ರಾಯಚೂರಲ್ಲಿ ಕೋವಿಡ್ ಸ್ಫೋಟ: ಇಂದು 503 ಪಾಸಿಟಿವ್ ಪ್ರಕರಣ
Team Udayavani, Apr 22, 2021, 3:34 PM IST
ರಾಯಚೂರು: ರಾಜ್ಯದೆಲ್ಲೆಡೆ ಶರವೇಗದಲ್ಲಿ ಹರಡುತ್ತಿರುವ ಕೋವಿಡ್ ವೈರಸ್ ಬಿಸಿಲೂರು ರಾಯಚೂರಲ್ಲೂ ಸ್ಫೋಟಗೊಂಡಿದೆ. ಗುರುವಾರವೊಂದೇ ದಿನ 503 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಜನರನ್ನು ಆತಂಕಕ್ಕೆಡೆ ಮಾಡಿದೆ.
ಈ ಕಾರಣದಿಂದ ಜಿಲ್ಲಾಡಳಿತ ನೈಟ್ ಕರ್ಫ್ಯೂ ಮಾತ್ರವಲ್ಲದೇ ಮಧ್ಯಾಹ್ನದಿಂದಲೇ ಕರ್ಫ್ಯೂ ಜಾರಿ ಜಾರಿಗೊಳಿಸಿದೆ. ಪ್ರಮುಖ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲ ವಹಿವಾಟುಗಳನ್ನು ಪೊಲೀಸರು ನಿಲ್ಲಿಸಿದರು.
ಜಿಲ್ಲೆಯಲ್ಲಿಂದು 2686 ಮಾದರಿ ಪರೀಕ್ಷೆ ಮಾಡಿಸಿದ್ದು, 2183 ವರದಿ ನೆಗೆಟಿವ್ ಬಂದಿವೆ. ರಾಯಚೂರು ತಾಲೂಕಿನಲ್ಲಿ 183, ಸಿಂಧನೂರು 109, ಮಾನ್ವಿ 78, ದೇವದುರ್ಗ 89, ಲಿಂಗಸೂಗೂರಲ್ಲಿ 44 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಡಪಟ್ಟಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.