ಹದಗೆಟ್ಟ ಅಳೇಹಳ್ಳಿ-ಹೊಸುರು ರಸ್ತೆದುರಸ್ತಿಗೆ ಆಗ್ರಹ

ಕಳೆದ 10 ವರ್ಷಗಳಿಂದ ದುರಸ್ತಿ ಕಾಣದ ರಸ್ತೆ

Team Udayavani, Sep 26, 2019, 3:24 PM IST

26-Sepctember-11

ಎನ್‌.ಆರ್‌.ಪುರ: ತಾಲೂಕಿನ ಬಾಳೆ ಗ್ರಾಪಂ ವ್ಯಾಪ್ತಿಯ ಅಳೇಹಳ್ಳಿಯಿಂದ ಹೊಸೂರು, ನೆಲ್ಲಿಮಕ್ಕಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ವಾಹನ ಹಾಗೂ ಪಾದಚಾರಿಗಳ ಓಡಾಟಕ್ಕೆ ತೊಂದರೆಯಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.

ಬಾಳೆ ಗ್ರಾಪಂ ವ್ಯಾಪ್ತಿಯ ಅಳೇಹಳ್ಳಿ, ಹೊಸೂರು, ನೆಲ್ಲಿಮಕ್ಕಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ 2 ಕಿ.ಮೀ.ಗೂ ಹೆಚ್ಚಿನ ದೂರದ ರಸ್ತೆ ಕಳೆದ 10 ವರ್ಷಗಳಿಂದ ಸಂಪೂರ್ಣವಾಗಿ ಹದಗೆಟ್ಟಿದೆ. ಇದರಿಂದಾಗಿ, ಗ್ರಾಮಸ್ಥರು, ವಾಹನ ಸವಾರರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ದೂರದ್ದಾರೆ.

ಈ ಗ್ರಾಮಗಳ ವ್ಯಾಪ್ತಿಯಲ್ಲಿ ಸುಮಾರು 50ಕ್ಕೂ ಹೆಚ್ಚು ಮನೆಗಳಿವೆ. ಈ ಗ್ರಾಮಸ್ಥರು ತಾಲೂಕು ಕೇಂದ್ರಕ್ಕೆ ಹೋಗಲು, ಮಕ್ಕಳು ಶಾಲಾ, ಕಾಲೇಜಿಗಾಗಿ ತಾಲೂಕು ಕೇಂದ್ರಕ್ಕೆ ಬರಲು ಈ ಹದಗೆಟ್ಟ ರಸ್ತೆಯಲ್ಲಿಯೇ ನಡೆದುಕೊಂಡು ಮುಖ್ಯ ರಸ್ತೆಗೆ ಬಂದು ಬಸ್‌ ಹಿಡಿದು ಹೋಗಬೇಕಾಗಿದೆ. ಈ ಗ್ರಾಮಕ್ಕೆ ಯಾವುದೇ ಬಸ್‌ ಸೌಕರ್ಯ ಕೂಡ ಇಲ್ಲದಿರುವುದರಿಂದ ಖಾಸಗಿ ವಾಹನ ಇಲ್ಲದವರಿಗೆ ನಡಿಗೆಯೇ ಸಾರಿಯಾಗಿದೆ ಎಂದು ಸಂಕಷ್ಟವನ್ನು ತೋಡಿಕೊಂಡಿದ್ದಾರೆ.

ರಸ್ತೆ ಕಿರಿದಾಗಿರುವುದರ ಜತೆಗೆ ರಸ್ತೆಯ ತುಂಬಾ ಗುಂಡಿಗಳು ಬಿದ್ದಿವೆ. ಹಿಂದೆ ರಸ್ತೆ ನಿರ್ಮಾಣಕ್ಕೆ ಬಳಸಿದ್ದ ಜಲ್ಲಿಕಲ್ಲು ಮೇಲೆದ್ದಿರುವುದರಿಂದ ನಡೆದುಕೊಂಡು ಹೋಗುವುದೇ ದುಸ್ತರವಾಗಿದೆ. ಖಾಸಗಿ ವಾಹನವಿದ್ದರೂ ಈ ರಸ್ತೆಯಲ್ಲಿ ಸಂಚರಿಸಲು ಸಾಧ್ಯವಾಗುವುದಿಲ್ಲ. ಇತ್ತೀಚೆಗೆ ಸುರಿದ ಭಾರೀ ಮಳೆ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದೆ. ಸಂಜೆ ವೇಳೆಗೆ ಈ ಗ್ರಾಮಗಳ ವ್ಯಾಪ್ತಿಯಲ್ಲಿ ಆನೆ ಹಾವಳಿಯೂ ಇರುವುದರಿಂದ ಗ್ರಾಮಸ್ಥರು ಹಾಗೂ ಶಾಲಾ ಮಕ್ಕಳು ಜೀವ ಕೈಯಲ್ಲಿ ಹಿಡಿದು ಓಡಾಡುವ ಸ್ಥಿತಿ ಇದೆ. ಸಂಜೆ ನಂತರ ಗ್ರಾಮದ ವ್ಯಾಪ್ತಿಯಲ್ಲಿ ಸಂಚರಿಸುವುದಕ್ಕೆ ಭಯದ ವಾತಾವರಣವಿದೆ ಎನ್ನುತ್ತಾರೆ ಗ್ರಾಮಸ್ಥರು.

ಗ್ರಾಮದ ರಸ್ತೆಯನ್ನು ಅಭಿವೃದ್ಧಿಪಡಿಸಲು ಶಾಸಕ ಟಿ.ಡಿ.ರಾಜೇಗೌಡರಿಗೆ ಮನವಿ ಸಲ್ಲಿಸಲಾಗಿದೆ ಎನ್ನುತ್ತಾರೆ ಹೊಸೂರು ಸುರೇಶ್‌. ಈ ಹಿಂದೆ ಕ್ಷೇತ್ರವನ್ನು ಪ್ರತಿನಿ ಧಿಸಿದ್ದವರಿಗೆ ರಸ್ತೆ ದುರಸ್ತಿಪಡಿಸುವಂತೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಮುಖ್ಯ ರಸ್ತೆ ಅಭಿವೃದ್ಧಿಪಡಿಸಲು ಗಮನ ಹರಿಸಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿಯನ್ನು ಸರ್ಕಾರ ಹಾಗೂ ಜನಪ್ರತಿನಿಧಿ ಗಳು ನಿರ್ಲಕ್ಷಿಸಿದ್ದಾರೆ ಎಂಬುದು ಗ್ರಾಮಸ್ಥರು ಆರೋಪವಾಗಿದೆ.

ಟಾಪ್ ನ್ಯೂಸ್

Jammu Kashmir: Big plan fails; Army destroys terrorist hideout

Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ

BGT 2024: Good news for Team India; A key player back in the team

BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Pune: Batter collapses on the field!; Video goes viral

Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!;‌ ವಿಡಿಯೋ ವೈರಲ್

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

6-dandeli

Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ

5-gokarna

Gokarna ಬೀಚಲ್ಲಿ ಮುಳುಗಿ ಬೆಂಗಳೂರಿನ ಇಬ್ಬರು ಸಾವು

4-gundlupete

Gundlupete: ಹೆಣ್ಣಾನೆ ಮೃತದೇಹ ಪತ್ತೆ: ಆಂಥಾಕ್ಸ್ ಕಾಯಿಲೆ ಶಂಕೆ

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Jammu Kashmir: Big plan fails; Army destroys terrorist hideout

Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

6-dandeli

Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ

BGT 2024: Good news for Team India; A key player back in the team

BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.