ನೀರುಮಾರ್ಗ: ರಸ್ತೆಯಲ್ಲಿ ಕೆಟ್ಟು ನಿಂತ ಲಾರಿ
Team Udayavani, Oct 11, 2019, 11:14 AM IST
ಮಂಗಳೂರು: ನೀರುಮಾರ್ಗದಿಂದ ಕರಾವಳಿ ಕಾಲೇಜಿಗೆ ಹೋಗುವ ನೀರುಮಾರ್ಗ ಇಳಿಜಾರು ರಸ್ತೆಯಲ್ಲಿ ಇಂದು ಮುಂಜಾನೆ ಲಾರಿಯೊಂದು ಅಡ್ಡಲಾಗಿ ಕೆಟ್ಟು ನಿಂತು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.
ಈ ಪರಿಸರದಲ್ಲಿ ಹಲವು ಶಾಲಾ -ಕಾಲೇಜುಗಳಿದ್ದು, ಸಂಚಾರಕ್ಕೆ ಅಡಚಣೆಯಿಂದಾಗಿ ಬೆಳಗ್ಗೆ ಶಾಲಾ-ಕಾಲೇಜುಗಳಿಗೆ ವಿದ್ಯಾರ್ಥಿಗಳು ಹಾಗೂ ಕೆಲಸಕ್ಕೆ ತೆರಳವವರು ತೊಂದರೆ ಅನುಭವಿಸುವಂತಾಯಿತು. ಸಂಚಾರಿ ಪೊಲೀಸರು ಲಾರಿಯನ್ನು ರಸ್ತೆಯಿಂದ ತೆರವುಗೊಳಿಸುವ ಕಾರ್ಯ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.