ಕಾಂಗ್ರೆಸ್‌ ಸೇರಿದ ಎಚ್‌ಡಿಕೆ ಅಪ್ಪಟ ಅಭಿಮಾನಿ


Team Udayavani, Jan 6, 2022, 5:49 PM IST

28HDk

ಸಿಂಧನೂರು: ಮುಂದಿನ ವಿಧಾನಸಭೆ ಚುನಾವಣೆ ಪೂರ್ವವೇ ಕ್ಷೇತ್ರದಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದೆ. ಕಾಂಗ್ರೆಸ್‌ ಬಲವರ್ಧನೆಗೆ ಕಸರತ್ತು ಆರಂಭವಾಗಿದ್ದು, ಜೆಡಿಎಸ್‌ ಹಾಗೂ ಇತರೆ ಪಕ್ಷದ ಮುಖಂಡರನ್ನು ಸೆಳೆಯುವ ಪ್ರಯತ್ನ ಚುರುಕುಗೊಂಡಿದೆ.

ಆರಂಭಿಕ ಮುನ್ಸೂಚನೆಯಾಗಿ ಎಚ್‌. ಡಿ. ಕುಮಾರಸ್ವಾಮಿ ಅಭಿಮಾನಿ ಬಳಗದ ಅಧ್ಯಕ್ಷ ವೆಂಕೋಬ ಜಿನ್ನದ್‌ ಅವರನ್ನು ಬುಧವಾರ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ. ಬಾದರ್ಲಿ ಜಿಪಂ ಮಾಜಿ ಸದಸ್ಯ ಬಾಬುಗೌಡ ಬಾದರ್ಲಿ ಅವರು ಕಲ್ಲೂರ ಗ್ರಾಮಕ್ಕೆ ತೆರಳಿ ಜೆಡಿಎಸ್‌ ಪ್ರಭಾವಿ ಯುವ ನಾಯಕರನ್ನು ಸೆಳೆಯುವಲ್ಲಿ ಯಶಸ್ಸು ಕಂಡಿದ್ದಾರೆ.

ಪಕ್ಷ ಸೇರ್ಪಡೆ ಪ್ರಯತ್ನ

ಜೆಡಿಎಸ್‌ ಹಾಗೂ ಬಿಜೆಪಿಯಲ್ಲಿನ ಮುಖಂಡರನ್ನು ಕಾಂಗ್ರೆಸ್‌ಗೆ ಸೆಳೆಯುವ ನಿಟ್ಟಿನಲ್ಲಿ ಕಾಂಗ್ರೆಸ್‌ ಈಗಾಗಲೇ ಪ್ರಯತ್ನ ಆರಂಭಿಸಿದೆ. ಅತೃಪ್ತರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮುಂದಿನ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ತಾಲೀಮು ಆರಂಭಿಸಲಾಗಿದೆ. ಇದರ ಪ್ರಯತ್ನ ಬಿರುಸಿನಿಂದ ಸಾಗಿದ್ದು, ಮುಂದಿನ ದಿನಗಳಲ್ಲಿ ಪಕ್ಷವನ್ನು ಸಂಘಟಿಸಿ, ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಅವರ ಕೈ ಬಲಪಡಿಸುವುದಾಗಿ ಪಕ್ಷದ ಮುಖಂಡರು ಹೇಳಿಕೊಂಡಿದ್ದಾರೆ.

ಕಲ್ಲೂರಿನಲ್ಲಿ ಕಾಂಗ್ರೆಸ್‌ ಸೇರ್ಪಡೆ ಕಾರ್ಯಕ್ರಮದಲ್ಲಿ ಮುಖಂಡರಾದ ವೀರಭದ್ರಗೌಡ ಬೆಳ್ಳಿಗನೂರು, ಅಮರೇಗೌಡ ಬೊಮ್ಮನಾಳ, ಬಸವರಾಜ್‌ ನಿಟ್ಟೂರು, ಶಿವನಗೌಡ ಎಲೆಕೂಡ್ಲಿಗಿ, ಭೀಮರಾಯ ಗೌಡ ಬಾವಿಕಟ್ಟಿ, ನರಸರೆಡ್ಡಿ ಬಾವಿಕಟ್ಟಿ, ಆದನಗೌಡ ಸಾಹುಕಾರ್‌, ಗ್ರಾ.ಪಂ.ಸದಸ್ಯರಾದ ಬಸನಗೌಡ, ಹನುಮಂತ, ಸಾಬಮ್ಮ ಸೇರಿದಂತೆ ಮುಖಂಡರು ಇದ್ದರು.
ಹಂಪನಗೌಡ ಬಾದರ್ಲಿ ಅವರ ನಾಯಕತ್ವ ಮೆಚ್ಚಿ ಹಾಗೂ ಕಾಂಗ್ರೆಸ್‌ ಪಕ್ಷದ ಸಿದ್ಧಾಂತ ಗಳಿಗೆ ಮನಸೋತು ಹಲವರು ಪಕ್ಷ ಸೇರುತ್ತಿದ್ದಾರೆ. ಅವರನ್ನು ಸ್ವಾಗತಿಸಿ ಕೊಳ್ಳಲು ನಮ್ಮಿಂದ ತಯಾರಿ ಆರಂಭವಾಗಿದೆ. -ಬಾಬುಗೌಡ ಬಾದರ್ಲಿ, ಜಿಪಂ ಮಾಜಿ ಸದಸ್ಯ

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

ರಾಯಚೂರು: ರೈತರ ನಿದ್ದೆಗೆಡಿಸಿದ ಬೆಳೆದು ನಿಂತ “ಬಿಳಿ ಬಂಗಾರ’ ಹತ್ತಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.