ಬ್ಯಾಂಕ್‌ ಸಖೀ ಯೋಜನೆ ಮಹಿಳೆಯರಿಗೆ ಪೂರಕ

Team Udayavani, Dec 19, 2021, 5:28 PM IST

24bank

ರಾಯಚೂರು: ಸರ್ಕಾರ ಪ್ರತಿ ಹಳ್ಳಿಗೂ ಬ್ಯಾಂಕಿಂಗ್‌ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಬ್ಯಾಂಕ್‌ ಸಖೀ ಯೋಜನೆ ಆರಂಭಿಸಿದ್ದು, ಇದು ಗ್ರಾಮೀಣ ಭಾಗದ ಮಹಿಳೆಯರ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಜಿಪಂ ಮುಖ್ಯ ಲೆಕ್ಕಾಧಿಕಾರಿ ನಾಗರಾಜ್‌ ನಾಯಕ ತಿಳಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ಶನಿವಾರ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆಯಡಿ ಬ್ಯಾಂಕ್‌ ಸಖೀಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಸರ್ಕಾರ ಮಹಿಳೆಯರಿಗೆ ಉದ್ಯೋಗ ಕಲ್ಪಿಸುತ್ತದೆ. ಈ ಯೋಜನೆಯಡಿ ಗ್ರಾಮದ ಮಹಿಳೆಯರು ಈಗ ಡಿಜಿಟಲ್‌ ಮಾಲ್‌ಗ‌ಳ ಮೂಲಕ ಜನರಿಗೆ ಮನೆಯಲ್ಲಿ ಬ್ಯಾಂಕಿಂಗ್‌ ಸೇವೆಗಳನ್ನು ಒದಗಿಸಲು ಮತ್ತು ಹಣದ ವಹಿವಾಟು ನಡೆಸಲು ಸಹ ಸಾಧ್ಯ ಎಂದರು.

ಈ ಯೋಜನೆಯಡಿ ಕೆಲಸ ಮಾಡುವ ಎಲ್ಲ ಬ್ಯಾಂಕಿಂಗ್‌ ಸಹವರ್ತಿಗಳು ಮನೆ-ಮನೆಗೆ ತೆರಳಿ ಅಲ್ಲಿ ಸರ್ಕಾರ ನಡೆಸುವ ಯೋಜನೆಗಳು ಮತ್ತು ಬ್ಯಾಂಕಿಂಗ್‌ ಸೌಲಭ್ಯಗಳ ಬಗ್ಗೆ ತಿಳಿಸುತ್ತಾರೆ. ಅಷ್ಟೇ ಅಲ್ಲದೆ ಗ್ರಾಮಸ್ಥರ ಬ್ಯಾಂಕ್‌ ಗೆ ಸಂಬಂಧಿಸಿದ ಪ್ರಮುಖ ಕಾರ್ಯಗಳನ್ನೂ ಮಾಡಲಾಗುವುದು. ಗ್ರಾಮೀಣ ಪ್ರದೇಶದಲ್ಲಿ ಬ್ಯಾಂಕಿಂಗ್‌ ಸಖೀಯನ್ನು ನಿಯೋಜಿಸಲು ಸರ್ಕಾರ ನಿರ್ಧರಿಸಿದೆ. ಈ ಚಟುವಟಿಕೆಗಳು ಜನರಿಗೆ ಬ್ಯಾಂಕಿಂಗ್‌ನಲ್ಲಿ ಸಹಾಯ ಮಾಡುತ್ತದೆ. ಮೊದಲ ಹಂತದಲ್ಲಿ ಮಹಿಳೆಯರಿಗೆ ಈ ಯೋಜನೆಯಡಿ ಉದ್ಯೋಗ ನೀಡಲಾಗುವುದು. ಪ್ರತಿ ಹಳ್ಳಿಗೆ ಬ್ಯಾಂಕಿಂಗ್‌ ಸೌಲಭ್ಯ ಕಲ್ಪಿಸುವುದೇ ಈ ಯೋಜನೆ ಉದ್ದೇಶವಾಗಿದೆ ಎಂದರು.

ಲೀಡ್‌ ಬ್ಯಾಂಕ್‌ ಮ್ಯಾನೇಜರ್‌ ಬಾಬು ಬಳಗಾನೂರು, ಎಸ್‌ಬಿಐ ನಿರ್ದೇಶಕ ಬಾಬುರಾವ್‌ ಬೊರ್ಲೆ, ಸಿಎಸ್‌ಸಿ ಜಿಲ್ಲಾ ವ್ಯವಸ್ಥಾಪಕ ನಜೀಮ್‌ ಸಾಬ್‌, ಎನ್‌ಆರ್‌ ಎನ್‌ಎಂ ಜಿಲ್ಲಾ ವ್ಯವಸ್ಥಾಪಕ ವಿಜಯ ಕುಮಾರ್‌, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಇಸ್ಮಾಯಿಲ್‌, ಸಿಎಸ್‌ಸಿ ಜಿಲ್ಲಾ ಸಂಯೋಜಕ ಪ್ರಸನ್ನ ಕುಮಾರ್‌ ಗಟ್ಟು, ಜಿಲ್ಲಾ ವ್ಯವಸ್ಥಾಪಕ ಶ್ರೀಕಾಂತ್‌ ಬನ್ನಿಗೋಳ, ಬ್ಯಾಂಕ್‌ ಸಖೀಯರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.