ಶಾಂತಿಯುತ- ನ್ಯಾಯಸಮ್ಮತ ಮತದಾನಕ್ಕೆ ತಯಾರಿ

ಚುನಾವಣಾ ಸುವ್ಯವಸ್ಥೆಗೆ ಪೊಲೀಸ್‌ ಪಥಸಂಚಲನ

Team Udayavani, Mar 31, 2019, 5:11 PM IST

1-April-20

ಹಳಿಯಾಳ: ಲೋಕಸಭಾ ಚುನಾವಣೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ಪಟ್ಟಣದಲ್ಲಿ ಹಳಿಯಾಳ ಪೊಲೀಸ್‌ ಇಲಾಖೆಯವರು ಸಿಪಿಐ ಬಿ.ಎಸ್‌. ಲೋಕಾಪುರ ಮತ್ತು ದಾಂಡೇಲಿ ಸಿಪಿಐ ಅನೀಷ್‌ ಮುಜಾವರ ನೇತೃತ್ವದಲ್ಲಿ ಪಟ್ಟಣದಲ್ಲಿ ಹಾಗೂ ತಾಲೂಕಿನ ಕೆಸರೊಳ್ಳಿ ಗ್ರಾಮದಲ್ಲಿ ಪೊಲೀಸ್‌ ಪಥ ಸಂಚಲನ ನಡೆಸಿ ಗಮನ ಸೆಳೆದರು.

ಪೊಲೀಸ್‌ ಠಾಣೆ ಆವರಣದಿಂದ ಬ್ಯಾಂಡ್‌ ಸಮೇತ್‌ ಪೊಲೀಸ್‌ ಪಥ ಸಂಚಲನವನ್ನು ಶಿವಾಜಿ ಸರ್ಕಲ್‌, ವನಶ್ರೀ ಸರ್ಕಲ್‌, ಬಸ್‌ ಸ್ಟ್ಯಾಂಡ್ ರಸ್ತೆ, ಮೇದಾರಗಲ್ಲಿ, ವೀರ ಸಂಗೊಳ್ಳಿ ರಾಯಣ್ಣ ಅರ್ಬನ್‌ ವೃತ್ತ, ಬಜಾರ, ಮುಖ್ಯರಸ್ತೆ ಸೇರಿದಂತೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಸಲಾಯಿತು. ಪಿಎಸೈ ಆನಂದಮೂರ್ತಿ ಸೇರಿದಂತೆ 50ಕ್ಕೂ ಅ ಧಿಕ ಪೊಲೀಸರು ಪಥ ಸಂಚಲನದಲ್ಲಿ ಭಾಗವಹಿಸಿದ್ದರು. ಅಲ್ಲದೇ ಪೊಲೀಸ್‌ ವಾಹಗಳು ಸಹ ಸಾಥ್‌ ನೀಡಿದವು. ಸಿಪಿಐ ಬಿ.ಎಸ್‌. ಲೋಕಾಪುರ ಮಾತನಾಡಿ, ಪಥ ಸಂಚಲನದ ಮೂಲಕ ಜನರಲ್ಲಿ ಧೈರ್ಯ ತುಂಬುವ ಕೆಲಸ ನಮ್ಮದಾಗಿದೆ. ಪೊಲೀಸ್‌ ಪರೇಡ್‌ನಿಂದ ಸಾಮಾನ್ಯ ಜನರಲ್ಲಿ ಉತ್ಸಾಹ ಬರುವುದರ ಜೊತೆಗೆ ನಮ್ಮೊಂದಿಗೆ ಪೊಲೀಸರು ಇದ್ದಾರೆ ಎಂಬ ಭಾವನೆ ಮೂಡುತ್ತದೆ. ಇದರ ಮೂಲಕ ಶಾಂತಿಯುತ ಹಾಗೂ ನ್ಯಾಯಸಮ್ಮತ ಮತದಾನಕ್ಕೆ ಜನರು ಆಸಕ್ತಿ ವಹಿಸುತ್ತಾರೆ ಎಂದರು.

ಸಹಾಯಕ ಚುನಾವಣಾಧಿಕಾರಿ ಪುಟ್ಟಸ್ವಾಮಿ, ತಹಶೀಲ್ದಾರ್‌ಗಳಾದ ಶಿವಾನಂದ ಉಳ್ಳೇಗಡ್ಡಿ, ಚಾಮರಾಜ ಪಾಟೀಲ್‌, ಜಿ.ಕೆ.ರತ್ನಾಕರ ಮತ್ತು ಅನಂತ ಚಿಪ್ಪಲಗಟ್ಟಿ, ಪಿಎಸ್‌ಐ ಆನಂದಮೂರ್ತಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Arrest Warrant Against Robin Uthappa

Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್;‌ ಜೈಲು ಪಾಲಾಗ್ತಾರಾ ಕ್ರಿಕೆಟಿಗ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Why is there a hesitation to name the M. Chinnaswamy stand after Shantha Rangaswamy? What is the controversy?

M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬಂದಿ

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Arrest Warrant Against Robin Uthappa

Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್;‌ ಜೈಲು ಪಾಲಾಗ್ತಾರಾ ಕ್ರಿಕೆಟಿಗ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.