ನೈಜಿರಿಯಾ ಪ್ರಜೆಗಳಿಗೆ 2 ವರ್ಷ ಜೈಲು
Team Udayavani, Aug 28, 2019, 6:23 PM IST
ರಾಯಚೂರು: ಪಾಸ್ ಪೋರ್ಟ್ ಹಾಗೂ ವೀಸಾ ಅವಧಿ ಮುಗಿದರೂ ಭಾರತದಲ್ಲಿದ್ದುಕೊಂಡು ಸ್ಥಳೀಯರಿಗೆ ವಂಚಿಸಿದ ಆರೋಪದ ಮೇಲೆ ನೈಜೀರಿಯಾದ ಇಬ್ಬರಿಗೆ 2 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರು. ದಂಡ ವಿಧಿಸಲಾಗಿದೆ.
ರಾಯಚೂರಿನ 1ನೇ ನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶರು ವಿಚಾರಣೆ ನಡೆಸಿದ್ದು ತೀರ್ಪು ಪ್ರಕಟಿಸಿದ್ದಾರೆ. ನೈಜೀರಿಯಾದ ರೋಲಾಂಡ ಅನೆಗ್ಬಿ ಹಾಗೂ ಯುರೋಜಿಬಿಯಾ ಜುಲೋಸ್ ಮೆಕ್ಯಾಲೋ ಎಂಬುವವರಿಗೆ ಶಿಕ್ಷೆಯಾಗಿದೆ.
ಆನ್ ಲೈನ್ ಎಲೆಕ್ಟ್ರಾನಿಕ್ಸ್ ಗೂಡ್ಸ ಕೊಡಿಸುವುದಾಗಿ ಜನರಿಗೆ ಮೋಸ ಮಾಡುತ್ತಿದ್ದರು. ಈ ಕುರಿತು ರಾಯಚೂರು ನಗರ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ವಿಚಾರಣೆ ನಡೆಸಿದ ನ್ಯಾಯಾಧೀಶರು ಶಿಕ್ಷೆ ವಿಧಿಸಿದ್ದಾರೆ ಎಂದು ಪಿಪಿ ಸುದರ್ಶನ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.