ಕುಡಿಯಲು ಎಡದಂಡೆ ಕಾಲುವೆಗೆ ನೀರು

•ಆಲಮಟ್ಟಿಯಿಂದ ಬಸವಸಾಗರ ಜಲಾಶಯಕ್ಕೆ 6700 ಕ್ಯೂಸೆಕ್‌ ನೀರು ಬಿಡುಗಡೆ

Team Udayavani, Apr 26, 2019, 3:04 PM IST

26-April-24

ನಾರಾಯಣಪುರ: ಬಸವಸಾಗರ ಜಲಾಶಯದ ಹಿನ್ನೀರು (ಸಂಗ್ರಹ ಚಿತ್ರ).

ನಾರಾಯಣಪುರ: ನಾರಾಯಣಪುರ ಬಸವಸಾಗರ ಜಲಾಶಯದಿಂದ 1.50 ಟಿಎಂಸಿ ಅಡಿ ನೀರನ್ನು ನಾರಾಯಣಪುರ ಎಡದಂಡೆ ಮುಖ್ಯ ಕಾಲುವೆ (ಎನ್‌ಎಲ್ಬಿಸಿ) ಮೂಲಕ ಹರಿಸಲಾಗುತ್ತಿದೆ ಎಂದು ಅಣೆಕಟ್ಟು ಗೇಟ್ಸ್‌ ಉಪವಿಭಾಗದ ಎಇಇ ಆರ್‌.ಎಲ್. ಹಳ್ಳೂರ ತಿಳಿಸಿದ್ದಾರೆ.

ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ತುಷಾರ್‌ ಗಿರಿನಾಥ್‌ ಅವರು ಆಲಮಟ್ಟಿ ಮತ್ತು ನಾರಾಯಣಪುರ ವೃತ್ತಗಳ ಅಧೀಕ್ಷಕ ಅಭಿಯಂತರರೊಂದಿಗೆ ಸಭೆ ನಡೆಸಿ ತಾಂತ್ರಿಕ ಅಭಿಪ್ರಾಯ ಪಡೆದು ಆದೇಶ ಹೊರಡಿಸಲಾಗಿದೆ. ಆದೇಶದಲ್ಲಿ ಸೂಚಿಸಿದಂತೆ ಆಲಮಟ್ಟಿ ಜಲಾಶಯದಿಂದ ಜನ ಜಾನುವಾರುಗಳಿಗೆ ಕುಡಿಯುವ ಉದ್ದೇಶಕ್ಕೆ ನಾರಾಯಣಪುರ ಜಲಾಶಯಕ್ಕೆ ಹಾಗೂ ವಿವಿಧ ಏತ ನೀರಾವರಿ ಯೋಜನೆಗಳ ಕಾಲುವೆ ಜಾಲಗಳಡಿ ಬರುವ ಕೆರೆಗಳು, ಬಾಂದಾರುಗಳಿಗೆ ನೀರು ಹರಿಸಲಾಗುತ್ತಿದೆ. ಅದರಂತೆ ಏ.23ರಂದು ಬೆಳಗ್ಗೆ 11:00ರಿಂದ ಆಲಮಟ್ಟಿ ಜಲಾಶಯದಿಂದ ನಾರಾಯಣಪುರದ ಬಸವಸಾಗರ ಜಲಾಶಯಕ್ಕೆ 6700 ಕ್ಯೂಸೆಕ್‌ ನೀರು ಹರಿಬಿಡಲಾಗಿದೆ. ಬಸವಸಾಗರಕ್ಕೆ ಹಿನ್ನೀರು ಹರಿದು ಬಂದ ಹಿನ್ನೆಲೆಯಲ್ಲಿ ಆದೇಶದಲ್ಲಿನ ಸೂಚನೆಯಂತೆ ಏ.24ರಂದು ಬೆಳಗ್ಗೆ 8:00ರಿಂದ ನಾರಾಯಣಪುರದ ಎಡದಂಡೆ ಮುಖ್ಯ ಕಾಲುವೆಗೆ ನೀರು ಹರಿಸಲು ಆರಂಭಿಸಲಾಗಿದೆ ಎಂದು ಹಳ್ಳೂರ ತಿಳಿಸಿದ್ದಾರೆ.

ಶಾಖಾ ಕಾಲುವೆಗಳ ಮೂಲಕ ನೀರು: ಜಲಾಶಯ ಅವಲಂಬಿತ ನಗರ-ಪಟ್ಟಣಗಳಿಗೆ ಮುಖ್ಯ ಕಾಲುವೆ ಮೂಲಕ 1.50 ಟಿಎಂಸಿ ಅಡಿ ನೀರು ಹರಿಸಲು ನಿಗದಿ ಮಾಡಲಾದ ಪ್ರಮಾಣದಲ್ಲಿ ಅರ್ಧ ಟಿಎಂಸಿ ಅಡಿ ನೀರನ್ನು ಶಹಾಪುರ ಶಾಖಾ ಕಾಲುವೆ ಮೂಲಕ ಹರಿಸಲಾಗುತ್ತದೆ. ನಂತರದಲ್ಲಿ ಕಲಬುರಗಿ ನಗರಕ್ಕೆ ಅರ್ಧ ಟಿಎಂಸಿ ಅಡಿ ನೀರು ನಿಗದಿ ಮಾಡಲಾಗಿದೆ. ಅದನ್ನು ಜೇವರ್ಗಿ ಶಾಖಾ ಕಾಲುವೆ ಮೂಲಕ ಹರಿಸಲಾಗುತ್ತಿದೆ. ಉಳಿದಂತ ಅರ್ಧ ಟಿಎಂಸಿ ಅಡಿ ಇಂಡಿ ಶಾಖಾ ಕಾಲುವೆ ಮೂಲಕ ಬಳಗಾನೂರು ಕೆರೆಗೆ ನೀರು ಹರಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಕಾಲುವೆ ಜಾಲದ ಮೂಲಕ ಬಿಡುಗಡೆ ಮಾಡಲಾದ ನೀರನ್ನು ಕುಡಿಯುವ ನೀರಿನ ಉದ್ಧೇಶಕ್ಕೆ ಮಾತ್ರ ಬಳಸಬೇಕು. ಪೋಲಾಗದಂತೆ ಎಚ್ಚರವಹಿಸಬೇಕು ಎಂದು ಆದೇಶದಲ್ಲಿ ಉಲ್ಲೇಖೀಸಲಾಗಿದೆ.

ಜಲಾಶಯದ ಮಟ್ಟ: ಜಲಾಶಯದಲ್ಲಿ ಪ್ರಸ್ತುತ 16.09 ಟಿಎಂಸಿ ಅಡಿ ನೀರು ಸಂಗ್ರಹ ಇದೆ. ಆಲಮಟ್ಟಿ ಜಲಾಶಯದಿಂದ ಒಳಹರಿವು 6700 ಕ್ಯೂಸೆಕ್‌ ಇದೆ. ಹೊರಹರಿವು 1335 ಕ್ಯೂಸೆಕ್‌ (ಎಡದಂಡೆ ಮುಖ್ಯ ಕಾಲುವೆ) ಇದೆ.

ಟಾಪ್ ನ್ಯೂಸ್

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.