ನಿನ್ನೆ 135, ಇಂದು 266 ಪ್ರಕರಣ: ರಾಯಚೂರಿನಲ್ಲಿ ಏರುತ್ತಿದೆ ಸೋಂಕಿತರ ಸಂಖ್ಯೆ
Team Udayavani, Jul 23, 2020, 3:10 PM IST
ರಾಯಚೂರು: ಜಿಲ್ಲೆಯಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ಜಿಲ್ಲೆಯಲ್ಲಿ ಬುಧವಾರ 135 ಕೋವಿಡ್-19 ಪಾಸಿಟಿವ್ ದಾಖಲಾಗಿದ್ದರೆ ಗುರುವಾರ ಅದರ ದುಪ್ಪಟ್ಟು ಅಂದರೆ 266 ಕೋವಿಡ್ ಪಾಸಿಟಿವ್ ಪ್ರಕರಣ ದೃಢಪಟ್ಟಿವೆ.
ರಾಯಚೂರು ತಾಲೂಕಿನಲ್ಲಿ 137, ಸಿಂಧನೂರು ತಾಲೂಕಿನಲ್ಲಿ 47, ಮಾನ್ವಿ 43, ಲಿಂಗಸೂಗೂರು 33 ಹಾಗೂ ದೇವದುರ್ಗದಲ್ಲಿ 6 ಪ್ರಕರಣಗಳು ದೃಢಪಟ್ಟಿವೆ.
ಬುಧವಾರ ಕೂಡ ರಾಯಚೂರು ತಾಲೂಕಿನಲ್ಲಿ 100 ಪ್ರಕರಣ ದೃಢಪಟ್ಟಿತ್ತು. ಇಂದು ಮತ್ತೆ 137 ಪ್ರಕರಣಗಳು ದೃಢಪಟ್ಟಿವೆ. ಪ್ರಾಥಮಿಕ ಸಂಪರ್ಕದಿಂದಲೇ ಹೆಚ್ಚು ಸೋಂಕು ಹರಡುತ್ತಿದೆ. ಅನ್ ಲಾಕ್ 2 ಜಾರಿಯಾಗಿದ್ದು, ಜನಸಂಚಾರ ಹೆಚ್ಚಿರುವುದು ಸಾಕಷ್ಟು ಆತಂಕ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.