ಪೊಲೀಸ್ ಕಚೇರಿಯಲ್ಲಿ ಆಯುಧ ಪೂಜೆ ಸಡಗರ
Team Udayavani, Oct 14, 2021, 1:15 PM IST
ರಾಯಚೂರು: ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಆಯುಧ ಪೂಜೆಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಸಶಸ್ತ್ರ ಮೀಸಲು ಪಡೆಯ ಕಚೇರಿಯಲ್ಲಿ ಇಲಾಖೆಯ ಬಂದೂಕು, ರೈಫಲ್ ಸೇರಿದಂತೆ ವಿವಿಧ ಆಯುಧಗಳನ್ನಿಟ್ಟು ಪೂಜೆ ಮಾಡಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕಂ ದಂಪತಿ ಸಮೇತರಾಗಿ ಪಾಲ್ಗೊಂಡು ಪೂಜೆ ನೆರವೇರಿಸಿದರು. ಈ ನಿಮಿತ್ತ ನಡೆದ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿ ಕುಣಿದು ಕುಪ್ಪಳಿಸಿದರು.
ಸಂಭ್ರಮದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿ ಸೇರಿದಂತೆ ಕುಟುಂಬ ಸದಸ್ಯರು ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಎಸ್ ಪಿ, ದಸರಾ ಹಬ್ಬ ಕೆಟ್ಟದ್ದರ ಮೇಲೆ ಒಳ್ಳೆಯತನದ ಗೆಲುವಿನ ಸಂಕೇತವಾಗಿದೆ. ಎಲ್ಲರಿಗೂ ಆಯುಧಪೂಜೆ ಹಾಗೂ ವಿಜಯದಶಮಿ ಹಬ್ಬದ ಶುಭಾಶಯಗಳು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ಹೊಸ ಸೇರ್ಪಡೆ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.