Pratap Simha ಅವರಿಗಿಂತಲೂ ಯದುವೀರ್ ಉತ್ತಮ ಅಭ್ಯರ್ಥಿ: ರಾಧಾಮೋಹನ್ ದಾಸ್
Team Udayavani, Mar 24, 2024, 9:43 PM IST
ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಸಂಸದ ಪ್ರತಾಪ್ ಸಿಂಹ ಅವರಿಗಿಂತಲೂ ಉತ್ತಮ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ ಎಂದು ರಾಜ್ಯ ಬಿಜೆಪಿ ಚುನಾವಣ ಉಸ್ತುವಾರಿ ರಾಧಾಮೋಹನ್ ದಾಸ್ ಅಗರವಾಲ್ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರಿನ ಅರಸರು ತಮ್ಮ ಅಳ್ವಿಕೆಯ ಅವಧಿಯಲ್ಲಿ ಅಪಾರ ಕೊಡುಗೆ ನೀಡಿದ್ದಾರೆ. ಅರಸರ ದೂರದೃಷ್ಟಿಯ ಫಲವಾಗಿ ಈ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಆಗಿವೆ. ಮೈಸೂರಿನ ಮಹಾರಾಜರು ಮೇಲ್ಪಂಕ್ತಿ ಹಾಕಿಕೊಟ್ಟಿದ್ದು, ಇದೆಲ್ಲವನ್ನೂ ಪರಿಗಣಿಸಿ ರಾಜಮನೆತನದ ಯದುವೀರ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದ್ದೇವೆ ಎಂದು ಹೇಳುವ ಮೂಲಕ ಸಂಸದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ತಪ್ಪಿರುವುದಕ್ಕೆ ಕಾರಣವೇನೆಂಬುದನ್ನು ಬಹಿರಂಗಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.