ಆಂಬ್ಯುಲೆನ್ಸ್‌ ನಿರುಪಯುಕ್ತ ಆಗಲು ಬಿಡಲ್ಲ: ಆಚಾರ್‌


Team Udayavani, Jan 12, 2022, 9:20 PM IST

ದ್ಗಯಹುಇಕಲ,ಮನಬವಚಷಱ

ರಾಯಚೂರು: ಎಲ್ಲೆಲ್ಲಿ ಅಂಬಲೆನ್ಸ್‌ಗಳಿವೆ ಅಲ್ಲೆಲ್ಲ ಚಾಲಕರ ನಿಯೋಜನೆಗೆ ಆದ್ಯತೆ ನೀಡಲಾಗುವುದು. ಯಾವುದೇ ವಾಹನ ನಿರುಪಯುಕ್ತವಾಗದಂತೆ ನೋಡಿಕೊಳ್ಳಲು ಸಂಬಂ ಧಿಸಿದ ಅಧಿ ಕಾರಿಗಳಿಗೆ ಸೂಚಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್‌ ತಿಳಿಸಿದರು.

ನಗರದ ಸಂಸದರ ಕಚೇರಿಯಲ್ಲಿ ಸಂಸದರ ಪ್ರದೇಶಾಭಿವೃದ್ಧಿ ನಿಧಿ ಯಡಿ ಖರೀದಿಸಿದ ಆರು ಆಂಬ್ಯುಲೆನ್ಸ್‌ಗಳನ್ನು ಲೋಕಾರ್ಪಣೆ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಜಿಲ್ಲೆಯಲ್ಲಿ ಆಂಬ್ಯುಲೆನ್ಸ್‌ಗಳಿದ್ದಲ್ಲಿ ಚಾಲಕರಿಲ್ಲ. ಚಾಲಕರಿದ್ದಲ್ಲಿ ಆಂಬ್ಯುಲೆನ್ಸ್‌ಗಳಿಲ್ಲ ಎನ್ನುವ ಆರೋಪಗಳು ಕೇಳಿ ಬರುತ್ತಿವೆ. ನಾವು ಯಾವುದೇ ವಾಹನ ನಿರುಪಯುಕ್ತವಾಗಲು ಬಿಡುವುದಿಲ್ಲ ಎಂದು ತಿಳಿಸಿದರು.

ಜಮೀನು ಮಾಲೀಕರು, ಗ್ರಾಮ ಲೆಕ್ಕಾಧಿ ಕಾರಿ ತಪ್ಪಿನಿಂದ ಪಹಣಿಯಲ್ಲಿ ಬೆಳೆಗಳ ತಪ್ಪು ಮಾಹಿತಿ ದಾಖಲಾಗುತ್ತಿದೆ. ಇದರಿಂದ ಪರಿಹಾರ ವಿತರಣೆಯಲ್ಲಿ ಸಮಸ್ಯೆಯಾಗುತ್ತಿದೆ. ಅದನ್ನು ವಿಎಗಳು ಹೆಚ್ಚು ಗಮನ ಕೊಡಬೇಕು. ಈಗಾಗಲೇ ಬೆಳೆಹಾನಿ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ನೀಡಿದ್ದು, ಅನೇಕ ರೈತರ ಖಾತೆಗೆ ಪರಿಹಾರ ಹಣ ಕೂಡ ಬಂದಿದೆ ಎಂದರು.

ರೈತರ ಆತ್ಮಹತ್ಯೆಗೆ ನಿಖರ ಕಾರಣವಾಗಿದ್ದಲ್ಲಿ ಕೂಡಲೇ ಪರಿಹಾರ ನೀಡಬೇಕು ಎಂಬ ನಿಯಮವಿದೆ. ರೈತರಿಗೆ ಪರಿಹಾರ ನೀಡಬೇಕಾದರೂ ಕೆಲವೊಂದು ನಿಯಮಗಳಿದ್ದು, ಆ ಪ್ರಕಾರವೇ ನೀಡಲಾಗುತ್ತಿದೆ. ಏನಾದರೂ ಸಮಸ್ಯೆಗಳಾದಲ್ಲಿ ಸಂಬಂ ಧಿಸಿದ ಅಧಿ ಕಾರಿಗಳು ಪರಿಶೀಲಿಸುವರು ಎಂದರು. ಸಂಸದ ರಾಜಾ ಅಮರೇಶ್ವರ ನಾಯಕ ಸೇರಿದಂತೆ ವಿವಿಧ ಮುಖಂಡರು ಇದ್ದರು

