ಸೇಂದಿ ಮಾರುತ್ತಿದ್ದ 7 ಜನರ ಬಂಧನ
Team Udayavani, Feb 10, 2022, 12:51 PM IST
ರಾಯಚೂರು: ನಗರ ಸೇರಿದಂತೆ ತಾಲೂಕಿನ ವಿವಿಧೆಡೆ ದಾಳಿ ನಡೆಸಿದ ಜಿಲ್ಲಾ ಅಬಕಾರಿ ಇಲಾಖೆ ಅಧಿಕಾರಿಗಳು ಅಕ್ರಮವಾಗಿ ಸೇಂದಿ ಮಾರುತ್ತಿದ್ದ ಏಳು ಜನರನ್ನು ಬಂಧಿಸಿದ್ದಾರೆ.
ಫೆ.5ರಿಂದ ಬುಧವಾರವರೆಗೆ ಸುಮಾರು 15 ಕಡೆ ದಾಳಿ ನಡೆಸಿದ್ದರು. ಒಟ್ಟು 6 ಪ್ರಕರಣಗಳನ್ನು ದಾಖಲಿಸಿದ್ದು, 6,250 ಮೌಲ್ಯದ 150 ಲೀಟರ್ ಕಲಬೆರಿಕೆ ಸೇಂದಿ, ಸುಮಾರು 1,23,000 ಮೌಲ್ಯದ 41 ಕೆಜಿ ಸಿಎಚ್ ಪೌಡರ್, 1.50 ಲಕ್ಷ ಮೂರು ದ್ವಿಚಕ್ರ ವಾಹನಗಳನ್ನು ಮತ್ತು 4.5 ಲಕ್ಷ ಮೌಲ್ಯದ ಕಾರು ಸೇರಿ ಒಟ್ಟಾರೆ 7,08,550 ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.
ಕೃತ್ಯವೆಸಗಿದ ಆರೋಪಿಗಳಾದ ಮಂಗಳವಾರ ಪೇಟೆಯ ಶಾಲಂ, ರಾಂಪುರದ ಆನಂದಮ್ಮ, ಲಿಂಗಸುಗೂರು ತಾಲೂಕಿನ ಗುರುಗುಂಟಾದ ಅಮರೇಶ, ಹರಿಜನವಾಡದ ಯಲ್ಲಪ್ಪ, ಗದ್ವಾಲ್ ಜಿಲ್ಲೆಯ ನಂದಿನಿ ಗ್ರಾಮದ ಶಿವರಾಜ್, ಯಂಕಣ್ಣಗೌಡ, ಕಡಗಂದೊಡ್ಡಿಯ ಮುಕುಂದ, ತಾಯಣ್ಣಗೌಡರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.