ಅಕ್ಷಯ ತೃತೀಯ: ಮಂಕಾದ ಚಿನ್ನ ಖರೀದಿ
Team Udayavani, May 4, 2022, 12:25 PM IST
ರಾಯಚೂರು: ಗಗನಕ್ಕೆ ಜಿಗಿದ ಚಿನ್ನದ ಬೆಲೆಯಿಂದ ಈ ಬಾರಿ ಅಕ್ಷಯ ತೃತೀಯಕ್ಕೆ ಚಿನ್ನ ಖರೀದಿ ಸಾಕಷ್ಟು ಇಳಿಮುಖ ಕಂಡಿತ್ತು. ಇದರಿಂದ ಅಕ್ಷಯ ತೃತೀಯ ಸಡಗರ ಸಂಭ್ರಮ ಈ ವರ್ಷಗೂ ನಿರೀಕ್ಷೆಯಂತೆ ಇರಲಿಲ್ಲ.
ಪ್ರತಿ ವರ್ಷ ಅಕ್ಷಯ ತೃತೀಯ ಬಂದರೆ ಒಂದು ವಾರ ಬಂಗಾರ ಬಜಾರ್ ಗಡಿಬಿಡಿಯಿಂದ ಕೂಡಿರುತ್ತಿತ್ತು. ಆದರೆ, ಈ ಬಾರಿ ಅಕ್ಷಯ ತೃತೀಯ ದಿನದಂದು ಕೂಡ ಬಜಾರ್ ಬಹಳಷ್ಟು ಮಂಕಾಗಿತ್ತು. ವ್ಯಾಪಾರಕ್ಕೆ ಜನ ಆಗಮಿಸಿದರೂ ಕಡಿಮೆ ಪ್ರಮಾಣದ ಚಿನ್ನ ಖರೀದಿಸುತ್ತಿದ್ದವರೇ ಹೆಚ್ಚಾಗಿ ಕಂಡು ಬಂದರು.
ಹಿಂದೆಯೆಲ್ಲ ವಾರದ ಮುಂಚೆಯೇ ಆಗಮಿಸಿ ತಮಗೆ ಬೇಕಾದ ಆಭರಣ ಸಿದ್ಧತೆಗೆ ಹಣ ನೀಡಿ ಹೋಗುತ್ತಿದ್ದರು, ಅಕ್ಷಯ ತೃತೀಯ ದಿನದಂದು ಆಗಮಿಸಿ ಖರೀದಿಸುತ್ತಿದ್ದರು. ಗ್ರಾಮೀಣ ಭಾಗದ ಜನ ಯುಗಾದಿಯಂದೇ ಹೆಚ್ಚಾಗಿ ಚಿನ್ನ ಖರೀದಿಸುತ್ತಾರೆ. ನಗರ ವಾಸಿಗಳು ಅಕ್ಷಯ ತೃತೀಯ ದಿನದಂದು ಚಿನ್ನ ಖರೀದಿಸುವುದು ಹೆಚ್ಚು.
ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣಕ್ಕೆ ಜನರಿಗೆ ನಿರೀಕ್ಷಿತ ಮಟ್ಟದ ಆದಾಯವಿಲ್ಲದಾಗಿದೆ. ಅಲ್ಲದೇ, ಚಿನ್ನ ಹೊಸ ತೂಕದ ಬೆಲೆ 53 ಸಾವಿರ ಗಡಿ ದಾಟಿರುವುದು ಗ್ರಾಹಕರಿಗೆ ಬಿಸಿ ಮುಟ್ಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.