Balaganur: ಕಾಲುವೆಯಲ್ಲಿ ನವಜಾತ ಶಿಶು ದೇಹ ಪತ್ತೆ
Team Udayavani, Nov 8, 2024, 2:21 PM IST
ಬಳಗಾನೂರು: ಸಮೀಪದ ಸಾಗರ ಕ್ಯಾಂಪ್ ಬಳಿ ಇರುವ ಕಾಲುವೆಯಲ್ಲಿ ನವಜಾತ ಗಂಡು ಶಿಶುವಿನ ಶವ ಪತ್ತೆಯಾಗಿದೆ.
ವಿಷಯ ತಿಳಿದ ವಿಜಯಕುಮಾರ ಎನ್ನುವವರು ಬಳಗಾನೂರು ಪೊಲೀಸ್ ಠಾಣೆಗೆ ವಿಷಯ ತಿಳಿಸಿದ್ದು, ಪಿಎಸ್ಐ ಎರಿಯಪ್ಪ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಮಗುವಿನ ಶವವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಮಗುವಿನ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಈ ಕುರಿತು ಬಳಗಾನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ಮೈಕ್ರೋ ಫೈನಾನ್ಸ್ ಹಾವಳಿ ಬೆನ್ನಲ್ಲೇ ನಕಲಿ ಸಾಲ ವಸೂಲಿ ತಂಡದ ಹಾವಳಿ, ನಾಲ್ವರ ಬಂಧನ
ಮುದಗಲ್: ಟ್ರ್ಯಾಕ್ಟರ್ ಉರುಳಿ ಗರ್ಭಿಣಿ ಸಹಿತ ಇಬ್ಬರು ಸಾವು
Raichur ಬಾಣಂತಿ ಸಾವು ಶೂನ್ಯಕ್ಕಿಳಿಸಲು ಶ್ರಮ: ಸಚಿವ ದಿನೇಶ್ ಗುಂಡೂರಾವ್
Dinesh Gundu Rao: ಬಾಣಂತಿರ ಸಾವಿನ ತನಿಖೆ ವಾರದಲ್ಲಿ ಸಲ್ಲಿಕೆ
Raichur: ಮೈಕ್ರೊ ಫೈನಾನ್ಸ್ ಗಳ ಕಿರಿಕಿರಿಗೆ ಯುವಕ ಆತ್ಮಹತ್ಯೆ?
MUST WATCH
ಹೊಸ ಸೇರ್ಪಡೆ
Horoscope: ಪರಿಹಾರವಿಲ್ಲದ ಸಮಸ್ಯೆ ಇಲ್ಲ ಎಂಬುದು ನೆನಪಿರಲಿ
India-China: ಮಾನಸ ಸರೋವರ ಯಾತ್ರೆ ಪುನಾರಂಭಕ್ಕೆ ಭಾರತ-ಚೀನಾ ಸಮ್ಮತಿ
Ullala: ಬಿದ್ದು ಸಿಕ್ಕಿದ್ದ 2.5 ಲ.ರೂ. ಮೌಲ್ಯದ ಚಿನ್ನಾಭರಣ ಮರಳಿಸಿದ ಯುವಕ!
Mangaluru:ವಿಮಾನ ನಿಲ್ದಾಣದಲ್ಲಿ ಕಳೆದು ಹೋದ ಚಿನ್ನದ ಸರ; ಮಾಲಕರಿಗೆ ಒಪ್ಪಿಸಿದ ಸಿಐಎಸ್‌ಎಫ್
ಇಂದು ರಾಜ್‌ಕೋಟ್ ಫೈಟ್ ; ಸರಣಿ ಗೆಲುವಿಗೆ ಒಂದೇ ಮೆಟ್ಟಿಲು; ಒತ್ತಡದಲ್ಲಿ ಇಂಗ್ಲೆಂಡ್