ಕನ್ನಡ ಭವನಕ್ಕೆ ಪೀಠೊಪಕರಣಗಳಿಗೆ ಅನುದಾನ ನೀಡಲು ಮನವಿ

Team Udayavani, Apr 28, 2022, 12:59 PM IST

11kannada-bhavan

ರಾಯಚೂರು: ನಗರದ ಕನ್ನಡ ಭವನಕ್ಕೆ ಪೀಠೊಪಕರಣನ್ನು ಒದಗಿಸುವುದು ಸೇರಿದಂತೆ ಕನ್ನಡ ಸಾಹಿತ್ಯ ಪರಿಷತ್‌ನ ಚಟುವಟಿಕೆಗಳ ನಡೆಸಲು ಅಗತ್ಯ ಅನುದಾನ ಕಲ್ಪಿಸಬೇಕು ಎಂದು ಕಸಾಪ ಜಿಲ್ಲಾ ಹಾಗೂ ತಾಲೂಕು ಘಟಕಗಳ ಪದಾಧಿಕಾರಿಗಳು ಹಾಗೂ ಸದಸ್ಯರು ವಿಧಾನ ಪರಿಷತ್‌ ಸದಸ್ಯ ಶಶಿಲ್‌ ನಮೋಶಿ ಅವರಿಗೆ ಮನವಿ ಸಲ್ಲಿಸಿದರು.

ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಸಕ್ರಿಯವಾಗಿದ್ದು, ಕನ್ನಡಪರ ಅನೇಕ ಚಟುವಟಿಕೆಗಳನ್ನು ನಡೆಸುತ್ತಿದೆ. ಇನ್ನೂ ಹೆಚ್ಚಿನ ಕಾರ್ಯಕ್ರಮಗಳಿಗಾಗಿ ಅನುದಾನದ ಅವಶ್ಯಕತೆ ಇದೆ. ಇನ್ನೂ ಕನ್ನಡ ಭವನದಲ್ಲಿ ಕೆಲವೊಂದು ಪೀಠೊಪರಣಗಳನ್ನು ಒದಗಿಸಿದರೆ, ಸಾಹಿತ್ಯಕ ಚಟುವಟಿಕೆಗಳಿಗೆ ಅನುಕೂಲವಾಗಲಿದೆ ಎಂದರು.

ಮನವಿ ಸ್ವೀಕರಿಸಿ ಮಾತನಾಡಿದ ವಿಧಾನ ಪರಿಷತ್‌ ಸದಸ್ಯ ಶಶೀಲ್‌ ಜಿ. ನಮೋಶಿ ಅವರು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಾಗುವುದು. ಪರಿಷತ್ತಿನ ಚಟುವಟಿಕೆಗಳಿಗೆ ಸದಾ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಕಸಾಪ ತಾಲೂಕು ಅಧ್ಯಕ್ಷ ವೆಂಕಟೇಶ ಬೇವಿನಬೆಂಚಿ, ಜಿಲ್ಲಾ ಕೋಶಾಧ್ಯಕ್ಷ ಜಿ ಸುರೇಶ್‌, ಹಿರಿಯ ಮಾರ್ಗದರ್ಶಕರಾದ ಹನುಮಂತಪ್ಪ ಗವಾಯಿ, ನಾಗಪ್ಪ ಹೊರಪ್ಯಾಟಿ, ತಾಲೂಕು ಗೌರವ ಕಾರ್ಯದರ್ಶಿ ಆಂಜನೇಯ ಕಾವಲಿ, ರಾವುತರಾವ್‌ ಬರೂರ, ಗೌರವ ಕೋಶಾಧ್ಯಕ್ಷ ರುದ್ರಯ್ಯ ಗುಣಾರಿ, ಮುರುಳಿಧರ್‌ ಕುಲಕರ್ಣಿ, ಲಕ್ಷ್ಮೀಕಾಂತರೆಡ್ಡಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.