ಕೇಂದ್ರದಲ್ಲಿ ಸಮ್ಮಿಶ್ರ ಸರ್ಕಾರ : ಕೇದಾರ ಶ್ರೀ ಭವಿಷ್ಯ
Team Udayavani, Apr 4, 2019, 6:06 AM IST
ಸಿರವಾರ (ರಾಯಚೂರು): ಕೇಂದ್ರದಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಸಿಗದೆ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಕೇದಾರ ಪೀಠದ ಜಗದ್ಗುರು ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯ ಭಗವತ್ಪಾದರು ಭವಿಷ್ಯ ನುಡಿದಿದ್ದಾರೆ.
ನವಲಕಲ್ಲು ಬೃಹನ್ಮಠದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ಲೋಕಸಭೆ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳಿಗೆ ಯಾವುದೇ ಸಿದ್ಧಾಂತಗಳಿಲ್ಲದೆ ವೈಯಕ್ತಿಕ ರಾಜಕೀಯ ಕೆಸರೆರಚಾಟ ನಡೆಯುತ್ತಿದೆ. ಇದರಿಂದ ಕೇಂದ್ರದಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದೆ, ರಾಜ್ಯ ಸರ್ಕಾರದ ರೀತಿಯಲ್ಲಿ ವಿವಿಧ ಪಕ್ಷಗಳು ಸೇರಿ ಸಮ್ಮಿಶ್ರ ಸರ್ಕಾರ ರಚನೆಯಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.