ಪೂಜಾರಿ ಆಶೀರ್ವಾದ ಪಡೆದ ನಳಿನ್‌!


Team Udayavani, Mar 25, 2019, 6:30 AM IST

nalin-janardan

ಮಂಗಳೂರು: ಬಿಜೆಪಿ ಅಭ್ಯರ್ಥಿ ನಳಿನ್‌ ಕುಮಾರ್‌ ಕಟೀಲು ರವಿವಾರ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ತೆರಳಿ ದೇವರ ದರ್ಶನ ಪಡೆದ ಬಳಿಕ ಹಿರಿಯ ಕಾಂಗ್ರೆಸ್‌ ಮುಖಂಡ ಬಿ. ಜನಾರ್ದನ ಪೂಜಾರಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಾರ್ದನ ಪೂಜಾರಿ ಅವರು ಭ್ರಷ್ಟಾಚಾರ ರಹಿತವಾದ ನೇರ ನಡೆ ನುಡಿಯ ರಾಜಕಾರಣಿ. 2009ರಲ್ಲಿ ಬಿಜೆಪಿ ಅಭ್ಯರ್ಥಿ ಯಾಗಿ ನನ್ನನ್ನು ಘೋಷಣೆ ಮಾಡಿದಾಗ ನಾಮಪತ್ರ ಸಲ್ಲಿಸುವ ಮುನ್ನ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದೆ.

ಒಳ್ಳೆಯದಾಗಲಿ ಎಂದು ಆಶೀರ್ವಾದ ಮಾಡಿದ್ದರು. ಇವತ್ತು ಕೂಡ ಒಳ್ಳೆಯದಾಗಲಿ ಎಂದು ಆಶೀರ್ವಾದ ಮಾಡಿದ್ದಾರೆ. ಎರಡು ಬಾರಿ ಅವರ ಆಶೀರ್ವಾದದಿಂದ ಗೆದ್ದಿದ್ದೇನೆ, ಮೂರನೇ ಬಾರಿಯೂ ಅವರ ಆಶೀರ್ವಾದದಿಂದ ಗೆಲ್ಲುತ್ತೇನೆ ಎನ್ನುವ ನಂಬಿಕೆ ಇದೆ ಎಂದರು.

ನಿರ್ಧಾರ ಜನರದ್ದು
ಹೈಕಮಾಂಡ್‌ ಹೇಳಿದರೆ ದ.ಕ. ಜಿಲ್ಲೆಯ ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರಕ್ಕೆ ಹೋಗುತ್ತೇನೆ. ನಳಿನ್‌ ಅಭಿವೃದ್ಧಿ ಕಾರ್ಯ ಮಾಡಿದ್ದಾರೋ ಇಲ್ಲವೋ ಎಂದು ಜನರು ಹೇಳುತ್ತಾರೆ. ನಾನು ಆ ಬಗ್ಗೆ ಮಾತನಾಡು ವುದಿಲ್ಲ ಎಂದರು.

ದೇವೇಗೌಡರ ಕುಟುಂಬದ ಸದಸ್ಯರು ಸ್ಪರ್ಧಿಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಎಲ್ಲದಕ್ಕೂ ಮಿತಿ ಇದೆ; ಏನು ಮಾಡಿದರೂ ಆಗುತ್ತದೆ ಎನ್ನುವ ಅವರ ನಡೆ ಸರಿಯಲ್ಲ. ದೇವೇಗೌಡ ಹಾಗೂ ಕುಮಾರಸ್ವಾಮಿ ಅವರಿಗೆ ಈ ಬಾರಿ ಮತದಾರರೇ ಸೂಕ್ತ ಉತ್ತರ ನೀಡಲಿದ್ದಾರೆ ಎಂದು ತಿಳಿಸಿದರು.

ಇನ್ನೂ ಎರಡು ಅವಧಿಗೆ ಮೋದಿಯೇ ಪ್ರಧಾನಿ
ಜನಾರ್ದನ ಪೂಜಾರಿ ಅವರು ಮಾತನಾಡಿ, ಬಿಜೆಪಿ ಅಭ್ಯರ್ಥಿ ನಳಿನ್‌ ಕುಮಾರ್‌ ಕಟೀಲು ನನ್ನನ್ನು ಭೇಟಿ ಮಾಡಿ ಆಶೀರ್ವಾದ ಕೇಳಿದ್ದಾರೆ. ಅವರಿಗೆ ದೇವರು ಒಳ್ಳೆಯದು ಮಾಡುತ್ತಾನೆ. ಕಾಂಗ್ರೆಸ್‌ ಅಭ್ಯರ್ಥಿ ಮಿಥುನ್‌ ರೈ ಕೂಡ ಉತ್ತಮ ಅಭ್ಯರ್ಥಿ. ಆದರೆ ಕಾಂಗ್ರೆಸ್‌ ಪರಿಸ್ಥಿತಿ ಉತ್ತಮವಾಗಿಲ್ಲ. ದೇಶದಲ್ಲೆಲ್ಲಾ ಮೋದಿ ಹವಾ ಇರುವುದರಿಂದ ಇನ್ನು ಎರಡು ಅವಧಿಗೆ ಮೋದಿ ಅವರೇ ಪ್ರಧಾನಿಯಾಗುತ್ತಾರೆ ಎಂದರು.

ಟಾಪ್ ನ್ಯೂಸ್

BGT 2024: Aussie squad announced for remaining two matches: Aussies make three changes

BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್‌ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7(1

Lalbagh: ಆಸ್ತಿ ತೆರಿಗೆ ಇಳಿಕೆಗೆ ಪಾಲಿಕೆ ಅವಳಿ ಪ್ರಸ್ತಾವನೆ

5

Mangaluru: ಮಳೆ ನೀರು ಹರಿಯುವ ಕಾಲುವೆಗೆ ಪೈಪ್‌!

4

Kinnigoli: ಘನ ವಾಹನ ನಿರ್ಬಂಧ; ಜನ ಪರದಾಟ

3

Mangaluru: ಕೊಕ್ಕಡದ ʼಸಾಂತಾ ಕ್ಲಾಸ್‌ʼ ವಿನ್ಸೆಂಟ್‌ ಕ್ರಿಸ್ಮಸ್‌ ತಿರುಗಾಟಕ್ಕೆ 25 ವರ್ಷ!

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ

Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ

International Conference ಅತ Buntakal Technical College: Student Symposium

Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ

Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ

Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ

BGT 2024: Aussie squad announced for remaining two matches: Aussies make three changes

BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್‌ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.