ಶ್ರೀಶೈಲಂನಲ್ಲಿ ಕನ್ನಡಿಗರ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹ
Team Udayavani, Apr 2, 2022, 4:47 PM IST
ಲಿಂಗಸುಗೂರು: ಆಂಧ್ರಪ್ರದೇಶದ ಶ್ರೀಶೈಲಂ ದೇವಸ್ಥಾನದ ಬಳಿ ಕನ್ನಡಿಗರ ಮೇಲೆ ಹಲ್ಲೆ ನಡೆದಿರುವುದು ಖಂಡನೀಯ. ಕೂಡಲೇ ಕನ್ನಡಿಗರ ರಕ್ಷಣೆಗೆ ಮುಂದಾಗುವಂತೆ ಕರವೇ ಮುಖಂಡರು ಶುಕ್ರವಾರ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು.
ಶ್ರೀಶೈಲಂ ನಡೆಯುತ್ತಿರುವ ಮಲ್ಲಿಕಾರ್ಜುನ ಜಾತ್ರಾ ಮಹೋತ್ಸವದಲ್ಲಿ ಕರ್ನಾಟಕದಿಂದ ಸಾವಿರಾರು ಭಕ್ತಾದಿಗಳು ಪಾದಯಾತ್ರೆ ಹಾಗೂ ವಾಹನಗಳ ಮೂಲಕ ತೆರಳುತ್ತಿದ್ದಾರೆ. ಆದರೆ, ಮಾ.31ರಂದು ಕ್ಷುಲ್ಲಕ ಕಾರಣಕ್ಕೆ ಇಬ್ಬರು ಕನ್ನಡಿಗರ ಮೇಲೆ ಆಂಧ್ರದ ವ್ಯಾಪಾರಸ್ಥರು ತೀವ್ರ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ಓರ್ವನು ಗಂಭೀರ ಗಾಯಗೊಂಡಿದ್ದಾನೆ. ಇದುಲ್ಲದೆ ಕನ್ನಡಿಗರ ವಾಹನಗಳನ್ನು ಜಖಂಗೊಳಿಸಿದ್ದಾರೆ. ಕೂಡಲೇ ರಾಜ್ಯ ಸರ್ಕಾರ ಮುಂದಾಗಿ ಕನ್ನಡಿಗರನ್ನು ರಕ್ಷಣೆ ನೀಡುವಂತೆ ಆಂಧ್ರ ಸರ್ಕಾರಕ್ಕೆ ಸೂಕ್ತ ಸಲಹೆ ನೀಡಬೇಕು ಎಂದು ಆಗ್ರಹಿಸಿದರು.
ಕರವೇ ಅಧ್ಯಕ್ಷ ಅಂಜಿನೇಯ ಭಂಡಾರಿ, ಬೀಮೇಶ ನಾಯಕ, ವೆಂಕಟೇಶ ಉಪ್ಪಾರ, ಮೌನೇಶ ಬುಳ್ಳಾಪುರ, ಶ್ರೀನಿವಾಸ, ಯಲ್ಲಪ್ಪ ಭೋವಿ ಹಾಗೂ ಇನ್ನಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.