ಹಳೇ ಘೋಷಣೆಗೆ ಬೇಕಿದೆ ಅನುದಾನ ಟಾನಿಕ್‌

Team Udayavani, Mar 8, 2021, 7:37 PM IST

article on budget

ರಾಯಚೂರು: ಕಳೆದ ಬಜೆಟ್‌ನಲ್ಲಿ ಸಿಎಂಬಿ.ಎಸ್‌. ಯಡಿಯೂರಪ್ಪ ಘೋಷಿಸಿದ ಯೋಜನೆಗಳಿಗೆ ಅನುದಾನ ಸಿಗದೆ ಇನ್ನೂ ಕಾಮಗಾರಿಗಳು ಆರಂಭವಾಗಿಲ್ಲ. ಆದರೆ, ಈ ಬಾರಿ ಲಾಕ್‌ಡೌನ್‌ನಿಂದ ಆರ್ಥಿಕ ಸಂಕಷ್ಟಕ್ಕೆ  ಸರ್ಕಾರ ಜಿಲ್ಲೆಗೆ ಎಷ್ಟರ ಮಟ್ಟಿಗೆ ಕೊಡುಗೆ ನೀಡುವುದೋ ನೋಡಬೇಕಿದೆ. ಪ್ರತಿ ವರ್ಷ ರಾಜ್ಯ ಸರ್ಕಾರದ ಬಜೆಟ್‌ ಮೇಲೆ ಜಿಲ್ಲೆಗೆ ವಿಶೇಷ ನಿರೀಕ್ಷೆಗಳಿರುತ್ತವೆ. ಅದರಲ್ಲಿ ಒಂದಷ್ಟು ಬೇಡಿಕೆ ಬಿಟ್ಟರೆ ಬಹುತೇಕ ನಿರೀಕ್ಷೆಗಳು ಹುಸಿಯಾಗುತ್ತವೆ. ಅಂಥದ್ದರಲ್ಲಿ ಈ ಬಾರಿ ಸರ್ಕಾರವೇ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದ್ದು, ಯಾವ ಭಾಗಕ್ಕೆ ಏನು ಕೊಡುಗೆ ಸಿಗುವುದೋ ಎಂಬ ಕಾತರ ಹೆಚ್ಚಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಮಂತ್ರ ಜಪಿಸುವ ಮುಖ್ಯಮಂತ್ರಿ ಕಳೆದ ಬಾರಿ ಹೇಳಿಕೊಳ್ಳುವಂಥ ಕೊಡುಗೆ ನೀಡಿರಲಿಲ್ಲ. ಈ ಬಾರಿಯಾದರೂ ಕೊಡುಗೆ ನೀಡಿ ಜಿಲ್ಲೆಯ ಜನರನ್ನು ಸಮಾಧಾನಪಡಿಸಬೇಕಿದೆ.

ಕಳೆದ ಬಾರಿ ಏನು ಸಿಕ್ಕಿತ್ತು?: ಹಿಂದಿನ ಬಜೆಟ್‌ನಲ್ಲಿ ಜಿಲ್ಲೆಗೆ ಒಂದು ಯೋಜನೆ ಬಿಟ್ಟರೆ ಹೇಳಿಕೊಳ್ಳುವಂಥ ಯಾವ ಕೊಡುಗೆ ಸಿಕ್ಕಿರಲಿಲ್ಲ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅನುದಾನ ಹೆಚ್ಚಿಸುವ ಬೇಡಿಕೆಗೂ ಸ್ಪಂದನೆ ಸಿಕ್ಕಿರಲಿಲ್ಲ. ತಿಂಥಿಣಿ ಬಳಿ ಕೃಷ್ಣಾ ನದಿಗೆ ಕಿರು ಜಲಾಶಯ ನಿರ್ಮಿಸುವುದಾಗಿ ತಿಳಿಸಿದ್ದರು. ಆದರೆ, ಈವರೆಗೂ ಯೋಜನೆ ಆರಂಭವಾಗಿಲ್ಲ. ನವಲಿ ಜಲಾಶಯದ ನಿರ್ಮಾಣಕ್ಕೆ ವಿಸ್ತೃತ ಯೋಜನಾ ವರದಿ ಸಿದ್ಧಗೊಳಿಸಲು 20 ಕೋಟಿ ರೂ. ನೀಡಿದ್ದರು. ಮಂತ್ರಾಲಯ, ಶ್ರೀಶೈಲದಲ್ಲಿ ಪ್ರವಾಸಿ ಮಂದಿರ ಘೋಷಣೆ ಕೂಡ ನನೆಗುದಿಗೆ ಬಿದ್ದಿವೆ. ಶಾಖೋತ್ಪನ್ನ ಕೇಂದ್ರಗಳ ವಾಯು ಮಾಲಿನ್ಯ ತಡೆಯಲು 500 ಕೋಟಿ ರೂ. ವೆಚ್ಚದಲ್ಲಿ ಎಫ್‌ಜಿಡಿ ಅಳವಡಿಸಲು ನಿರ್ಧರಿಸಲಾಗಿತ್ತು. ಆದರೆ, ಲಾಕ್‌ಡೌನ್‌ ಕಾರಣಕ್ಕೆ ವಿದ್ಯುತ್‌ ಬೇಡಿಕೆ ಕುಗ್ಗಿ ಬಹುತೇಕ ಇಡೀ ವರ್ಷ ಈ ಘಟಕಗಳು ನಿಂತು ಹೋದ ಕಾರಣ ಅದು ಕೂಡ ಕಾರ್ಯಗತಗೊಂಡಿಲ್ಲ.

ವಿವಿಗಳಿಗೆ ವಿಶೇಷ ಅನುದಾನ

ರಾಯಚೂರಿನಲ್ಲಿ ಕೃಷಿ ವಿವಿ ಜತೆಗೆ ಈಗ ಪ್ರತ್ಯೇಕ ವಿವಿ ಕೂಡ ಕಾರ್ಯಾರಂಭಿಸಿದೆ. ಪ್ರತ್ಯೇಕ ವಿವಿ ಅನುಷ್ಠಾನಕ್ಕೆ ಅನುದಾನದ ಅಗತ್ಯವಿದ್ದು, ಕನಿಷ್ಠ 100 ಕೋಟಿ ರೂ. ನಿರೀಕ್ಷೆಯಿದೆ. ಅದರ ಜತೆಗೆ ಕೃಷಿ ವಿವಿ ಹೆಚ್ಚಿನ ಸಂಶೋಧನೆಗೂ ಅನುದಾನ ನಿರೀಕ್ಷೆ ಇದೆ. ಹೊಸ ತಾಲೂಕುಗಳಿಗೆ ಸೂಕ್ತ ಸೌಲಭ್ಯ, ನಗರಕ್ಕೆ ರಿಂಗ್‌ ರಸ್ತೆ ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಒತ್ತು ನೀಡಬೇಕಿದೆ.

ಸಿದ್ಧಯ್ಯಸ್ವಾಮಿ ಕುಕುನೂರು

ಟಾಪ್ ನ್ಯೂಸ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.