ನಟಿ ಪೂಜಾ ಗಾಂಧಿ ಪ್ರಕರಣ: 23ಕ್ಕೆ ತೀರ್ಪು
Team Udayavani, Dec 14, 2017, 11:15 AM IST
ರಾಯಚೂರು: ನಟಿ ಪೂಜಾ ಗಾಂಧಿ ಅವರ ವಿರುದ್ಧ ದಾಖಲಾದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂ ಧಿಸಿದಂತೆ ನಗರದ ಎರಡನೇ ಜೆಎಂಎಫ್ ನ್ಯಾಯಾಲಯದಲ್ಲಿ ಬುಧವಾರ ಪ್ರಕಟಗೊಳ್ಳಬೇಕಿದ್ದ ತೀರ್ಪನ್ನು ಡಿ.23ಕ್ಕೆ ಮುಂದೂಡಲಾಗಿದೆ.
ಪೂಜಾ ಗಾಂಧಿ ಅವರ ತಾಯಿಯ ಅನಾರೋಗ್ಯದ ಕಾರಣ ಅವರು ನ್ಯಾಯಾಲಯಕ್ಕೆ ಹಾಜರಾಗಲಿಲ್ಲ. ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾ ಧೀಶೆ ಪೂರ್ಣಿಮಾ ಯಾದವ್, ಪೂಜಾ ಅವರ ಗೈರನ್ನು ವಿಚಾರಿಸಿ, ಕಾರಣ ನೀಡಿ ಅರ್ಜಿ ಸಲ್ಲಿಸುವಂತೆ ಸೂಚಿಸಿದರು. ಅದರನ್ವಯ ಆಸ್ಪತ್ರೆಗಳ ವಿವರ ಸಹಿತ ಅರ್ಜಿ ಸಲ್ಲಿಸಲಾಯಿತು. ದಾಖಲೆ ಪರಿಶೀಲಿಸಿದ ನ್ಯಾಯಾ ಧೀಶರು ಡಿ.23ಕ್ಕೆ ತೀರ್ಪು ಮುಂದೂಡಿದ್ದಾರೆ ಎಂದು ನಟಿ ಪರ ವಕೀಲ ಜಬ್ಟಾರ್‌ಖಾನ್ ಪಠಾಣ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.