 

ಟಾಪ್ ನ್ಯೂಸ್

Road Mishap ಉಚ್ಚಿಲ: ಅಪರಿಚಿತ ವಾಹನ ಢಿಕ್ಕಿ; ಕಾರ್ಮಿಕ ಸಾವು

Road Mishap ಉಚ್ಚಿಲ: ಅಪರಿಚಿತ ವಾಹನ ಢಿಕ್ಕಿ; ಕಾರ್ಮಿಕ ಸಾವು

13-hampi

Hospete: ಹಂಪಿ ವಿರೂಪಾಕ್ಷನ ಆನೆ ಲಕ್ಮೀ ಭಕ್ತರಿಂದ ದೂರ!

Kundapura: ಕಳ್ಳತನಕ್ಕೆ ಯತ್ನ; ಪ್ರಕರಣ ದಾಖಲು

Kundapura: ಕಳ್ಳತನಕ್ಕೆ ಯತ್ನ; ಪ್ರಕರಣ ದಾಖಲು

Road Mishap ಕುಂದಾಪುರ: ಪಿಕಪ್‌ ವಾಹನಕ್ಕೆ ಕಾರು ಢಿಕ್ಕಿ

Road Mishap ಕುಂದಾಪುರ: ಪಿಕಪ್‌ ವಾಹನಕ್ಕೆ ಕಾರು ಢಿಕ್ಕಿ

Mangaluru: Prisoners obstruct prison officers’ duties

Mangaluru: ಜೈಲಾಧಿಕಾರಿಗಳ ಕರ್ತವ್ಯಕ್ಕೆ ಕೈದಿಗಳಿಂದ ಅಡ್ಡಿ; ಹಲ್ಲೆಗೆ ಯತ್ನ

Rain: ಉಡುಪಿ,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವೆಡೆ ಅಕಾಲಿಕ ಮಳೆ  

Rain: ಉಡುಪಿ,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವೆಡೆ ಅಕಾಲಿಕ ಮಳೆ  

Sachin Panchal Case: Sankranti shock for accused including Raju Kapanura

Sachin Panchal Case: ರಾಜು ಕಪನೂರ ಸೇರಿದಂತೆ ಆರೋಪಿಗಳಿಗೆ ಸಂಕ್ರಾಂತಿ ಶಾಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

k-s-eshwar

Raichur: ಹಸುಗಳ ಕೆಚ್ಚಲು ಕೊಚ್ಚಲು ಕಾಂಗ್ರೆಸ್ ಸರ್ಕಾರವೇ ಪ್ರೇರಣೆ: ಕೆಎಸ್‌ ಈಶ್ವರಪ್ಪ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

Raichuru-Rims

Raichuru: ರಿಮ್ಸ್‌ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ

ಮುಂದಿನ ಅವಧಿಗೆ ನಾನೇ ಸಿಎಂ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Road Mishap ಉಚ್ಚಿಲ: ಅಪರಿಚಿತ ವಾಹನ ಢಿಕ್ಕಿ; ಕಾರ್ಮಿಕ ಸಾವು

Road Mishap ಉಚ್ಚಿಲ: ಅಪರಿಚಿತ ವಾಹನ ಢಿಕ್ಕಿ; ಕಾರ್ಮಿಕ ಸಾವು

Rajasthan High Court grants bail to Asaram bapu

ಅಸಾರಾಂಗೆ ರಾಜಸ್ಥಾನ ಹೈಕೋರ್ಟ್ ಜಾಮೀನು

13-hampi

Hospete: ಹಂಪಿ ವಿರೂಪಾಕ್ಷನ ಆನೆ ಲಕ್ಮೀ ಭಕ್ತರಿಂದ ದೂರ!

Mangaluru: ಅಪಘಾತದಲ್ಲಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿ ಸಾವುMangaluru: ಅಪಘಾತದಲ್ಲಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿ ಸಾವು

Mangaluru: ಅಪಘಾತದಲ್ಲಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿ ಸಾವು

Kundapura: ಕಳ್ಳತನಕ್ಕೆ ಯತ್ನ; ಪ್ರಕರಣ ದಾಖಲು

Kundapura: ಕಳ್ಳತನಕ್ಕೆ ಯತ್ನ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.