ಅಧಿವೇಶನಕ್ಕೂ ಮುನ್ನ ಸರ್ಕಾರದ ವಿರುದ್ಧ ಉಗ್ರ ಹೋರಾಟ: ಖಂಡ್ರೆ


Team Udayavani, Jan 30, 2020, 7:25 PM IST

Ishwar-Khandre

ರಾಯಚೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆರ್ಥಿಕವಾಗಿ ದಿವಾಳಿಯಾಗಿದ್ದು, ಅಭಿವೃದ್ಧಿ ಮಾಡದೆ ವಿಪಕ್ಷಗಳ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿವೆ. ಫೆ.17ರಿಂದ ಅಧಿವೇಶನ ಶುರುವಾಗುತ್ತಿದ್ದು, ಅಷ್ಟರೊಳಗೆ ಸರ್ಕಾರದ ವೈಫಲ್ಯ ಖಂಡಿಸಿ ಹೋರಾಟ ನಡೆಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ವಿವಿಧ ವಸತಿ ಯೋಜನೆಗಳಡಿ 3.5 ಲಕ್ಷ ಮನೆಗಳು ಮಂಜೂರಾಗಿದ್ದು, ಅನುದಾನ ನೀಡದ ಕಾರಣ ಕಾಮಗಾರಿಗಳು ಅರೆಬರೆಯಾಗಿವೆ. ಅಂದಾಜು 1,500 ಸಾವಿರ ಕೋಟಿ ರೂ.ಬರಬೇಕಿದ್ದು, ನಯಾ ಪೈಸೆ ಬಿಡುಗಡೆಯಾಗಿಲ್ಲ. ಫಲಾನುಭವಿಗಳಿಗೆ 15 ದಿನಕ್ಕೊಮ್ಮೆ ಹಣ ನೀಡಬೇಕು. ಜೋಪಡಿ ಕಿತ್ತು ಹಾಕಿ ಮನೆ ಕಟ್ಟಿಕೊಳ್ಳುತ್ತಿದ್ದಾರೆ. ಕಂಡ ಕಂಡಲ್ಲಿ ಸಾಲ ಮಾಡಿಕೊಂಡಿದ್ದು, ಬಡ್ಡಿ ಕಟ್ಟುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಾತೆತ್ತಿದರೆ ನಮ್ಮದು ರೈತಪರ ಸರ್ಕಾರ ಎನ್ನುತ್ತಿದ್ದರು. ಆದರೆ, ಮಳೆ ಇಲ್ಲದ ಪ್ರದೇಶಗಳ ರೈತರಿಗಾಗಿ ಜಾರಿ ಮಾಡಿದ್ದ ಕೃಷಿ ಭಾಗ್ಯ ಯೋಜನೆಯನ್ನೇ ಈ ಸರ್ಕಾರ ಕೈ ಬಿಟ್ಟಿದೆ ಎಂದು ಟೀಕಿಸಿದರು.

ಸಿಎಎ ಪ್ರಕರಣ ಸುಪ್ರೀಂಕೋರ್ಟ್‌ನಲ್ಲಿ ನಡೆಯುತ್ತಿದೆ. ಈ ಕಾಯ್ದೆ ಹಿಂದೆ ಜಾರಿಯಲ್ಲಿತ್ತು. ಆದರೆ, ಕೇಂದ್ರ ಸರ್ಕಾರ ಧರ್ಮಾಧಾರಿತವಾಗಿ ಜಾರಿಗೆ ಮಾಡಿದ್ದಕ್ಕೆ ನಮ್ಮ ವಿರೋಧವಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರ ಪಕ್ಷದ ವರಿಷ್ಠರಿಗೆ ಬಿಟ್ಟಿದ್ದು.
– ಈಶ್ವರ ಖಂಡ್ರೆ, ಕೆಪಿಸಿಸಿ ಕಾರ್ಯಾಧ್ಯಕ್ಷ.

ಟಾಪ್ ನ್ಯೂಸ್

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.