲಿ ಬಂದ ವಿಡಿಯೋ ಧ್ವನಿ ಯಾರದ್ದು’

“ಎಕ್ಸ್‌ ಖಾತೆಯಲ್ಲಿ ಬಂದ ವಿಡಿಯೋ ಧ್ವನಿ ಯಾರದ್ದು’

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1-p-r

US; ಒಬಾಮಾ ಮನೆಯಲ್ಲಿ ಪ್ರೇಯಸಿ ಕರೆಸಿ ಸೆ*ಕ್ಸ್ ಮಾಡಿದ ಸೀಕ್ರೆಟ್ ಸರ್ವಿಸ್ ಏಜೆಂಟ್ ವಜಾ!

POLICE-5

Malpe: ಜುಗಾರಿ ಅಡ್ಡೆಗೆ ದಾಳಿ, ವಶಕ್ಕೆ

POlice

Malpe: ಜೂಜಾಟ; 12 ಮಂದಿ ಅಂದರ್‌; ಪ್ರಕರಣ ದಾಖಲು

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.