Hunsur ಪೋಕ್ಸೋ ಕಾಯ್ದೆಯಡಿ ಯುವಕನ ಬಂಧನ
Team Udayavani, Sep 3, 2023, 5:52 PM IST
ಹುಣಸೂರು: ಅಪ್ರಾಪ್ತ ಬಾಲಕಿಯನ್ನು ಕರೆದೊಯ್ದು ವಿವಾಹ ಮಾಡಿಕೊಂಡಿದ್ದ ಯುವಕನ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದೆ.
ಕೆ.ಆರ್.ನಗರ ಟೌನಿನ ಯುವಕ ಆನಂದ ಎಂಬಾತನೇ ಬಂಧಿತ ಆರೋಪಿ, ಈತ ಕೆ.ಆರ್.ನಗರ ಟೌನಿನ ಅನ್ಯಧರ್ಮೀಯ ಬಾಲಕಿಯನ್ನು ಹುಣಸೂರು ತಾಲೂಕಿನ ಗ್ರಾಮವೊಂದರಿಂದ ಕಳೆದ ನಾಲ್ಕು ತಿಂಗಳ ಹಿಂದೆ ಕರೆದೊಯ್ದಿದ್ದ, ಬಾಲಕಿಯ ಕಡೆಯವರು ಗ್ರಾಮಾಂತರ ಠಾಣೆಯಲ್ಲಿ ಬಾಲಕಿ ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಿಸಿದ್ದರು.
ಬೆಂಗಳೂರಿನಲ್ಲಿದ್ದ ಈತ ಬಾಲಕಿಗೆ 18ವರ್ಷ ತುಂಬಿದ ಹಿನ್ನೆಲೆಯಲ್ಲಿ ತಾನೇ ಠಾಣೆಗೆ ಕರೆದುಕೊಂಡು ಬಂದು ಮದುವೆಯಾಗಿರುವುದಾಗಿ ತಿಳಿಸಿದ್ದ, ಆದರೆ ಆಕೆಯನ್ನು ಕರೆದೊಯ್ಯುವಾಗ ಅಪ್ರಾಪ್ತೆಯಾಗಿದ್ದ ಹಿನ್ನೆಲೆಯಲ್ಲಿ ಪೊಲೀಸರು ಆನಂದನನ್ನು ಬಂಧಿಸಿ, ಪೋಕ್ಸೋ ಕಾಯ್ದೆಯಡಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ. ಆಕೆಯನ್ನು ಸಾಂತ್ವಾನ ಕೇಂದ್ರಕ್ಕೆ ಕಳುಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್
MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್
MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
MUST WATCH
ಹೊಸ ಸೇರ್ಪಡೆ
Balaganur: ಕಾಲುವೆಯಲ್ಲಿ ನವಜಾತ ಶಿಶು ದೇಹ ಪತ್ತೆ
Bengaluru: ಅಪರಾಧ, ರೌಡಿಸಂ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಿ: ಡಿಜಿಪಿ ಸೂಚನೆ
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.